CAMPUS

ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಕೇಸ್ : ಆರೋಪಿ ಬಂಧನ

ಪ್ರತಿಷ್ಠಿತ ಕಾಲೇಜು ಕ್ಯಾಂಪಸ್‌ನಲ್ಲಿ ಕಾರ್ಪೋರೇಟರ್ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಇದೀಗ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

1 month ago

ಕಾಲೇಜು ಕ್ಯಾಂಪಸ್‌ನಲ್ಲಿ ಚಾಕು ಇರಿದು ವಿದ್ಯಾರ್ಥಿನಿ ಬರ್ಬರ ಹತ್ಯೆ

ಹಾಡಹಗಲೇ ಪ್ರತಿಷ್ಠಿತ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದಿದೆ.ಸ್ನೇಹಾ ಹಿರೇಮಠ್ ಮೃತ ದುರ್ದೈವಿ.

1 month ago

ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ಫುಡ್ ಕಾರ್ನಿವಲ್

ಆರೋಗ್ಯಯುತ ಜೀವನ ಶೈಲಿ ಉತ್ತಮ ಆಹಾರ ಪದ್ಧತಿ ರೂಡಿಸಿಕೊಳ್ಳುವುದು ಮತ್ತು ಸಮತೋಲನ ಆಹಾರ ವಿಧಾನ ರೋಗಗಳಿಂದ ದೂರವಿಡುತ್ತದೆ . ಆರೋಗ್ಯವಾಗಿದ್ದಾಗ ಅಗಾಧವಾದ ನೆಮ್ಮದಿ ನಮ್ಮದಾಗುತ್ತದೆ ಎಂದು ಉಜಿರೆ,…

2 months ago

ಆಫ್ರಿಕನ್​​ ಮತ್ತು ಭಾರತೀಯ​ ವಿದ್ಯಾರ್ಥಿಗಳ ನಡುವೆ ಜಗಳ: ವಿಡಿಯೋ ವೈರಲ್

ಕ್ಷುಲ್ಲಕ ವಿಚಾರಕ್ಕೆ ಆಫ್ರಿಕನ್​​ ಮತ್ತು ಭಾರತೀಯ​ ವಿದ್ಯಾರ್ಥಿಗಳ ನಡುವೆ ಜಗಳ ನಡೆದ ಘಟನೆ ಗುಜರಾತ್​​ ವಡೋದರಾದಲ್ಲಿರೋ ಪಾರುಲ್​​​ ವಿವಿ ಕ್ಯಾಂಪಸ್​ನಲ್ಲಿರೋ ಹಾಸ್ಟೆಲ್​​ ಒಂದರಲ್ಲಿ ನಡೆದಿದೆ.

3 months ago

ಯುವಜನೋತ್ಸವಕ್ಕೆ ತೆರೆ; ಹುಬ್ಬಳ್ಳಿ ಕಾಲೇಜಿಗೆ ಸಮಗ್ರ ಪ್ರಶಸ್ತಿ

ವಿಜಯಪುರ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಹಾಗೂ ಬೀದರ್‌ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಭಾಗಿತ್ವದಲ್ಲಿ ನಗರದ ಡಾ. ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಮೂರು…

4 months ago

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ “ಹಾಗ್- 2023”

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಮತ್ತು ಟೂರಿಸಂ 32 ನೇ ವರ್ಷದ ಆಹಾರ ಉತ್ಸವ " ಹಾಗ್- 2023" ಅಕ್ಟೋಬರ್ 28, 2023 ರಂದು…

7 months ago

ಫಾ. ಮ್ಯಾಥ್ಯೂ ವಾಸ್ ಸ್ಮಾರಕ ಅಂತರ-ಪ್ಯಾರಿಶ್ ಟೂರ್ನಮೆಂಟ್ ಮತ್ತು ಕ್ರೀಡಾ ಪ್ರಶಸ್ತಿಗಳ ಸಂಭ್ರಮ

ಫಾ. ಮ್ಯಾಥ್ಯೂ ವಾಸ್ ಸ್ಮಾರಕ ಅಂತರ-ಪಾರಿಶ್ ಫುಟ್‌ಬಾಲ್ ಮತ್ತು ಥ್ರೋ ಬಾಲ್ ಪಂದ್ಯಾವಳಿ ಹಾಗೂ ಫಾ. ಮ್ಯಾಥ್ಯೂ ವಾಸ್ ಎಕ್ಸಲೆನ್ಸ್ ಇನ್ ಸ್ಪೋರ್ಟ್ಸ್ ಅವಾರ್ಡ್ಸ್ 2023, ಅಕ್ಟೋಬರ್…

7 months ago

ಮಿಲಾಗ್ರಿಸ್ ಪಿಯು ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ

ಮಿಲಾಗ್ರಿಸ್ ಪಿಯು ಕಾಲೇಜು ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ಅಕ್ಟೋಬರ್ 11 ರಂದು ನಡೆಯಿತು. ಉಳ್ಳಾಲ ಪುರಸಭಾ ಆಯುಕ್ತರಾದ ವಾಣಿ ವಿ ಆಳ್ವಾ ಉದ್ಘಾಟಕರಾಗಿದ್ದರು. ಮಿಲಾಗ್ರಿಸ್…

7 months ago

ಬಂಟ್ವಾಳ: ತಾಲೂಕು ಮಟ್ಟದ ಪ್ರತಿಭಾ ಕಾರಂಜಿ

ಎಸ್.ವಿ.ಎಸ್ ದೇವಳ ಆಂಗ್ಲಮಾಧ್ಯಮ ಶಾಲೆ, ಬಂಟ್ವಾಳ ಇಲ್ಲಿ ನ.3ರಂದು ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ, 3…

2 years ago

ಮಂಗಳೂರು: 67 ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

ಮಂಗಳೂರಿನ ಮುಕ್ಕದಲ್ಲಿರುವ ಶ್ರೀನಿವಾಸ್ ಯೂನಿವರ್ಸಿಟಿ ಇನ್ಸ್ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿಯಲ್ಲಿ ಇಂದು 67 ನೇ ಕನ್ನಡ ರಾಜ್ಯೋತ್ಸವವನ್ನು ಬಹಳ ಅದ್ದೂರಿಯಿಂದ ಆಚರಿಸಲಾಯಿತು.

2 years ago

ಮಂಗಳೂರು: ಫಾದರ್ ಮುಲ್ಲರ್ ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜಿನಲ್ಲಿ ಓಣಂ ಆಚರಣೆ

ಓಣಂ ಕೇರಳದ ಅತ್ಯಂತ ಪೂಜ್ಯನೀಯ ಮತ್ತು ಪ್ರಸಿದ್ಧ ಹಬ್ಬವಾಗಿದೆ. ಭಾರತದ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸಲು, ಫಾದರ್ ಮುಲ್ಲರ್ ಹೋಮಿಯೋಪಥಿಕ್ ವೈದ್ಯಕೀಯ ಕಾಲೇಜಿನಲ್ಲಿ ಸೆ.3ರಂದು ಓಣಂ ಅನ್ನು…

2 years ago

ಬೆಳ್ತಂಗಡಿ: ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಸ್ ಡಿಎಂ ಪದವಿ ಪೂರ್ವ ಕಾಲೇಜಿಗೆ ಸಮಗ್ರ ಪ್ರಶಸ್ತಿ

ಮಂಗಳೂರಿನ ಶಾರದಾ ಕಾಲೇಜಿನಲ್ಲಿ ನಡೆದ ಭಾರತೀಯ ಸಂಸ್ಕೃತಿ ಪರಂಪರೆಯನ್ನು ಪ್ರತಿನಿಧಿಸುವ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳನ್ನೊಳಗೊಂಡ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ “ಶಾರದೋತ್ಸವ” ಇದರಲ್ಲಿ ಉಜಿರೆಯ…

2 years ago

ಮಂಗಳೂರು: ಉತ್ತಮ ಪುಸ್ತಕಗಳು ವಿದ್ಯಾರ್ಥಿಗಳ ಭವಿಷ್ಯದ ದಾರಿ ದೀಪ- ಪ್ರೊ. ಸವಿತಾ ಬಿ

‘ಒಂದು ಉತ್ತಮ ಪುಸ್ತಕವು ವಿದ್ಯಾರ್ಥಿಯ ಜೀವನವನ್ನೇ ಬದಲಿಸಬಹುದು ಹಾಗೂ ಉಜ್ವಲ ಭವಿಷ್ಯಕ್ಕೆ ನಾಂದಿಯಾಗಬಲ್ಲುದು’ ಎಂದು ಗಣಿತ ಶಾಸ್ತ್ರದ ಹಿರಿಯ ಪ್ರಾಧ್ಯಾಪಕರಾದ ಪ್ರೊ. ಸವಿತಾ ಬಿ. ಅಭಿಪ್ರಾಯ ಪಟ್ಟರು.

2 years ago

ಮಂಗಳೂರು: ಅಲೋಶಿಯಸ್ ಕಾಲೇಜಿನಲ್ಲಿ ಕೊಂಕಣಿ ಮಾನ್ಯತಾ ದಿನಾಚರಣೆ

“ಕೊಂಕಣಿ ಭಾಷೆಯು ಅತ್ಯಂತ ಸಮೃದ್ಧವಾದುದು. ಅಮ್ಮನ ಮಡಿಲಿನಿಂದ ಹಿಡಿದು ಬುದ್ದಿಮತ್ತೆಗೆ ಬರುವ ತನಕ ಕೊಂಕಣಿಯಲ್ಲೇ ಯೋಚಿಸಿ, ಸ್ಪಂದಿಸಿದ್ದು ಇಂದಿಗೂ ಅವಿಸ್ಮರಣೀಯ” ಎಂದು ಕೊಂಕಣಿ ಮಾನ್ಯತಾ ದಿನದ ಸಂಭ್ರಮದಂದು…

2 years ago

ಮಂಗಳೂರು: ಮಿಲಾಗ್ರಿಸ್‌ ಕಾಲೇಜಿನಲ್ಲಿ ಎಕ್ಸೆಲ್ಸೊ – 2022 ಅಂತರ್‌ ಕಾಲೇಜು ಸ್ಪರ್ಧೆ

ಮಿಲಾಗ್ರಿಸ್‌ ಕಾಲೇಜಿನ ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ಎಕ್ಸೆಲ್ಸೊ - 2022 ಒಂದು ದಿನದ ಅಂತರ್‌ ಕಾಲೇಜು ಸ್ಪರ್ಧೆ ಕಾಲೇಜಿನ ಸಭಾಂಗಣದಲ್ಲಿಆಯೋಜಿಸಲಾಯಿತು.

2 years ago