News Karnataka Kannada
Thursday, May 02 2024

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಟಿ.ಟಿ.ಡಿ ಅಧ್ಯಕ್ಷ ಕೆ.ಸುಬ್ಬಾರೆಡ್ಡಿ

02-Oct-2021 ಫೋಟೊ ನ್ಯೂಸ್

ಬೆಂಗಳೂರು : ಟಿ.ಟಿ.ಡಿ ಅಧ್ಯಕ್ಷ ಕೆ.ಸುಬ್ಬಾರೆಡ್ಡಿ, ಕಾರ್ಯನಿರ್ವಹಣಾಧಿಕಾರಿ ಜವಾಹರ್ ರೆಡ್ಡಿ ಹಾಗೂ ಜಂಟಿ ಕಾರ್ಯನಿರ್ವಹಣಾಧಿಕಾರಿ ಧರ್ಮಾ ರೆಡ್ಡಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದರು. ಬಿ.ಡಿ.ಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್  ಈ ಸಂದರ್ಭದಲ್ಲಿ...

Know More

ಕರ್ನಾಟಕದ ಸಮಗ್ರ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ದೊಡ್ಡದು : ಸಿಎಂ ಬಸವರಾಜ ಬೊಮ್ಮಾಯಿ

27-Sep-2021 ಕರ್ನಾಟಕ

ಹುಬ್ಬಳ್ಳಿ: ಕರ್ನಾಟಕದ ಸಮಗ್ರ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ದೊಡ್ಡದು. ಯುವಕರಲ್ಲಿ ವಿದ್ಯೆ, ವ್ಯಕ್ತಿತ್ವ ನಿರ್ಮಾಣ ಮಾಡುವುದು ಸಂಸ್ಥೆ, ಸರ್ಕಾರಗಳ ಜವಾಬ್ದಾರಿ. ಕಾಲೇಜಿನ ಹಳೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ ಸಂಸ್ಥೆಗೆ, ಸಮಾಜಕ್ಕೆ ಉತ್ತಮ ಮಾನವ ಸಂಪನ್ಮೂಲವಾಗಿ...

Know More

ಕೋವಿಡ್‌ನಿಂದ ಸಾವು: ಇನ್ನೆರಡು ದಿನಗಳಲ್ಲಿ ₹1 ಲಕ್ಷ ಪರಿಹಾರ

21-Sep-2021 ಬೆಂಗಳೂರು

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟ ಬಡ ಕುಟುಂಬದವರಿಗೆ ಮುಂದಿನ ಎರಡು– ಮೂರು ದಿನಗಳಲ್ಲಿ ತಲಾ ₹1 ಲಕ್ಷ ಪರಿಹಾರ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದರು. ಬೆಲೆ ಏರಿಕೆ ಮೇಲಿನ ಚರ್ಚೆಗೆ...

Know More

ಶಿರಾಡಿ ಘಾಟ್‌ನಲ್ಲಿ ಚತುಷ್ಪಥ ರಸ್ತೆ: ಮುಖ್ಯಮಂತ್ರಿ ಬೊಮ್ಮಾಯಿ ಮನವಿ

09-Sep-2021 ದೇಶ

ನವದೆಹಲಿ: ಶಿರಾಡಿ ಘಾಟ್‌ನಲ್ಲಿ ಚತುಷ್ಪಥ ರಸ್ತೆ ನಿರ್ಮಾಣ ಆದಷ್ಟು ಬೇಗ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೇಂದ್ರ ಹೆದ್ದಾರಿಗಳ ಸಚಿವ ನಿತಿನ್‌ ಗಡ್ಕರಿ ಅವರಿಗೆ ಮನವಿ ಮಾಡಿದ್ದಾರೆ. ನವದೆಹಲಿಯಲ್ಲಿ ಗಡ್ಕರಿ ಅವರನ್ನು ಭೇಟಿ ಮಾಡಿದ...

Know More

ರಾಜ್ಯದಲ್ಲಿ ನಿಫಾ ವೈರಸ್ ಸೋಂಕು ತಡೆಗೆ ಜಿಲ್ಲಾಧಿಕಾರಿಗಳಿಗೆ ಸೂಚನೆ : ಸಿಎಂ

07-Sep-2021 ಬೆಂಗಳೂರು

ಬೆಂಗಳೂರು : ನೆರೆ ರಾಜ್ಯ ಕೇರಳದಲ್ಲಿ ಕಾಣಿಸಿಕೊಂಡಿರುವ ನಿಫಾ ವೈರಸ್ ಎಂಬ ಹೆಮ್ಮಾರಿ ರಾಜ್ಯದಲ್ಲಿ ಹರಡದಂತೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ,ಕೇರಳ ಗಡಿಭಾಗ ಸೇರಿದಂತೆ,ರಾಜ್ಯದ ಎಲ್ಲಾ ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಿನ ತಪಾಸಣೆ ಕೈಗೊಳ್ಳಲು...

Know More

ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ರಚನೆ: ಬೊಮ್ಮಾಯಿ

03-Sep-2021 ಬೆಂಗಳೂರು

ಬೆಂಗಳೂರು: ರಾಜ್ಯದ ಎಲ್ಲ ಸಾರಿಗೆ ನಿಗಮಗಳ ಪುನಶ್ಚೇತನಕ್ಕೆ ತಜ್ಞರ ಸಮಿತಿ ನೇಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ವಿಧಾನಸೌಧದಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್ಆರ್ ಟಿಸಿ) 60ನೇ...

Know More

ನಾಡಹಬ್ಬ ದಸರಾ ಮಹೋತ್ಸವ: ಸಭೆ ಇಂದು

03-Sep-2021 ಮೈಸೂರು

ಮೈಸೂರು: ನಾಡಹಬ್ಬ ದಸರಾ ಮಹೋತ್ಸವ ಆಚರಣೆ ಬಗ್ಗೆ ಪೂರ್ವಭಾವಿಯಾಗಿ ಚರ್ಚಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆಯು ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ನಡೆಯಲಿದೆ. ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್,...

Know More

ಕೋವಿಡ್ ಪರಿಸ್ಥಿತಿ ನೋಡಿಕೊಂಡು ಸಾರ್ವಜನಿಕ ಗಣೇಶೋತ್ಸವ ಆಚರಣೆ

01-Sep-2021 ಹುಬ್ಬಳ್ಳಿ-ಧಾರವಾಡ

ಹುಬ್ಬಳ್ಳಿ : ರಾಜ್ಯದಲ್ಲಿ  ಕೋವಿಡ್ ಪರಿಸ್ಥಿತಿ ನೋಡಿಕೊಂಡು ಸಾರ್ವಜನಿಕ ಗಣೇಶೋತ್ಸವ ಆಚರಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಪತ್ರಿಕಾ ಘೋಷ್ಠಿ ಯಲ್ಲಿ ಮಾತನಾಡಿದ ಅವರು ನೆರೆ ರಾಜ್ಯ ಕೇರಳದಲ್ಲಿ...

Know More

ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ: ನಳಿನ್‌ ಕುಮಾರ್‌ ಕಟೀಲ್‌

22-Aug-2021 ಕಲಬುರಗಿ

ಕಲಬುರಗಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನಾಲ್ಕು ಮಂತ್ರಿಗಳ ಸ್ಥಾನ ಖಾಲಿ ಇರುವುದರಿಂದ,...

Know More

ಸಚಿವ ಸಂಪುಟ ಸಭೆಗೆ ಆನಂದ್ ಸಿಂಗ್ ಗೈರು

19-Aug-2021 ಬೆಂಗಳೂರು

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಗುರುವಾರ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಗೆ ಆನಂದ್ ಸಿಂಗ್ ಗೈರಾಗಿದ್ದಾರೆ. ಈ ಮೂಲಕ ಪ್ರವಾಸೋದ್ಯಮ ಮತ್ತು ಪರಿಸರ ಇಲಾಖೆ ಸಚಿವ ಆನಂದ್ ಸಿಂಗ್ ಮುನಿಸು ಮುಂದುವರಿದಿದೆ....

Know More

ಅಪ್ಪನ ಆಸೆ ಬೆನ್ನೆಲುಬಾಗಿ ನಿಂತ ಪುನೀತ್ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

18-Aug-2021 ಸಾಂಡಲ್ ವುಡ್

ಬೆಂಗಳೂರು : ಜೀವನದಲ್ಲಿ ಶಿಕ್ಷಣಕ್ಕಿಂತಲೂ ಜ್ಙಾನ ಮುಖ್ಯ, ಪುನೀತ್ ರಾಜಕುಮಾರ ವಿದ್ಯಾಭ್ಯಾಸ ಕಡಿಮೆ ಇದ್ದರೂ ಅವರ ಜ್ಞಾನ ಸಂಪತ್ತು ಹಿರಿದಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ರಾಜಕುಮಾರ ಅಕಾಡಮಿಯ ಎಜುಕೇಶನ್ ಆಪ್ ಲೋಕಾರ್ಪಣೆ...

Know More

ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ : ಮುಖ್ಯಮಂತ್ರಿ ಕರೆ

14-Aug-2021 ಬೆಂಗಳೂರು

ಬೆಂಗಳೂರು :  ಭಾರತ ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವವನ್ನು ಇಡೀ ವರ್ಷ ಆಚರಿಸೋಣ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಜನತೆಗೆ ಕರೆ ನೀಡಿದರು. ನಗರದ ವಿಧಾನಸೌಧದ ವೈಭವೋಪೇತ ಮೆಟ್ಟಿಲುಗಳ ಮೇಲೆ ವಾರ್ತಾ ಮತ್ತು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು