ಮೈಸೂರು : ಮುಖ್ಯಮಂತ್ರಿ ಗದ್ದುಗೆ ಏರಿದ ಬಳಿಕ ಸಂಪುಟ ರಚನೆ, ಖಾತೆ ಹಂಚಿಕೆ, ಕೊರೊನಾ, ಪ್ರವಾಹ ಹೀಗೆ ಸಾಲು ಸಾಲು ಸವಾಲುಗಳನ್ನು ಎದುರಿಸಿದ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಕೊಂಚ ರಿಲ್ಯಾಕ್ಸ್ ಪಡೆದುಕೊಂಡರು . ಸೋಮವಾರ ಮೈಸೂರು ಪ್ರವಾಸದ್ಲಲಿದ್ದ ಅವರು ಅಧಿಕೃತ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಬಳಿಕ ಸಂಜೆ ಶ್ರೀಕ್ಷೇತ್ರ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ...
Know Moreಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸಂಪುಟ ದರ್ಜೆಯ ಸಚಿವರಿಗೆ ಇರುವ ಎಲ್ಲಾ ಸೌಲಭ್ಯ ನೀಡಲಾಗುತ್ತದೆ. ಬಸವರಾಜ ಬೊಮ್ಮಾಯಿ ಸಿಎಂ ಅಗಿ ಇರುವವರೆಗೆ ಸಂಪುಟ ದರ್ಜೆಯ ಸಚಿವರ ಎಲ್ಲಾ ಸೌಲಭ್ಯ ನೀಡಲಾಗುವುದು. ಈ ಬಗ್ಗೆ...
Know MoreGet latest news karnataka updates on your email.