CHAMARAJANAGAR

ಕಾಂಗ್ರೆಸ್ ಶಾಸಕ ಎ.ಆರ್.ಕೃಷ್ಣಮೂರ್ತಿ ಕಾರು ಅಪಘಾತ

ಕೊಳ್ಳೆಗಾಲ ಕಾಂಗ್ರೆಸ್ ಶಾಸಕ ಎ.ಆರ್.ಕೃಷ್ಣಮೂರ್ತಿ ಕಾರು ಮೈಸೂರು ಹೊರವಲಯದಲ್ಲಿ ಅಪಘಾತಕ್ಕೆ ಒಳಗಾದ ಘಟನೆ ನಡೆದಿದೆ.

4 days ago

ಮತದಾರರ ಪಟ್ಟಿಯಲ್ಲಿ ಹೆಸರಿಲ್ಲ ಎಂದು ಕುಟುಂಬ ಪ್ರತಿಭಟನೆ

ಮತದಾರರ ಪಟ್ಟಿಯಿಂದ ತನ್ನ ಹೆಸರು ಕೈ ಬಿಟ್ಟಿರುವುದಕ್ಕೆ ಆಕ್ರೋಶಗೊಂಡು ಗ್ರಾಮ ಪಂಚಾಯತಿ ಮುಂದೆ ಇಡೀ ಕುಟುಂಬ ಪ್ರತಿಭಟನೆ ನಡೆಸಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಾರ್ಟಳ್ಳಿ…

5 days ago

ಬಿರುಗಾಳಿ ಸಹಿತ ಮಳೆಗೆ ಬಾಳೆ ಬೆಳೆ ನಾಶ : ಹಾರಿಹೋದ ಮನೆಯ ಮೇಲ್ಚಾವಣಿ.

ಜಿಲ್ಲೆಯ ಹನೂರು ತಾಲೂಕಿನ ಅಜ್ಜಿಪುರ ಸಮೀಪದ ಪಚ್ಚೇಗೌಡನದೊಡ್ಡಿ ಗ್ರಾಮದ ರೈತರ ಜಮೀನುಗಳಲ್ಲಿ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಬಿರುಗಾಳಿಸಹಿತ ಮಳೆಗೆ ನೆಲಕಚ್ಚಿದ್ದು ದೊಮ್ಮನಗದ್ದೆ ಗ್ರಾಮದ ಶಿವರಾಜ್ ಎಂಬುವವರ…

2 weeks ago

ಚಾಮರಾಜನಗರ: ಮಲ ಹೊರಿಸಿದ ಅಧಿಕಾರಿಗಳ ವಿರುದ್ಧ ದೂರು

ಗಡಿ ಚಾಮರಾಜನಗರ ಜಿಲ್ಲೆಯ ಹನೂರು ಪಟ್ಟಣ ದಲ್ಲಿ ಪಟ್ಟಣ ಪಂಚಾಯ್ತಿ ಅಧಿಕಾರಿಗಳು ಪೌರಕಾರ್ಮಿಕರಿಂದ ತಲೆಯ ಮೇಲೆ ಮಲ ಹೊರಿಸಿ ಸಾಗಾಣಿಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು…

2 weeks ago

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ಪ್ರತಿಭಟನೆ

ಪಟ್ಟಣದ ಪ್ರವಾಸಿ ಮಂದಿರದಿಂದ ಎತ್ತಿನ ಗಾಡಿಗಳ ಮೂಲಕ ಹೊರಟ ರೈತ ಸಂಘದ ಕಾರ್ಯಕರ್ತರು ಕೆ.ಎಸ್ ಆರ್ ಟಿ.ಸಿ ನಿಲ್ದಾಣದ ಬಳಿ ಕೆಲಹೊತ್ತು ರಸ್ತೆ ತಡೆ ನಡೆಸಿ ರಾಜ್ಯ…

2 weeks ago

ಯುಗಾದಿ ಹಬ್ಬದ ಪ್ರಯುಕ್ತ ಪಾನಕ ಸೇವಿಸಿ 50 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಯುಗಾದಿ ಹಬ್ಬದ ಪ್ರಯುಕ್ತ ವಿತರಿಸಲಾದ ಪಾನಕ ಸೇವಿಸಿ 50 ಕ್ಕೂ ಹೆಚ್ಚು ಮಂದಿಗೆ ವಾಂತಿ ಭೇದಿ ಕಾಣಿಸಿಕೊಂಡು ಅಸ್ವಸ್ಥರಾಗಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳಪುರ ಗ್ರಾಮದಲ್ಲಿ ನಡೆದಿದೆ.

3 weeks ago

ಆನೆ ಹಾವಳಿ ನಿಯಂತ್ರಿಸದಿದ್ದರೆ ವಿಷ ಕುಡಿಯುವುದಾಗಿ ಅರಣ್ಯ ಇಲಾಖೆಗೆ ರೈತರ ಎಚ್ಚರಿಕೆ

ಸದಾ ಗಜಕಾಟದಿಂದ ಬೇಸತ್ತಿರುವ ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದ ಓಂಕಾರ್ ಅರಣ್ಯ ವಲಯ ವ್ಯಾಪ್ತಿಯ ಮಂಚಹಳ್ಳಿ ಗ್ರಾಮದ ರೈತರು ಆನೆ ಹಾವಳಿ ನಿಯಂತ್ರಣ ಮಾಡಲು ಆಗದಿದ್ದರೆ ವಿಷ…

3 weeks ago

ಸುನೀಲ್‌ ಬೋಸ್‌ಗೆ ಎದುರಾದ ಮತ್ತೊಂದು ಸಂಕಷ್ಟ

ಚಾಮರಾಜನಗರ. ಮೀಸಲು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಡಾ.ಹೆಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್‌ಗೆ ಗೋ ಬ್ಯಾಕ್ ಬೆನ್ನಲ್ಲೇ ಮತ್ತೊಂದು ಸಂಕಷ್ಟ ಎದುರಾಗಿದೆ. ಅವರ ನಾಮಪತ್ರ ಅಸಿಂಧುಗೊಳಿಸುವಂತೆ…

3 weeks ago

ನಂಜನಗೂಡು: 98 ಕೋಟಿ ರೂ. ಮೌಲ್ಯದ ಮದ್ಯ ವಶ

ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ ಕೋಟ್ಯಾಂತರ ರೂ.  ಮೌಲ್ಯದ ಮದ್ಯ ದಾಸ್ತಾನಿಟ್ಟಿರುವುದು ಬೆಳಕಿಗೆ ಬಂದಿದ್ದು, ಜನ ಬೆಚ್ಚಿ ಬೀಳುವಂತೆ ಮಾಡಿದೆ. ಈ ಮದ್ಯವನ್ನು ಯಾವ ಉದ್ದೇಶಕ್ಕಾಗಿ…

3 weeks ago

ಲೋಕಸಭಾ ಚುನಾವಣೆ ನಂತರ ಸಿದ್ದರಾಮಯ್ಯ ಸರಕಾರ ಪತನ: ಯತ್ನಾಳ್ ಭವಿಷ್ಯ

ಚಾಮರಾಜನಗರ ಹಾಗೂ ಮೈಸೂರು ಎರಡು ಲೋಕಸಭಾ ಕ್ಷೇತ್ರ ಸೋತರೆ, ಸಿದ್ದರಾಮಯ್ಯನವರನ್ನು ಇಳಿಸುತ್ತಾರೆ ಎಂಬ ಭಯವಿದೆ. ಹೀಗಾಗಿ ಅವರು ಹತಾಶರಾಗಿ ಮಾತನಾಡುತ್ತಿದ್ದಾರೆ. ಅನುಕಂಪದ ಆಧಾರದಲ್ಲಿ ಮತ ತೆಗೆದುಕೊಳ್ಳುವ ಪ್ರಯತ್ನ…

4 weeks ago

ಸುಲಿಗೆಗೆ ಇಳಿದ ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು

ಜಿಲ್ಲೆಯ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ರೋಗಿಗಳಿಂದ ಹಣಪಡೆದುಕೊಳ್ಳುವ ಮೂಲಕ ಸುಲಿಗೆಗೆ ಇಳಿದಿದ್ದಾರೆ.

1 month ago

ನೀರು ತರಲು ಹೋಗಿದ್ದ ಕ್ಯಾಂಪ್ ವಾಚರ್ ಮೇಲೆ ಪುಂಡಾನೆ ದಾಳಿ

ನೀರು ತರಲು ಹೋಗಿದ್ದ ಕ್ಯಾಂಪ್ ವಾಚರ್ ಮೇಲೆ ಪುಂಡಾನೆ ದಾಳಿ ನಡೆಸಿದ ಪರಿಣಾಮ ಗಾಯಗೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಇಂದು ನಡೆದಿದೆ.

1 month ago

ಚಾಮರಾಜನಗರದಲ್ಲಿ ಆನೆ ದಾಳಿಗೆ ವ್ಯಕ್ತಿಯೋರ್ವ ಬಲಿ

ಆನೆ ಧಾಳಿಗೆ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹನೂರು ತಾಲ್ಲೂಕಿನ ಕತ್ತಕಾಲ್ ಪೋಡು ಗ್ರಾಮದಲ್ಲಿ ನಡೆದಿದೆ. ಜಿಲ್ಲೆಯ ಹನೂರು ತಾಲ್ಲೂಕಿನ ಕತ್ತಕಾಲ್ ಪೋಡಿನ ಮಾದ (30)ಎಂಬಾತನೆ ಆನೆ…

1 month ago

ಅಕ್ರಮವಾಗಿ ಹೋಮ್ ಮೇಡ್ ವೈನ್ ಮಾರಾಟ : ಆರೋಪಿ ಬಂಧನ

ಅಕ್ರಮವಾಗಿ ಮಡಿಕೇರಿ ಮೂಲದ ಹೋಮ್ ಮೇಡ್ ವೈನ್ ಮಾರಾಟ ಮಾಡುತ್ತಿದ್ದ ಮಳಿಗೆ ಮೇಲೆ ದಾಳಿ ನಡೆಸಿದ ಅಬಕಾರಿ ಇಲಾಖೆ ಅಧಿಕಾರಿಗಳು ಮೂರು ಲಕ್ಷಕ್ಕೂ ಹೆಚ್ಚು ಮೌಲ್ಯದ 285…

1 month ago

ಮಹದೇಶ್ವರ ಬೆಟ್ಟದ ತಪ್ಪಲಿನ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರಕ್ಕೆ ನಿರ್ಧಾರ

ಮೂಲ ಸೌಕರ್ಯ ನೀಡಿ,ಇಲ್ಲ  ಆತ್ಮಹತ್ಯೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಿ ಎಂದು ಮಹದೇಶ್ವರ ಬೆಟ್ಟದ ತಪ್ಪಲಿನ ಇಂಡಿಗನತ್ತ  ಗ್ರಾಮಸ್ಥರು  ಆಗ್ರಹಿಸಿದ್ದು, ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

1 month ago