News Karnataka Kannada
Sunday, April 28 2024

ಫೈನಾನ್ಸ್ ಹೆಸರಲ್ಲಿ ಹಣ ಸಂಗ್ರಹಿಸಿ ವಂಚನೆ

24-Dec-2021 ಚಾಮರಾಜನಗರ

ಖಾಸಗಿ ಫೈನಾನ್ಸ್ ವೊಂದು ಬಡಜನರಿಂದ ಹಣವನ್ನು ಸಂಗ್ರಹಿಸಿ ಬಳಿಕ ಮೋಸ ಮಾಡಿದ ಘಟನೆಯೊಂದು ಗುಂಡ್ಲುಪೇಟೆಯಲ್ಲಿ...

Know More

ಆಹಾರ ಸಂಸ್ಕರಣ ಘಟಕದಲ್ಲಿದ್ದ ಮಹಿಳೆ ಆತ್ಮಹತ್ಯೆಗೆ ಕಾರಣವೇನು?

12-Oct-2021 ಚಾಮರಾಜನಗರ

ಚಾಮರಾನಗರ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಆಹಾರ ಸಂಸ್ಕರಣ ಘಟಕದಲ್ಲಿ ಪ್ಯಾಕಿಂಗ್ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ಆಹಾರ ಸಂಸ್ಕರಣ ಘಟಕದ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ...

Know More

ಕೊಳ್ಳೇಗಾಲ ನಗರಸಭೆ ಉಪಾಧ್ಯಕ್ಷೆ ಪದಚ್ಯುತಿ

06-Oct-2021 ಚಾಮರಾಜನಗರ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ನಗರಸಭೆಯ ಉಪಾಧ್ಯಕ್ಷೆ ಕವಿತಾ ವಿರುದ್ಧ 21 ನಗರಸಭಾ ಸದಸ್ಯರು ಮಂಡಿಸಿದ್ದ ಅವಿಶ್ವಾಸ ಗೊತ್ತುವಳಿ ನಿರ್ಣಯಕ್ಕೆ ಜಯ ಸಿಕ್ಕಿದ್ದು ಉಪಾಧ್ಯಕ್ಷೆ ಸ್ಥಾನದಿಂದ ಕವಿತಾ ರವರು ಪದಚ್ಯುತಿಗೊಂಡಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರಸಭೆಯಲ್ಲಿ...

Know More

ಸಿದ್ದುಗೆ ಓಪನ್ ಚಾಲೆಂಜ್ ಹಾಕಿದ ಸಂಸದ ಶ್ರೀನಿವಾಸ್ ಪ್ರಸಾದ್

02-Oct-2021 ಚಾಮರಾಜನಗರ

ಚಾಮರಾಜನಗರ : ತಾಕತ್ತಿದ್ರೆ ಮೈಸೂರಿನಲ್ಲಿ ಚುನಾವಣೆಗೆ ಬನ್ನಿ ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಬಹಿರಂಗ ಸವಾಲು ಹಾಕಿದ್ದಾರೆ. ಚಾಮರಾಜನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀನಿವಾಸ್ ಪ್ರಸಾದ್,...

Know More

ನಗರಸಭೆ ಸದಸ್ಯರ ಅನರ್ಹ ಪ್ರಕರಣ : ಆದೇಶ ಎತ್ತಿಹಿಡಿದ ಹೈಕೋರ್ಟ್

26-Sep-2021 ಚಾಮರಾಜನಗರ

ಚಾಮರಾಜನಗರ: ಬಹುಜನ ಸಮಾಜ ಪಕ್ಷದ ವಿಪ್(ಬಿಎಸ್ಪಿ) ಉಲ್ಲಂಘಿಸಿ ಬಿಜೆಪಿ ಬೆಂಬಲಿಸಿದ್ದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರಸಭೆಯ 7ಮಂದಿ ಸದಸ್ಯರನ್ನು ಅನರ್ಹಗೊಳಿಸಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ತಮ್ಮನ್ನು ನಗರಸಭೆ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ ಜಿಲ್ಲಾಧಿಕಾರಿ ಆದೇಶ ರದ್ದುಪಡಿಸಬೇಕು ಎಂದು ಕೋರಿ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ನಗರಸಭೆ ಸದಸ್ಯರಾಗಿದ್ದ ಪವಿತ್ರ ಹಾಗೂ ಇತರ 6 ಮಂದಿ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಪೀಠ ವಿಚಾರಣೆ ನಡೆಸಿ ತೀರ್ಪು ಕಾಯ್ದಿರಿಸಿತ್ತು. ಶನಿವಾರ ತೀರ್ಪು ಪ್ರಕಟಿಸಿರುವ ಹೈಕೋರ್ಟ್ , ಜಿಲ್ಲಾಧಿಕಾರಿ ಆದೇಶ ಎತ್ತಿ ಹಿಡಿದಿದೆ. ಪ್ರಕರಣದ ಹಿನ್ನೆಲೆ : 2020 ರ ಅಕ್ಟೋಬರ್ 29 ರಂದು ಕೊಳ್ಳೇಗಾಲ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಬಹುಜನ ಸಮಾಜ ಪಾರ್ಟಿ ತನ್ನ ಸದಸ್ಯರಿಗೆ ವಿಪ್ ಜಾರಿ ಮಾಡಿತ್ತು . ಇದನ್ನು ಉಲ್ಲಂಘಿಸಿ ಬಿಎಸ್‌ಪಿ 7 ಮಂದಿ ಸದಸ್ಯರು ಬಿಜೆಪಿ ಪರ ಮತ ಚಲಾಯಿಸಿದ್ದರು. ಪಕ್ಷದ ವಿಪ್ ಉಲ್ಲಂಘಿಸಿದ್ದ ಸದಸ್ಯರನ್ನು ಹುದ್ದೆಯಿಂದ ಅನರ್ಹಗೊಳಿಸುವಂತೆ ಕೋರಿ ಬಿಎಸ್‌ಪಿ ನಗರಸಭೆ ಸದಸ್ಯೆ ಜಿ. ಜಯಮರಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ದೂರಿನ ವಿಚಾರಣೆ ನಡೆಸಿದ್ದ ಚಾಮರಾಜನಗರ ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ಅವರು, ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ ( ಪಕ್ಷಾಂತರ ನಿಷೇಧ ) ಕಾಯ್ದೆ 1987 ರ ಅಡಿ 7 ಮಂದಿ ಸದಸ್ಯರನ್ನು ಅನರ್ಹಗೊಳಿಸಿ ಇದೇ ಸೆಪ್ಟೆಂಬರ್ 6 ರಂದು ಆದೇಶಿಸಿದ್ದರು. ಜಿಲ್ಲಾಧಿಕಾರಿ ಆದೇಶದಿಂದ ನಗರಸಭೆ ಸದಸ್ಯ ಸ್ಥಾನ ಕಳೆದುಕೊಂಡ ಗಂಗಮ್ಮ, ನಾಗಮಣಿ, ನಾಗಸುಂದ್ರಮ್ಮ, ಪ್ರಕಾಶ್, ರಾಮಕೃಷ್ಣ, ನಾಸಿರ್ ಷರೀಫ್ ಹಾಗೂ ಪವಿತ್ರಾ ಹೈಕೋರ್ಟ್ ಮೆಟ್ಟಿಲೇರಿದ್ದರು....

Know More

ಬಣ್ಣಾರಿ ಅಮ್ಮನ್ ಉಪಾಧ್ಯಕ್ಷರ ಪರ-ವಿರುದ್ಧ ಚಳವಳಿ

23-Sep-2021 ಚಾಮರಾಜನಗರ

ಚಾಮರಾಜನಗರ : ರೈತರ ಬಗ್ಗೆ ಅವಹೇಳನಕಾರಿಯಾಗಿ ಲಿಖಿತವಾಗಿ ಚಾಮರಾಜನಗರ ಜಿಲ್ಲಾಡಳಿತಕ್ಕೆ ಹೇಳಿಕೆ ನೀಡಿದ್ದ ಚಾಮರಾಜನಗರ ಜಿಲ್ಲೆಯ ಕುಂತರು ಗ್ರಾಮದಲ್ಲಿರುವ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆ ಆಡಳಿತ ಮಂಡಲಿಯ ಉಪಾಧ್ಯಕ್ಷ ಶರವಣ್ಣ ರವರ ಪರ ವಿರೋಧವಾಗಿ ಚಾಮರಾಜನಗರದಲ್ಲಿ...

Know More

ರಾಮನ ಆಲಯಕ್ಕೆ ಚಾಮರಾಜನಗರದಿಂದ ಅಳಿಲು ಸೇವೆ

23-Sep-2021 ಉತ್ತರ ಪ್ರದೇಶ

ಅಯೋಧ್ಯೆ : ರಾಮಮಂದಿರದ ಎರಡನೇ ಹಂತದ ನಿರ್ಮಾಣ ಕಾರ್ಯಗಳಿಗೆ ಮಂಗಳವಾರ ಚಾಲನೆ ನೀಡಲಾಗಿದ್ದು, ಈ ಹಂತದಲ್ಲಿ ದೇವಸ್ಥಾನದ ಪ್ಲಿಂಥ್‌ ನಿರ್ಮಾಣಕ್ಕೆ ಕರ್ನಾಟಕ ಚಾಮರಾಜನಗರದ ಕೊಳ್ಳೆಗಾಲ ಪ್ರದೇಶದ ಕಪ್ಪು ಗ್ರಾನೈಟ್‌ ಕಲ್ಲನ್ನು ಬಳಸಲಾಗುತ್ತಿದೆ. ಇದರ ಅಕ್ಕಪಕ್ಕದಲ್ಲಿ...

Know More

ಬಂಡೀಪುರದಲ್ಲಿ ಯೂ ನಡೆಯಲಿದೆ ಗಜ ಪಯಣ…

09-Sep-2021 ಚಾಮರಾಜನಗರ

ಚಾಮರಾಜನಗರ: ವಿಶ್ವ ವಿಖ್ಯಾತ ಮೈಸೂರು ದಸರಾದಲ್ಲಿ ನಡೆಯುವ ಜಂಬೂ ಸವಾರಿಯಲ್ಲಿ  ಪಾಲ್ಗೊಳ್ಳಲು ಚಾಮರಾಜನಗರ ಜಿಲ್ಲೆಯ ಬಂಡೀಪುರ ರಾಷ್ಟ್ರೀಯ ಉದ್ಯಾನವನದ ರಾಂಪುರ ಆನೆ ಶಿಬಿರದಲ್ಲಿರುವ ಎರಡು ಆನೆಗಳು ಆಯ್ಕೆಯಾಗಿದ್ದು, ಇದೇ ಮೊದಲ ಬಾರಿಗೆ ಬಂಡೀಪುರದಿಂದ ಗಜಪಯಣ ಆರಂಭವಾಗಲಿದೆ....

Know More

ಹಲವು ವಿಶೇಷತೆಯ ಕುದೇರು ಸ್ವರ್ಣ ಗೌರಿ

09-Sep-2021 ಚಾಮರಾಜನಗರ

ಚಾಮರಾಜನಗರ : ಸಾಮಾನ್ಯವಾಗಿ ಗೌರಿ ಹಬ್ಬವನ್ನು ಮನೆಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ ಪೂಜಿಸಿ ಮುತ್ತೈದೆಯರಿಗೆ ಬಾಗಿನ ನೀಡಲಾಗುತ್ತದೆ. ಆದರೆ ಚಾಮರಾಜನಗರದ ಕುದೇರಿನಲ್ಲಿ ಮಾತ್ರ ಗೌರಿ ಹಬ್ಬವನ್ನು ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಗ್ರಾಮದಲ್ಲಿರುವ ಸ್ವರ್ಣ ಗೌರಿ ದೇಗುಲದಲ್ಲಿ ವಿವಿಧ ಪೂಜೆ ಪುರಸ್ಕಾರದೊಂದಿಗೆ ಗೌರಿಯನ್ನು ಪೂಜಿಸಲಾಗುತ್ತದೆ. ಎಲ್ಲ ವರ್ಗದ...

Know More

ಶಾಸಕ ಎನ್. ಮಹೇಶ್ ಅವರ ಪತ್ನಿ ನಿಧನ

07-Sep-2021 ಚಾಮರಾಜನಗರ

ಚಾಮರಾಜನಗರ :  ಶಾಸಕ ಎನ್‌. ಮಹೇಶ್‌ ಅವರ  ಪತ್ನಿ ವಿಜಯಾ(66)  ಭಾನುವಾರ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ವಿಜಯಾ ಅವರಿಗೆ ಕಳೆದ ಒಂದೂವರೆ ತಿಂಗಳಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ...

Know More

ದರೋಡೆಕೋರರ ತಂಡ ಪೊಲೀಸ್ ಬಲೆಗೆ

05-Sep-2021 ಚಾಮರಾಜನಗರ

ಚಾಮರಾಜನಗರ : ಶನಿವಾರ ರಾತ್ರಿ ಪೊಲೀಸರು ನಾಲ್ವರು ದರೋಡೆಕೋರರನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಬಂಧಿತರನ್ನು ಅಭಿಷೇಕ್ (26), ಮುತ್ತುಸ್ವಾಮಿ (26) ಮಲ್ಲೇಶ್ (27) ಶ್ರೀನಿವಾಸ್ (26) ಎಂದು ಗುರುತಿಸಲಾಗಿದೆ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ...

Know More

ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ : ಎಸ್. ಟಿ. ಸೂಮಶೇಖರ್

05-Sep-2021 ಚಾಮರಾಜನಗರ

ಚಾಮರಾಜನಗರ: ಮುಖ್ಯಮಂತ್ರಿ  ಬೊಮ್ಮಾಯಿ ನೇತೃತ್ವದಲ್ಲಿ  ರಾಜ್ಯದಲ್ಲಿ  ಮುಂದಿನ ವಿಧಾನಸಭಾ ಚುನಾವಣೆ ಎನ್ನುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ  ಇದೀಗ ರಾಜ್ಯ ಬಿಜೆಪಿಯಲ್ಲಿ ಸಂಚಲನ ಮೂಡಿಸಿದೆ. ಬೊಮ್ಮಾಯಿ ನೇತೃತ್ವಕ್ಕೆ ಕೆಲ ನಾಯಕರು ಆಕ್ಷೇಪ...

Know More

ಮುಖ್ಯಮಂತ್ರಿ ಬೊಮ್ಮಾಯಿ ಚಾಮರಾಜನಗರ ಜಿಲ್ಲೆಗೆ ಬಂದೇ ಬರ್ತಾರೆ : ಶಾಸಕ ಎನ್. ಮಹೇಶ್

22-Aug-2021 ಬೆಂಗಳೂರು

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಗೆ ಚಾಮರಾಜನಗರ ಜಿಲ್ಲೆಗೆ ಬರೋಕೆ ತಾಕತ್ತು ಯಾಕೆ ಬೇಕು..? ಅವ್ರು ಜಿಲ್ಲೆಗೆ ಹೆಲಿಕಾಪ್ಟರ್​​ನಲ್ಲೇ ಬರ್ತಾರೆ ಎಂದು ಹೇಳಿದ  ಕಾಂಗ್ರೆಸ್ ಶಾಸಕ ಪುಟ್ಟರಂಗ ಶೆಟ್ಟಿ ವಿರುದ್ದ  ಬಿಜೆಪಿ ಶಾಸಕ ಎನ್...

Know More

ಇನ್ನು ಮುಂದೆ ಪಡಿತರದಲ್ಲಿ ಬೆಲ್ಲ ಕೊಡುವ ಬಗ್ಗೆ ಸರ್ಕಾರ ಜೊತೆಗೆ ಚಿಂತನೆ ನಡೆಸಲಾಗುವುದು : ಸಚಿವೆ ಶೋಭಾ ಕರಂದ್ಲಾಜೆ

17-Aug-2021 ಮಂಡ್ಯ

ಮOಡ್ಯ : ಪಡಿತರದಲ್ಲಿ ಬೆಲ್ಲ ನೀಡುವ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳುವ ಬಗ್ಗೆ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರದ್ಲಾಂಜೆ ಭರವಸೆ ನೀಡಿದ್ದಾರೆ. ಇದೀಗ ಸಕ್ಕರೆಗಿಂತಲೂ...

Know More

ಮರಡಿಗುಡ್ಡ ವೃಕ್ಷವನದಲ್ಲಿ ಶುರುವಾಯ್ತು ಸಾಹಸಕ್ರೀಡೆ

17-Aug-2021 ಚಾಮರಾಜನಗರ

ಚಾಮರಾಜನಗರ : ಜಿಲ್ಲೆಗೆ ಆಗಮಿಸುವ ಪ್ರವಾಸಿಗರು ನಿಸರ್ಗದ ನಡುವೆ ನಲಿದಾಡಿ ಸಾಹಸ ಮಾಡುವ ಸಾಹಸಪ್ರಿಯರಿಗಾಗಿಯೇ ಜಿಪ್ ಲೈನ್ ಸಾಹಸ ಕ್ರೀಡೆಯನ್ನು ಕೊಳ್ಳೇಗಾಲದ ಮರಡಿಗುಡ್ಡ ವೃಕ್ಷ ವನದಲ್ಲಿ ಆರಂಭಿಸಲಾಗಿದೆ. ಹಾಗೆನೋಡಿದರೆ ಮರಡಿಗುಡ್ಡ ವೃಕ್ಷ ವನವು ಬೆಟ್ಟಗುಡ್ಡಗಳನ್ನೊಳಗೊಂಡ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು