CAR FIRE

ಮಡಿಕೇರಿ ಮಂಗಳೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಡಸ್ಟರ್ ಕಾರು

ನಗರ ಸಮೀಪದ ತಾಳತ್ ಮನೆ ಸಮೀಪ ಹೆದ್ದಾರಿಯಲ್ಲಿಂದು ಮಧ್ಯಾಹ್ನ ತಾಂತ್ರಿಕ ದೋಷದಿಂದ ಡಸ್ಟರ್ ಕಾರಿನಲ್ಲಿ ಬೆಂಕಿ ಉಂಟಾಗಿ ಹೊತ್ತಿ ಉರಿದಿದೆ.

4 weeks ago

ರಸ್ತೆಯಲ್ಲಿ ನೋಡ ನೋಡುತ್ತಲೇ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು

ಹೈದರಾಬಾದ್‌ನ ಮಿಂಟ್ ಕಾಂಪೌಂಡ್ ಬಳಿ ನಿಲ್ಲಿಸಿದ್ದ ಬಿಎಂಡಬ್ಲ್ಯೂ ಕಾರಿನಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿತ್ತು. ಸ್ವಲ್ಪ ಸಮಯದಲ್ಲೇ ಬೆಂಕಿ ಇಡೀ ವಾಹನವನ್ನು ಆವರಿಸಿತ್ತು.

4 months ago

ಕಾರಿನಲ್ಲಿ ಏಕಾಏಕಿ ಬೆಂಕಿ: ಉದ್ವಿಗ್ನ ವಾತಾವರಣ ನಿರ್ಮಾಣ

ಬೆಂಗಳೂರು: ಸದಾಶಿವನಗರದ ಕಾವೇರಿ ಥಿಯೇಟರ್ ಜಂಕ್ಷನ್ ಬಳಿ ಖಾಸಗಿ ಕಂಪನಿ ಉದ್ಯೋಗಿ ಚಲಾಯಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಕಾರಿನ…

3 years ago

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿಯ ಐಶಾರಾಮಿ ಕಾರಿಗೆ ಬೆಂಕಿ

ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಅವರ ಮನೆಮುಂದೆ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಬುಧವಾರ ತಡರಾತ್ರಿ ನಡೆದಿದೆ. ತಡರಾತ್ರಿ…

3 years ago