CASE INCREASED

ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಕೊರೊನಾ ಸೋಂಕು ಏರಿಕೆ!

ರಾಷ್ಟ್ರ ರಾಜಧಾನಿ ಹೊಸದಿಲ್ಲಿಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ.

2 years ago

ಉಡುಪಿ: ಮಕ್ಕಳಲ್ಲಿ ಹೆಚ್ಚಾಗಿ ಸೋಂಕು ಪತ್ತೆ

ಜಿಲ್ಲೆಯಲ್ಲಿ ಮಕ್ಕಳಲ್ಲಿ ಹಾಗೂ ವಯಸ್ಕರಲ್ಲಿ ಹೆಚ್ಚಾಗಿ ಸೋಂಕು ಪತ್ತೆಯಾಗುತ್ತಿದೆ.ಶಾಲಾ ಕಾಲೇಜುಗಳಲ್ಲಿ ಸೋಂಕಿನ ಪ್ರಮಾಣ ಹೆಚ್ಚಾಗಿರುವುದು ಕಂಡುಬರುತ್ತಿದ್ದು

2 years ago

ಶಿವಮೊಗ್ಗ: ತ್ರಿಶತಕ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗುರುವಾರ ತ್ರಿಶತಕ ದಾಟಿದ್ದು, 319 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಪೈಕಿ 171 ಮಂದಿ ಶಿವಮೊಗ್ಗ ತಾಲ್ಲೂಕಿಗೆ ಸೇರಿದ್ದಾರೆ. 

2 years ago

ದೇಶಾದ್ಯಂತ  ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ

ದೇಶಾದ್ಯಂತ  ಕಳೆದ 24 ಗಂಟೆಯಲ್ಲಿ ದೇಶದಲ್ಲಿ 1,59,632 ಜನರಲ್ಲಿ ಕೊರೊನಾ ಹೊಸದಾಗಿ ಸೋಂಕು ದೃಢಪಟ್ಟಿದೆ. ದಿನದ ಕೋವಿಡ್ ಪಾಸಿಟಿವ್ ರೇಟ್ ಶೇ.9.28ಕ್ಕೆ ಏರಿಕೆಯಾಗಿದೆ

2 years ago

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚಳ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣ ಹೆಚ್ಚುತ್ತಿದ್ದು, ಶನಿವಾರ 8906 ಪ್ರಕರಣಗಳು ದೃಢವಾಗಿದ್ದು, ಆ ಮೂಲಕ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 30,39,958 ಕ್ಕೇರಿದೆ.

2 years ago

ಮಹಾರಾಷ್ಟ್ರದಲ್ಲಿ ಕೋವಿಡ್ ಪ್ರಕರಣ ಏರಿಕೆ: ಫೆ.15ರವರೆಗೂ ಶಾಲಾ-ಕಾಲೇಜು ಬಂದ್

ಮಹಾರಾಷ್ಟ್ರದಲ್ಲಿ ಜ.10ರವರೆಗೆ ರಾತ್ರಿ 11 ಗಂಟೆಯಿಂದ ಮುಂಜಾನೆ 5ಗಂಟೆವರೆಗೆ ರಾತ್ರಿ ಕರ್ಫ್ಯೂವನ್ನು ವಿಧಿಸಲಾಗಿದೆ.

2 years ago

ಒಮಿಕ್ರಾನ್: ದೇಶದಲ್ಲಿ 3000 ರ ಗಡಿ ದಾಟಿದ ಪ್ರಕರಣಗಳ ಸಂಖ್ಯೆ

64 ಒಮಿಕ್ರಾನ್ ಕೇಸ್‌ಗಳ ಹೆಚ್ಚಳವಾಗುತ್ತಿದ್ದು, ದೇಶದಲ್ಲಿ ಇಲ್ಲಿಯವರೆಗೆ, 3,007 ಜನರು ಒಮಿಕ್ರಾನ್ ಸೋಂಕಿಗೆ ಒಳಗಾಗಿದ್ದಾರೆ.ಇಲ್ಲಿಯವರೆಗೆ ವರದಿಯಾದ ಒಮಿಕ್ರಾನ್ ಪ್ರಕರಣಗಳಲ್ಲಿ 1,203 ಜನರು ಚೇತರಿಸಿಕೊಂಡಿದ್ದಾರೆ ಅಥವಾ ವಲಸೆ ಹೋಗಿದ್ದಾರೆ.

2 years ago

ಮುಂಬೈನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯ ಏರಿಕೆ

ವಾಣಿಜ್ಯ ನಗರಿ ಮುಂಬೈನಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿವೆ. ಗುರುವಾರದಂದು 20 ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದವು.

2 years ago

ದೇಶದಲ್ಲಿ ಏಳು ತಿಂಗಳ ಬಳಿಕ ಲಕ್ಷ ದಾಟಿದ ಕೋವಿಡ್ ಪ್ರಕರಣ

ಗುರುವಾರ ದೇಶದಲ್ಲಿ ಒಂದು ಲಕ್ಷಕ್ಕೂ ಅಧಿಕ ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಏಳು ತಿಂಗಳ ಬಳಿಕ ಮತ್ತೆ ದೇಶದಲ್ಲಿ ಲಕ್ಷಕ್ಕಿಂತ ಅಧಿಕ ಪ್ರಕರಣ ಒಂದೇ ದಿನ ಪತ್ತೆಯಾಗಿದೆ.

2 years ago

ದೇಶದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಒಂದು ವಾರದಲ್ಲಿ ಮೂರು ಪಟ್ಟು ಹೆಚ್ಚಳ

ದೇಶದಲ್ಲಿ ಕೋವಿಡ್-19 ಸಾಂಕ್ರಾಮಿಕದ ಮೂರನೇ ಅಲೆ ಆರಂಭದ ಸೂಚನೆ ಸ್ಪಷ್ಟವಾಗಿ ಕಂಡುಬಂದಿದ್ದು, ಭಾನುವಾರ ಕೊನೆಗೊಂಡ ಒಂದು ವಾರದಲ್ಲಿ ಪ್ರಕರಣಗಳ ಸಂಖ್ಯೆ ಮೂರು ಪಟ್ಟು ಹೆಚ್ಚಿದೆ

2 years ago

ದೇಶದಲ್ಲಿ ಒಮಿಕ್ರಾನ್‌ ಸಂಖ್ಯೆಯಲ್ಲಿ ಭಾರೀ ಹೆಚ್ಚಳ!

ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗಿದೆ. ಗುರುವಾರ ಒಟ್ಟು 13,154 ಕೇಸುಗಳು ಪತ್ತೆಯಾಗಿದ್ದು, ಇದು ಆತಂಕಕ್ಕೆಡೆ ಮಾಡಿಕೊಟ್ಟಿದೆ

2 years ago

ದಕ್ಷಿಣ ಆಫ್ರಿಕಾದಲ್ಲಿ ಹೆಚ್ಚುತ್ತಿದೆ ಕೋವಿಡ್ ಸೋಂಕಿತರ ಸಂಖ್ಯೆ

ದಕ್ಷಿಣ ಆಫ್ರಿಕಾದಲ್ಲಿ ಹೆಚ್ಚುತ್ತಿದೆ ಕೋವಿಡ್ ಸೋಂಕಿತರ ಸಂಖ್ಯೆ

2 years ago

ರಾಜ್ಯದಲ್ಲಿ ಇಂದು 286 ಮಂದಿಗೆ ಕೊರೋನಾ ಪಾಸಿಟಿವ್ ದೃಢ, ಸೋಂಕಿತರ ಸಂಖ್ಯೆ 29,91,142ಕ್ಕೆ ಏರಿಕೆ

ರಾಜ್ಯದಲ್ಲಿ ಇಂದು 286 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,91,142ಕ್ಕೆ ಏರಿಕೆಯಾಗಿದೆ. ಇನ್ನು ರಾಜ್ಯದಲ್ಲಿ ಮಹಾಮಾರಿಗೆ ಇಂದು ಏಳು ಮಂದಿ ಬಲಿಯಾಗಿದ್ದಾರೆ.ಇದರೊಂದಿಗೆ ಸಾವಿನ…

2 years ago

ಪಾಕಿಸ್ತಾನದ ರಾಜಧಾನಿಯಲ್ಲಿ ಹೆಚ್ಚಿದ ಡೆಂಗ್ಯೂ ಪ್ರಕರಣ

ಪಾಕಿಸ್ತಾನ: ಪಾಕಿಸ್ತಾನದ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಇಸ್ಲಾಮಾಬಾದ್‌ನಲ್ಲಿ 146 ಹೊಸ ಪ್ರಕರಣಗಳು ದಾಖಲಾಗಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಸ್ಥಳೀಯ…

3 years ago