CELEBRATION

ಬೀದರ್‌ನಲ್ಲಿ ಸರಳ ವಿಶ್ವಗುರು ಬಸವಣ್ಣ ಜಯಂತಿ ಆಚರಣೆ

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಮೇ 10ರಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸಲಾಗುವುದು' ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.

8 hours ago

ಇಂದು ವಿಶ್ವ ನಗುವಿನ ದಿನ : ನಾವು ನಗೋಣ, ಇನ್ನೊಬ್ಬರನ್ನು ನಗಿಸೋಣ

ʻನಗುʼ ಇದು ಎಲ್ಲ ಮಾನಸಿಕ ಹಾಗೂ ದೈಹಿಕ ಕಾಯಿಲೆಗಳನ್ನು ದೂರವಿರಿಸುವ ಒಂದು ಅಸ್ತ್ರ.ಹೀಗಾಗಿಯೇ ನಗುವಿನ ಪ್ರಾಮುಖ್ಯತೆಯನ್ನು ಸಾರಲು ವಿಶ್ವದಾದ್ಯಂತ ಮೇ ತಿಂಗಳ ಮೊದಲ ಭಾನುವಾರ ವಿಶ್ವ ನಗುವಿನ…

10 hours ago

ಇಂದು (ಏಪ್ರಿಲ್ 30) ಆಯುಷ್ಮಾನ್ ಭಾರತ್ ದಿನ ಆಚರಣೆ

ಸರ್ಕಾರದ ಆಯುಷ್ಮಾನ್ ಭಾರತ್ ಯೋಜನೆಯ ಗುರಿಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿ ವರ್ಷ ಏಪ್ರಿಲ್ 30 ರಂದು ಭಾರತವು ಆಯುಷ್ಮಾನ್ ಭಾರತ್ ದಿನವನ್ನು ಆಚರಿಸಲಾಗುತ್ತದೆ.

5 days ago

ಬಿಜೆಪಿಯಿಂದ ಭಗವಾನ್ ಮಹಾವೀರ ಜಯಂತಿ‌ ಆಚರಣೆ : ಪ್ರಕಾಶ ಅಕ್ಕಲಕೋಟ

ಬಿಜೆಪಿಗೂ ಜೈನ ಸಮುದಾಯಕ್ಕೂ ಜನಸಂಘ ಕಾಲದಿಂದ ಅವಿನಾಭಾವ ಸಂಬಂಧವಿದ್ದು, ಇಂದಿಗೂ ಎಲ್ಲಾ‌ ರೀತಿಯಲ್ಲಿ ಸಹಕಾರ ನೀಡುತ್ತಾ ನಮಗೆ ಬೆನ್ನೆಲುಬಾಗಿ ನಿಂತಿದೆ ಎಂದು ಬಿಜೆಪಿ ಬೆಳಗಾವಿ ವಿಭಾಗದ ಸಂಘಟನಾ…

2 weeks ago

ಜಯಘೋಷದ ನಡುವೆ ರಥವನೇರಿದ ಹತ್ತೂರ ಒಡೆಯ: ನೋಡುಗರನ್ನು ಬೆರಗಾಗಿಸಿದ ಸುಡುಮದ್ದು ಪ್ರದರ್ಶನ

ಇತಿಹಾಸ ಪ್ರಸಿದ್ದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾ ವರ್ಷಾ  ಜಾತ್ರೋತ್ಸವದಲ್ಲಿ ಏ.17ರಂದು ರಾತ್ರಿ ಶ್ರೀ ದೇವರ ಬ್ರಹ್ಮರಥೋತ್ಸವವು ಭಕ್ತಿ ಸಂಭ್ರಮದೊಂದಿಗೆ ವೈಭವಯುತವಾಗಿ ನಡೆಯಿತು. ರಥೋತ್ಸವದ ಮೊದಲು…

2 weeks ago

ಪಾಕಿಸ್ಥಾನದಲ್ಲಿ ಸಿಖ್‌ ವ್ಯಕ್ತಿಯನ್ನು ವಿವಸ್ತ್ರಗೊಳಿಸಿ ಅಮಾನುಷವಾಗಿ ಹಲ್ಲೆ: ವಿಡಿಯೋ ವೈರಲ್‌

ಪಾಕಿಸ್ತಾನದಿಂದ ಹೊರಹೊಮ್ಮುತ್ತಿರುವ ಭಯಾನಕ ದೃಶ್ಯಗಳು ಒಂದಲ್ಲಾ ಎರಡಲ್ಲಾ ಇದೀಗ ಅಂತಹದ್ದೆ ಒಂದು ಭಯಾನಕ ದೃಶ್ಯವನ್ನು ಹರಿ ಬಿಡಲಾಗಿದ್ದು, ಹಿಂದೂಗಳು ಮತ್ತು ಸಿಖ್ಖರು ಆಚರಿಸುವ ಹಬ್ಬವಾದ ವೈಶಾಖಿ ವಾರದಲ್ಲಿ…

3 weeks ago

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತಿ ಆಚರಣೆ

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಯೋಗದಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶ್ರೀ ದೇವರ ದಾಸಿಮಯ್ಯ ಜಯಂತಿಯನ್ನು ಆಚರಿಸಲಾಯಿತು.

3 weeks ago

ಏ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಡುಪಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು…

4 weeks ago

ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮದ ‘ಈದುಲ್ ಫಿತ್ರ್’ ಆಚರಣೆ

ಉಡುಪಿ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದುಲ್ ಫಿತ್ರ್ ಹಬ್ಬವನ್ನು ಇಂದು ಸಂಭ್ರಮ, ಸಡಗರದಿಂದ ಆಚರಿಸಿದರು. ಉಡುಪಿ ನಗರ ಕಾಪು, ಬ್ರಹ್ಮಾವರ, ಕುಂದಾಪುರ, ಬೈಂದೂರು, ಹೆಬ್ರಿ, ಕಾರ್ಕಳ ತಾಲೂಕುಗಳ…

4 weeks ago

ದ.ಕ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಈದ್ ಉಲ್ ಫಿತರ್ ಆಚರಣೆ

ಕೇರಳದ ಪೊನ್ನಾನಿಯಲ್ಲಿ ಚಂದ್ರದರ್ಶನವಾದ ಹಿನ್ನಲೆಯಲ್ಲಿ ಪಶ್ಚಿಮ ಕರಾವಳಿ ತೀರದ ದ.ಕ. ಮತ್ತು ಉಡುಪಿ ಜಿಲ್ಲೆಯಲ್ಲಿ ಬುಧವಾರ (ಎ.10) ಈದುಲ್ ಫಿತ್‌ರ್ ಆಚರಿಸಲು ದ.ಕ. ಜಿಲ್ಲಾ ಖಾಝಿ ಅಲ್‌ಹಾಜ್…

4 weeks ago

ಡಾ. ಬಿಆರ್. ಅಂಬೇಡ್ಕರ್ ಜಯಂತಿಯನ್ನು ಎಲ್ಲರೂ ಸೇರಿ ಆಚರಿಸೋಣ : ಜಿಲ್ಲಾಧಿಕಾರಿ

ಡಾ।। ಬಿ.ಆರ್. ಅಂಬೇಡ್ಕರ್ ಜಯಂತಿಯನ್ನು ಎಲ್ಲರಿಗೂ ಸೇರಿ ಏಪ್ರಿಲ್ 14 ರಂದು ಸರಳ ಹಾಗೂ ಸಾಂಕೇತಿಕವಾಗಿ ಆಚರಿಸೋಣ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಗೋವಿಂದರೆಡ್ಡಿ ಹೇಳಿದರು.…

4 weeks ago

ಡಿಮ್ಹಾನ್ಸ್ ಸಂಸ್ಥೆಯಲ್ಲಿ ವಿಶ್ವ ಬೈ-ಪೋಲಾರ್ ದಿನಾಚರಣೆ

ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನಗಳ ಸಂಸ್ಥೆ (ಡಿಮ್ಹಾನ್ಸ್) ಧಾರವಾಡದ ಓ.ಪಿ.ಡಿ ವಿಭಾಗದಲ್ಲಿ ವಿಶ್ವ ಬೈ ಪೋಲಾರ್ ದಿನಾಚರಣೆಯ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

1 month ago

ದಾಂಪತ್ಯ ಜೀವನಕ್ಕೆ ಕಾಲಿಟ್ಟ ʻಗೂಗ್ಲಿ ́ ಬೆಡಗಿ ಕೃತಿ ಕರಬಂಧ

ʻಗೂಗ್ಲಿʼ ಸಿನಿಮಾದ ಮೂಲಕ ಎಲ್ಲರ ಗಮನೆ ಸೆಳೆದಿದ್ದ ನಟಿ ಕೃತಿ ಕರಬಂಧ ಅವರು ಸಾಮ್ರಟ್‌ ಪುಲ್ಕಿತ್‌ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.ಇದೀಗ ಇವರ ಮದುವೆ ಸಂಭ್ರದದ ಫೋಟೋಗಳು ವೈರಲ್…

2 months ago

ಕೃಷ್ಣ-ರಾಧೆಯರ ವೇಷ ತೊಟ್ಟ ಮುಸ್ಲಿಂ ವಿದ್ಯಾರ್ಥಿಗಳು

ಧಾರವಾಡ: ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಧಾರವಾಡ ನಗರದ ಆಲೂರು ವೆಂಕಟರಾವ್ ವೃತ್ತದ ಬಳಿಯ ಶಿಕ್ಷಕರ ತರಬೇತಿ ಸಂಸ್ಥೆಯ ಆವರಣದಲ್ಲಿರುವ ಸರ್ಕಾರಿ ಮಾದರಿ ಪ್ರಾಯೋಗಿಕ ಪ್ರಾಥಮಿಕ ಶಾಲೆಯಲ್ಲಿ ನಡೆದ…

8 months ago

37 ನೇ ವಸಂತಕ್ಕೆ ಕಾಲಿಟ್ಟ ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್

ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ಇಂದು ತಮ್ಮ 37ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.

2 years ago