ಮಂಗಳೂರು: ಬೆಳ್ತಂಗಡಿ ತಾಲ್ಲೂಕಿನ ಸುಲ್ಕೇರಿ ಜಂತಿಗೋಳಿ ಪರಾರಿ ನಿವಾಸಿ ಸಂಜೀವ ಶೆಟ್ಟಿಯವರ ಪುತ್ರಿ ಸುಚಿತ್ರಾ ಮತ್ತು ಸುಭಾಷ್ ದಂಪತಿಯ ಎರಡೂವರೆ ವರ್ಷದ ಹೆಣ್ಣು ಮಂಗಳವಾರ ನಾಪತ್ತೆಯಾಗಿದೆ. ಸುಚಿತ್ರಾ ಅವರು ಮಗುವನ್ನು ಮನೆಯಲ್ಲೇ ಬಿಟ್ಟು ತಾಯಿಯೊಂದಿಗೆ ಹಸುಗಳಿಗೆ ಹುಲ್ಲು ತರಲೆಂದು ತೋಟಕ್ಕೆ ಹೋಗಿದ್ದ ವೇಳೆ ಮಗು ನಾಪತ್ತೆಯಾಗಿದೆ. ಮನೆಯವರು ಸೇರಿದಂತೆ, ಸ್ಥಳೀಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಊರವರು...
Know MoreGet latest news karnataka updates on your email.