CHEATING CASE

ಶುದ್ಧವೆಂದು ನಕಲಿ ಜೇನು ತುಪ್ಪ ಮಾರಾಟ ಮಾಡಿ ಹಲವರಿಗೆ ವಂಚನೆ

ಕೆಲವು ಯುವಕರ ತಂಡ ಶುದ್ಧ ಜೇನುತುಪ್ಪ ಎಂದು ಹೇಳಿ ನಕಲಿ ಜೇನುತುಪ್ಪ ಮಾರಾಟ ಮಾಡಿ ಸಾರ್ವಜನಿಕರಿಗೆ ಸಾವಿರಾರು ರೂಪಾಯಿ ವಂಚಿಸಿರುವ ಘಟನೆ ಕಾಪುವಿನ ಶಂಕರಪುರದಲ್ಲಿ ನಡೆದಿದೆ.

2 weeks ago

ಚೈತ್ರಾ ಕುಂದಾಪುರ ಪರ ಭರ್ಜರಿ ಬ್ಯಾಟ್ ಬೀಸಿದ ಪ್ರಮೋದ್​ ಮುತಾಲಿಕ್

ಹುಬ್ಬಳ್ಳಿ: ಬೈಂದೂರಿನ ಬಿಜೆಪಿ ಮುಖಂಡ, ಗೋವಿಂದ ಬಾಬು ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಸಂಗಡಿಗರೊಂದಿಗೆ ಸೇರಿಕೊಂಡು ಸುಮಾರು 7 ಕೋಟಿ ವಂಚಿಸಿದ…

8 months ago

ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ನಿರ್ಮಾಪಕ ಹರ್ಷವರ್ಧನ್ ಅರೆಸ್ಟ್

ನಟಿಯೊಬ್ಬರನ್ನು ಮದುವೆಯಾಗುವುದಾಗಿ ನಂಬಿಸಿ, ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಮಾಪಕ ಹರ್ಷವರ್ಧನ್ ಅಲಿಯಾಸ್ ವಿಜಯ ಭಾರ್ಗವನನ್ನು ಪೊಲೀಸರು ಬಂಧಿಸಿದ್ದಾರೆ.

2 years ago

ಕಾಂಗ್ರೆಸ್ ನಾಯಕಿ ಎಂದು ಹೇಳಿಕೊಂಡು 1.62 ಕೋಟಿ ವಂಚನೆ

ಬೆಂಗಳೂರು : ಕಾಂಗ್ರೆಸ್‌ ನಾಯಕಿ ಸೋಗಿನಲ್ಲಿ ರಾಜ್ಯ ಗೃಹ ಇಲಾಖೆಯಲ್ಲಿ ಸಹಾಯಕರ ಹುದ್ದೆ ಕೊಡಿಸುವುದಾಗಿ ನಂಬಿಸಿ ಸುಮಾರು 55 ಉದ್ಯೋಗಾಂಕ್ಷಿಗಳಿಂದ 1.62 ಕೋಟಿ ವಸೂಲಿ ಮಾಡಿ ವಂಚಿಸಿರುವ…

3 years ago

ಪ್ರೀತಿಯ ನಾಟಕವಾಡಿ ಯುವತಿಗೆ ಮೋಸ

ಮಂಗಳೂರು : ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ದೂರು ದಾಖಲಿಸಿಕೊಂಡಿದ್ದು ಆತನನ್ನು ಬೆಂಗಳೂರಿನಲ್ಲಿ ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು…

3 years ago

ಮ್ಯಾಟ್ರಿಮೂನಿಯಲ್ನಲ್ಲಿ ಪರಿಚಯ,12 ಲಕ್ಷ ಕಳೆದುಕೊಂಡ ಯುವತಿ

ವಿಜಯವಾಡ: ಮ್ಯಾಟ್ರಿಮೋನಿಯಲ್ ಜಾಲತಾಣದಲ್ಲಿ ಪರಿಚಯವಾದ ವಂಚಕನೋರ್ವ ಯುವತಿಯನ್ನು ನಂಬಿಸಿ ಹಣ ಪಡೆದು ಮೋಸ ಮಾಡಿರುವ ಘಟನೆ ಆಂದ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ನಡೆದಿದೆ. ವಂಚಕ ಮ್ಯಾಟ್ರಿಮೋನಿಯಲ್ ತಾಣದಲ್ಲಿ ನಕಲಿ…

3 years ago

ದಿರ್ಹಾಂ ನೀಡುವುದಾಗಿ ನಂಬಿಸಿ ಐದು ಲಕ್ಷ ರೂಪಾಯಿ ವಂಚಿಸಿದ ಆರೋಪಿ ಬಂಧಿಸಿದ ಪೊಲೀಸರು

ಕಾಸರಗೋಡು : ರೂಪಾಯಿಗೆ ಬದಲಾಗಿ ದಿರ್ಹಾಂ ನೀಡುವುದಾಗಿ ನಂಬಿಸಿ ಐದು ಲಕ್ಷ ರೂಪಾಯಿ ಪಡೆದು ವಂಚಿಸಿದ  ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಚಂದೇರ  ಪೊಲೀಸರು ಬಂಧಿಸಿದ್ದಾರೆ.  ಬಂಧಿತನನ್ನು  ಜಾರ್ಖಂಡ್…

3 years ago

ಪೊಲೀಸ್ ನೌಕರಿ ಕೊಡಿಸುವುದಾಗಿ ವಂಚನೆ ಆರೋಪಿಗಾಗಿ ಪೊಲೀಸರಿಂದ ಹುಡುಕಾಟ

ಕಾರವಾರ : ಉತ್ತರ ಕನ್ನಡವೂ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಯುವಕರಿಗೆ ಪೊಲೀಸ್ ನೌಕರಿಯನ್ನು ನೇರ ನೇಮಕಾತಿ ಮೂಲಕ ಕೊಡಿಸುವುದಾಗಿ ನಂಬಿಸಿ ಆರೋಪಿಯೋರ್ವ ವಂಚಿಸುತ್ತಿದ್ದು ಈತನ ಪತ್ತೆಗಾಗಿ ಶೋಧ…

3 years ago