ನವದೆಹಲಿ , ;ನೂತನ ಕೃಷಿ ಕಾಯ್ದೆಗಳಿಂದ ಬಿಜೆಪಿಯ ಕೋಟ್ಯಾಧಿಪತಿ ಸ್ನೇಹಿತರಿಗೆ ಮಾತ್ರ ಲಾಭ ತಂದುಕೊಡಲಿದೆ ಎಂದು ಕಾಂಗ್ರೆಸ್ ನಾಯಕ ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ. ಬಿಜೆಪಿಯ ಕೋಟ್ಯಧಿಪತಿ ಸ್ನೇಹಿತರಿಗೆ ಅನುಕೂಲವಾಗುವಂತೆ ಕೇಂದ್ರ ಸರ್ಕಾರವು ನೂತನ ಮೂರು ಕೃಷಿ ಕಾನೂನುಗಳನ್ನು ರೂಪಿಸಿದೆ ಎಂದು ಅವರು ಟ್ವಿಟರ್ ನಲ್ಲಿ ಟೀಕಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ಅದಾನಿ, ಪ್ರತಿ ಕೆ.ಜಿ ಸೇಬು ದರವನ್ನು...
Know MoreGet latest news karnataka updates on your email.