chamarajanagara

ಕೆರೆಗಳಿಗೆ ನೀರು ತುಂಬಿಸದಿದ್ರೆ ಈ ಬಾರಿ ಮತದಾನ ಮಾಡಲ್ಲ : ಗ್ರಾಮಸ್ಥರು ಎಚ್ಚರಿಕೆ

ಕೆರೆಗಳಿಗೆ ನೀರು ತುಂಬಿಸದಿದ್ರೆ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡುವುದಿಲ್ಲ ಎಂದು ಗುಂಡ್ಲುಪೇಟೆ ತಾಲೂಕಿನ ಕುಂದಕೆರೆ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

6 days ago

ಅಬಕಾರಿ ಇಲಾಖೆ ಅಧಿಕಾರಿಗಳಿಂದ ಮದ್ಯಪ್ರಿಯರಿಗೆ ಮತದಾನ ಜಾಗೃತಿ

ಸಂಸತ್ ಚುನಾವಣೆ ಹಿನ್ನೆಲೆ ಕಟ್ಟೆಚ್ಚರವಹಿಸಿರೋ ಚಾಮರಾಜನಗರ ಜಿಲ್ಲಾ ಅಬಕಾರಿ ಇಲಾಖೆ ಮದ್ಯಪ್ರಿಯರಿಗೆ ಮತದಾನ ಜಾಗೃತಿ ಜೊತೆಗೆ ರಾಜಕಾರಣಿಗಳ ಬಾರ್ ಗಳ ಮೇಲೆ ಹದ್ದಿನ ಕಣ್ಣಿರಿಸಿದ್ದಾರೆ.

3 weeks ago

ಗೋಪಾಲಸ್ವಾಮಿಬೆಟ್ಟದಲ್ಲಿ ಅದ್ಧೂರಿ ಬ್ರಹ್ಮ ರಥೋತ್ಸವ

ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿರುವ ಪುರಾಣ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಬ್ರಹ್ಮ ರಥೋತ್ಸವ ಸಡಗರ ಸಂಭ್ರಮದಿಂದ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು. ಈ ವೇಳೆ ನೆರೆದಿದ್ದ ಭಕ್ತರು ಜಯಘೋಷ ಮೊಳಗಿಸಿದರು.

3 weeks ago

ವಿದ್ಯುತ್ ಸಂಪರ್ಕಕ್ಕಾಗಿ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಸ್ವಾತಂತ್ರ್ಯ ಬಂದು ಏಳು ದಶಕ ಕಳೆದರೂ ಇನ್ನೂ ಕತ್ತಲೆಯಲ್ಲಿಯೇ ಜೀವನ ಸಾಗಿಸುತ್ತಿರುವ ಜಿಲ್ಲೆಯ ಮಲೆಮಹದೇಶ್ವರಬೆಟ್ಟದ ಪಾಲಾರ್‌ನ ಆದಿವಾಸಿ ಬಡಾವಣೆಯ ನಿವಾಸಿಗಳು ನಮಗೆ  ವಿದ್ಯುತ್ ಸಂಪರ್ಕ ಕಲ್ಪಿಸದಿದ್ದರೆ ಉಪವಾಸ ಸತ್ಯಾಗ್ರಹ…

4 weeks ago

ಮಹದೇಶ್ವರಬೆಟ್ಟದಲ್ಲಿ ದಾಖಲೆಯ ಕಾಣಿಕೆ ಸಂಗ್ರಹ

ಕರ್ನಾಟಕ ತಮಿಳುನಾಡಿ ಗಡಿ ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಹುಂಡಿಗಳಲ್ಲಿ, 25 ದಿನಗಳ ಅವಧಿಯಲ್ಲಿ ದಾಖಲೆಯ ರೂ…

1 month ago

ಚಾಮರಾಜನಗರ ಜಿಲ್ಲಾ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನಿಲ್ ಬೋಸ್ ಹೆಸರು ಅಂತಿಮ

ಚಾಮರಾಜನಗರ ಲೋಕಸಭಾ ಕ್ಷೇತ್ರದಿಂದ ಎಚ್.ಸಿ.ಮಹದೇವಪ್ಪ ಪುತ್ರ ಸುನಿಲ್ ಬೋಸ್ ಗೆ ಟಿಕೆಟ್ ಖಾತ್ರಿಯಾಗಿದೆ, ರಾಜ್ಯ ರಾಜಕಾರಣದಲ್ಲಿ ತಂದೆ ಮಹದೇವಪ್ಪ ಸಮಾಜ ಕಲ್ಯಾಣ ಇಲಾಖೆ ಸಚಿವರಾಗಿದ್ರೆ ಇತ್ತ ಮಗ…

1 month ago

ಒಂದು ತಿಂಗಳಿಂದ ಉಪಟಳ ಕೊಡುತ್ತಿದ್ದ ಚಿರತೆ ಸೆರೆ: ಜನರು ನಿರಾಳ

ಒಂದು ತಿಂಗಳಿನಿಂದ ರೈತರು, ಜನರಿಗೆ ಉಪಟಳ ಕೊಡುತ್ತಿದ್ದ ಚಿರತೆ ಬೋನಿಗೆ ಬಿದ್ದಿರುವ ಘಟನೆ ಹನೂರು ತಾಲೂಕಿನ ಸಂದನಪಾಳ್ಯ ಗ್ರಾಮದಲ್ಲಿ ನಡೆದಿದೆ.

1 month ago

ಗುಂಡ್ಲುಪೇಟೆ: ಪಟ್ಟಣಕ್ಕೆ ದಾರಿತಪ್ಪಿ ಬಂದ ಜಿಂಕೆಯ ರಕ್ಷಣೆ

ದಾರಿ ತಪ್ಪಿ ಪಟ್ಟಣಕ್ಕೆ ಬಂದಿದ್ದ ಜಿಂಕೆಯೊಂದನ್ನು ಅರಣ್ಯ‌‌ ಇಲಾಖೆ ಸಿಬ್ಬಂದಿ ಸ್ಥಳೀಯರ‌‌ ಸಹಾಯದಿಂದ ಹಿಡಿದು ರಕ್ಷಣೆ ಮಾಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

1 month ago

ಚಾಮರಾಜನಗರ ಬಿಜೆಪಿ ಅಭ್ಯರ್ಥಿಯಾದ ಬಾಲರಾಜು ವಿವರ ಹೀಗಿದೆ

ಲೋಕಸಭಾ ಚುನಾವಣೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿಗಳಾಗಿದ್ದ ಸಂಸದ ಶ್ರೀನಿವಾಸ ಪ್ರಸಾದ್ ಅಳಿಯಂದರಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಮಾಜಿ ಶಾಸಕ ಬಾಲರಾಜು ಕಮಲಪಡೆ ಹುರಿಯಾಳಾಗಿದ್ದಾರೆ.

1 month ago

ಸಿಎಎ ಜಾರಿ ವಿಚಾರದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

ಸಿಎಎ ಜಾರಿ ವಿಚಾರ ಕುರಿತಂತೆ ಚಾಮರಾಜನಗರದಲ್ಲಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ಬಿಜೆಪಿಯವರು ಸಿಎಎ ಯನ್ನ ಚುನಾವಣೆಗಾಗಿ ಜಾರಿ ಮಾಡಿದ್ದಾರೆ, ಇಷ್ಟು ದಿನ ಯಾಕೆ ಮಾಡಿರಲಿಲ್ಲ. ಧರ್ಮದ ಆಧಾರದಲ್ಲಿ…

2 months ago

ಮಹದೇಶ್ವರ ಬೆಟ್ಟದಲ್ಲಿ ಶಿವರಾತ್ರಿ ಜಾತ್ರಾ ಮಹೋತ್ಸವ

ಪ್ರಸಿದ್ದ ಧಾರ್ಮಿಕ ಯಾತ್ರಾ ಸ್ಥಳ ಹಾಗೂ ಪವಾಡ ಪುರುಷ ಮಲೆ ಮಹದೇಶ್ವರ ನೆಲೆಸಿರುವ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಶಿವರಾತ್ರಿ ಜಾತ್ರಾ ಮಹೋತ್ಸವ ಅಂಗವಾಗಿ ರಥೋತ್ಸವ…

2 months ago

ಕಳ್ಳಬೇಟೆ ತಡೆಗೆ ಕರ್ನಾಟಕ ಕೇರಳ ಒಗ್ಗೂಡಿ ಕ್ರಮ: ಈಶ್ವರ ಖಂಡ್ರೆ

ವನ್ಯಜೀವಿ ಸಂಘರ್ಷ, ಕಳ್ಳಬೇಟೆ ತಡೆ, ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಗೆ ಕರ್ನಾಟಕ, ತಮಿಳುನಾಡು ಮತ್ತು ಕೇರಳ ರಾಜ್ಯಗಳು ಒಗ್ಗೂಡಿ ಶ್ರಮಿಸಲು ತೀರ್ಮಾನಿಸಿವೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು…

2 months ago

ಚಾಮರಾಜನಗರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ಹಿನ್ನೆಲೆ: ಸಚಿವರಿಂದ ಸ್ಥಳ ಪರಿಶೀಲನೆ

ಮಾರ್ಚ್ 12 ರಂದು ಚಾಮರಾಜನಗರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಅಧಿಕಾರಿಗಳೊಂದಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು.

2 months ago

ಮಹದೇಶ್ವರ ಬೆಟ್ಟ ಬಸ್ ಗಳ ಕೊರತೆ ಹಿನ್ನೆಲೆ: ಭಕ್ತರಿಂದ ದಿಢೀರ್ ಪ್ರತಿಭಟನೆ

ಮಹದೇಶ್ವರ ಬೆಟ್ಟದಲ್ಲಿ ಬಸ್ ಗಳ ಕೊರತೆಯಿಂದ ತಮ್ಮ ತಮ್ಮ ಊರುಗಳಿಗೆ ತೆರಳಲು ಅನಾನುಕೂಲ ಉಂಟಾದ ಹಿನ್ನೆಲೆ ಭಕ್ತರು ದಿಢೀರ್ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

2 months ago

ವಿದ್ಯಾರ್ಥಿನಿ ಆತ್ಮಹತ್ಯೆಗೆ ಯುವಕನ ಕಿರುಕುಳ ಕಾರಣನಾ?

ಚಾಮರಾಜನಗರ: ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಹೊಣಕನಪುರ ಗ್ರಾಮದಲ್ಲಿ ನಡೆದಿದ್ದು, ಈಕೆಯ ಸಾವಿಗೆ ಯುವಕನೊಬ್ಬ ನೀಡುತ್ತಿದ್ದ ಕಿರುಕುಳವೇ ಕಾರಣ ಎಂದು ಪೋಷಕರು…

6 months ago