Bengaluru 25°C

ರಾಷ್ಟ್ರೀಯ ಹೆದ್ದಾರಿಯ ಡಿವೈಡರ್​ಗೆ ಕಾರು ಡಿಕ್ಕಿ : ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವು

ರಾಷ್ಟ್ರೀಯ ಹೆದ್ದಾರಿಯ ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ ಇಬ್ಬರುಬ ಸ್ಥಳದಲ್ಲೇ ಸಾವನಪ್ಪಿದ್ದಾರೆ.

ರಾಷ್ಟ್ರೀಯ ಹೆದ್ದಾರಿಯ ಡಿವೈಡರ್​ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸೇರಿ ಇಬ್ಬರುಬ ಸ್ಥಳದಲ್ಲೇ ಸಾವನಪ್ಪಿದ್ದಾರೆ. ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.