News Karnataka Kannada
Sunday, May 05 2024

ಮುಖ್ಯ ಮಂತ್ರಿಗಳ ಜತೆ ಸಭೆ ; ಸಚಿವ ಆನಂದ್‌ ಸಿಂಗ್‌ ಖಾತೆ ಕ್ಯಾತೆ ಸುಖಾಂತ್ಯ

11-Aug-2021 ಕರ್ನಾಟಕ

ಬೆಂಗಳೂರು: ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಖಾತೆ ಕ್ಯಾತೆಗೆ ಕೊನೆಗೂ ಫುಲ್​ಸ್ಟಾಪ್​ ಬಿದ್ದಿದೆ. ಬುಧವಾರ ಸಂಜೆ ಸಚಿವ ಆನಂದ್​ ಸಿಂಗ್​ ಜೊತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಈ ಸಂಬಂಧ ಮಾತನಾಡಿರುವ ಸಿಎಂ ಬಸವರಾಜ್​ ಬೊಮ್ಮಾಯಿ, ಆನಂದ್​ ಸಿಂಗ್​ ಖಾತೆ ಬದಲಾವಣೆ ಕೇಳಿದ್ದಾರೆ. ಹೈಕಮಾಂಡ್ ಜೊತೆ ಮಾತುಕತೆ ನಡೆಸಿ ನಂತರ...

Know More

ಮಾಜಿ ಮುಖ್ಯ ಮಂತ್ರಿ ಬಿ ಯಸ್‌ ಯಡಿಯೂರಪ್ಪ ಅವರನ್ನು ಭೇಟಿಯಾದ ಆನಂದ್‌ ಸಿಂಗ್‌

11-Aug-2021 ಕರ್ನಾಟಕ

  ಬೆಂಗಳೂರು: ನೂತನ ಮಂತ್ರಿಮಂಡಲದಲ್ಲಿ ಪ್ರವಾಸೋದ್ಯಮ ಖಾತೆ ನೀಡಿದ್ದಕ್ಕೆ ಮುನಿಸಿಕೊಂಡು ರಾಜೀನಾಮೆ ನೀಡಲು ಮುಂದಾಗಿದ್ದ ಸಚಿವ ಆನಂದ್‌ ಸಿಂಗ್‌ ಅವರು ಇಂದು  ಮಾಜಿ ಮುಖ್ಯ ಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ತಮ್ಮ ಅಹವಾಲು ಸಲ್ಲಿಸಿದ್ದಾರೆ....

Know More

ಮುಂದಿನ ವಾರ ಬೀದರ್‌ ಗೆ ಮುಖ್ಯ ಮಂತ್ರಿ ಬೊಮ್ಮಾಯಿ

10-Aug-2021 ಬೀದರ್

ಬೀದರ:  ಮುಂದಿನ ವಾರ ವಿಶ್ವಗುರು ಬಸವಣ್ಣನವರ ಕರ್ಮ ಜಿಲ್ಲೆ ಬೀದರಗೆ ಆಗಮಿಸುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದ್ದಾರೆ ಸೋಮವಾರ ಕರ್ನಾಟಕ ಕೈಗಾರಿಕೆ ಹಾಗೂ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ...

Know More

ಮುಖ್ಯ ಮಂತ್ರಿ ಬೊಮ್ಮಾಯಿ ಅವರ ಮಾಜಿ ಪ್ರಧಾನಿ ಭೇಟಿಗೆ ಶಾಸಕ ಪ್ರೀತಂ ಗೌಡ ಅಸಮಾಧಾನ

09-Aug-2021 ಕರ್ನಾಟಕ

ಹಾಸನ : ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆದ ಬಳಿಕ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರನ್ನು ಭೇಟಿಯಾಗಿದ್ದಕ್ಕೆ ಅಸಮಾಧಾನ ಹೊರ ಹಾಕಿದ್ದ ಬಿಜೆಪಿ ಶಾಸಕ ಪ್ರೀತಂಗೌಡ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ಮುಂದುವರೆಸಿದ್ದಾರೆ. ಎಸ್.ಆರ್.ಬೊಮ್ಮಾಯಿ ಸರ್ಕಾರ...

Know More

ಬಿ ಎಸ್‌ ಯಡಿಯೂರಪ್ಪ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ

07-Aug-2021 ಕರ್ನಾಟಕ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಸಂಪುಟ ದರ್ಜೆಯ ಸಚಿವರಿಗೆ ಇರುವ ಎಲ್ಲಾ ಸೌಲಭ್ಯ ನೀಡಲಾಗುತ್ತದೆ. ಬಸವರಾಜ ಬೊಮ್ಮಾಯಿ‌ ಸಿಎಂ ಅಗಿ ಇರುವವರೆಗೆ ಸಂಪುಟ ದರ್ಜೆಯ ಸಚಿವರ ಎಲ್ಲಾ ಸೌಲಭ್ಯ ನೀಡಲಾಗುವುದು. ಈ ಬಗ್ಗೆ...

Know More

ತ್ರಿಪುರಾ ಮುಖ್ಯ ಮಂತ್ರಿಗಳ ಕೊಲೆಗೆ ಯತ್ನ ; ಮೂವರ ಬಂಧನ

07-Aug-2021 ತ್ರಿಪುರ

ಅಗರ್ತಲಾ: ತ್ರಿಪುರ ಮುಖ್ಯಮಂತ್ರಿ ವಿಪ್ಲವ್‌ ಕುಮಾರ್‌ ದೇವ್‌ ಅವರನ್ನು ಕೊಲೆ ಮಾಡಲು ಯತ್ನಿಸಿದ ಆರೋಪದ ಮೇಲೆ ಮೂವರನ್ನು ಬಂಧಿಸಿರುವುದಾಗಿ ಪೋಲೀಸರು ತಿಳಿಸಿದ್ದಾರೆ. ಮುಖ್ಯಮಂತ್ರಿ ಅವರು ತಮ್ಮ ಅಧಿಕೃತ ನಿವಾಸದ ಸಮೀಪ ಗುರುವಾರ ಸಂಜೆ ವಾಯುವಿಹಾರ...

Know More

ಯಡಿಯೂರಪ್ಪ ಸರ್ಕಾರ ಕೆಡಹುವ ಬೆದರಿಕೆ ಒಡ್ಡಿದ್ದರು ಎಂದ ಯತ್ನಾಳ್‌

30-Jul-2021 ಕರ್ನಾಟಕ

  ವಿಜಯಪುರ: ಮಾಜಿ ಮುಖ್ಯ ಮಂತ್ರಿ ಬಿ ಎಸ್‌ ಯಡಿಯೂರಪ್ಪ ವಿರುದ್ದ ಬಿಜೆಪಿ ಹೈಕಮಾಂಡ್‌ ಗೆ ದೂರು ನೀಡಿ ಅವರನ್ನು ಅಧಿಕಾರದಿಂದ ಕೆಳಗಿಳಿಸಿದ ನಂತರವೂ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...

Know More

ಬೊಮ್ಮಾಯಿ ನಿರ್ಲಕ್ಷ್ಯದಿಂದ ಅಪರಾಧ ನಾಗಾಲೋಟದಲ್ಲಿ ಏರಿಕೆ: ಆಪ್‌ ಆರೋಪ

29-Jul-2021 ಕರ್ನಾಟಕ

ಬೆಂಗಳೂರು : ರಾಜ್ಯದಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ವಿಪರೀತ ಹೆಚ್ಚಾಗಿದ್ದು, ಗೃಹ ಖಾತೆಯನ್ನು ನಿಭಾಯಿಸುವುದರಲ್ಲೇ ವಿಫಲರಾಗಿರುವ ಬಸವರಾಜ್‌ ಬೊಮ್ಮಾಯಿಯವರು ಮುಖ್ಯಮಂತ್ರಿ ಹುದ್ದೆಗೆ ನ್ಯಾಯ ಒದಗಿಸುವರೇ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ...

Know More

ಅಧಿಕಾರಶಾಹಿ ವರ್ತನೆ ಇನ್ನು ನಡೆಯಲ್ಲ : ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

28-Jul-2021 ಕರ್ನಾಟಕ

ಬೆಂಗಳೂರು: ಸರ್ಕಾರಿ ಉದ್ಯೋಗಿಗಳು  ತಮ್ಮ  ನಿರ್ಲಕ್ಷ್ಯ ಧೋರಣೆ, ದರ್ಪದ ವರ್ತನೆ  ಬಿಟ್ಟು  ಎಲ್ಲರೂ ಕಟ್ಟುನಿಟ್ಟಾಗಿ ಕೆಲಸ ಮಾಡಲೇಬೇಕು ಎನ್ನುವ ಮೂಲಕ ಬಸವರಾಜ ಬೊಮ್ಮಾಯಿ ಸರ್ಕಾರಿ ಇಲಾಖೆಗಳ ಸಿಬ್ಬಂದಿಗೆ ಚುರುಕು ಮುಟ್ಟಿಸಲು ಮುಂದಾಗಿದ್ದಾರೆ. ಅಧಿಕಾರ ಸ್ವೀಕರಿಸಿದ...

Know More

ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ

28-Jul-2021 ಕರ್ನಾಟಕ

ಬೆಂಗಳೂರು: ರಾಜ್ಯದ 23 ನೇ ಮುಖ್ಯ ಮಂತ್ರಿ ಆಗಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಬೆಳಗ್ಗೆ 11 ಗಂಟೆಗೆ ರಾಜಭವನದ ಗಾಜಿನ ಮನೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್​ಚಾಂದ ಗೆಹ್ಲೋಟ್​ ಅವರು ಪ್ರಮಾಣವಚನ ಬೋಧಿಸಿದರು....

Know More

ರಾಜ್ಯದ ನೂತನ ಮುಖ್ಯ ಮಂತ್ರಿಯಾಗಿ ಬಸವರಾಜ ಬೊಮ್ಮಾಯಿ : ನಾಳೆ ಪ್ರಮಾಣ ವಚನ

27-Jul-2021 ದೇಶ

ಬೆಂಗಳೂರು: ಇಂದು ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಬಸವರಾಜ್​ ಬೊಮ್ಮಾಯಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಯಡಿಯೂರಪ್ಪ ಪಾಳಯದ ನಾಯಕನನ್ನೇ ಮುಖ್ಯಮಂತ್ರಿಯಾಗಿ ನೇಮಕ ಮಾಡಿ, ಬಿಎಸ್​ವೈ ಅವರಿಗೂ ಬೇಸರವಾಗದಂತೆ ನೋಡಿಕೊಳ್ಳುವಲ್ಲಿ ಹೈಕಮಾಂಡ್​ ಯಶಸ್ವಿಯಾಗಿದೆ....

Know More

ಮಗನಿಂದಲೇ ಹೆಸರು ಹಾಳು ಮಾಡಿಕೊಂಡ ಯಡಿಯೂರಪ್ಪ ; ಹೆಚ್‌ ವಿಶ್ವನಾಥ್‌

26-Jul-2021 ಕರ್ನಾಟಕ

ಬೆಂಗಳೂರು: ಯಡಿಯೂರಪ್ಪ ಅವರ ಹೆಸರು, ಅಧಿಕಾರ ಎಲ್ಲವೂ ಪುತ್ರ ವಿಜಯೇಂದ್ರನಿಂದ ಹಾಳಾಯಿತು ಎಂದು ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಹೇಳಿದರು. ಸೋಮವಾರ ಸಿಎಂ ರಾಜೀನಾಮೆ ಬಳಿಕ ಮಾತನಾಡಿದ ಅವರು, ಯಡಿಯೂರಪ್ಪ ಅವರ ಬಗ್ಗೆ ಗೌರವ...

Know More

ಬಿಜೆಪಿಯವರು ದಲಿತರನ್ನು ಸಿಎಂ ಮಾಡಿ ತೋರಿಸಲಿ : ಸಿದ್ದರಾಮಯ್ಯ ಸವಾಲು

23-Jul-2021 ಕರ್ನಾಟಕ

ಮಂಗಳೂರು, – ಬಿಜೆಪಿಯಲ್ಲೀಗ ಮುಖ್ಯಮಂತ್ರಿ ಬದಲಾವಣೆಯಾಗುತ್ತಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಬಿಜೆಪಿಯವರು ದಲಿತರನ್ನು ಮುಖ್ಯಮಂತ್ರಿ ಮಾಡಿ ತೋರಿಸಲಿ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಹಲವು...

Know More

ಮುಖ್ಯಮಂತ್ರಿ ಬದಲಾವಣೆಯ ಸಂದರ್ಭದಲ್ಲಿ ಸರ್ಕಾರ ರಚನೆ ಯತ್ನ ಬೇಡ; ಕಾಂಗ್ರೆಸ್‌ ಹೈ ಕಮಾಂಡ್‌

22-Jul-2021 ಕರ್ನಾಟಕ

ಬೆಂಗಳೂರು, – ಬಿಜೆಪಿ ನಾಯಕತ್ವದ ಬದಲಾವಣೆಯ ನಂತರದಲ್ಲಿ ಉಂಟಾಗಬಹುದಾದ ರಾಜಕೀಯ ಪರಿಸ್ಥಿತಿಯ ಲಾಭ ಪಡೆದು ಸರ್ಕಾರ ರಚನೆ ಮಾಡುವ ಪ್ರಯತ್ನ ಬೇಡ ಎಂದು ಹೈಕಮಾಂಡ್ ರಾಜ್ಯ ಕಾಂಗ್ರೆಸ್ ನಾಯಕರಿಗೆ ಸ್ಪಷ್ಟಪಡಿಸಿದೆ. ಕಳೆದ ಎರಡು ದಿನಗಳಿಂದ...

Know More

ಮಠಾಧೀಶರ ಆಶೀರ್ವಾದದಿಂದ ಬೆಳೆದಿದ್ದೇವೆ. ಲಾಬಿಯಿಂದಲ್ಲ : ಬಿಎಸ್‌ವೈ ಪುತ್ರ ರಾಘವೇಂದ್ರ

22-Jul-2021 ಕರ್ನಾಟಕ

ಬೆಂಗಳೂರು: ರಾಜ್ಯದ ಮುಖ್ಯ ಮಂತ್ರಿಗಳ ಬದಲಾವಣೆಯ ಕುರಿತು ಚರ್ಚೆ ನಡೆದಿರುವಂತೆಯೇ ಯಡಿಯೂರಪ್ಪ ಅವರ ಪುತ್ರ ಸಂಸದ ಬಿ ವೈ ರಾಘವೇಂದ್ರ ಅವರು ಇಂದು ಮಾಧ್ಯಮಗಳ ಜತೆ ಮಾತನಾಡಿ ಮಠಾಧೀಶರನ್ನು ಉಪಯೋಗಿಸಿಕೊಂಡು ಯಡಿಯೂರಪ್ಪನವರು ಲಾಬಿ ಮಾಡುತ್ತಿದ್ದಾರೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು