CM BASAVARAJ BOMMAIAH

ಸಿದ್ದರಾಮಯ್ಯ ಅವರಿಗೆ ಎಲ್ಲದಕ್ಕೂ ಪ್ರತಿಕ್ರಿಯೆ ನೀಡಬೇಕು ಎಂಬ ಚಟ; ಆರ್‌. ಅಶೋಕ್‌

ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಎಲ್ಲದಕ್ಕೂ ಒಂದು ಪ್ರತಿಕ್ರಿಯೆ ನೀಡಬೇಕು ಎಂಬ ಚಟ ಹಾಗೂ ಹೆಚ್ಚು ಬಜೆಟ್‌ ಮಂಡಿಸಿದ್ದೇನೆ ಎಂಬ ಅಹಂ ಇದೆ. ಹೀಗಾಗಿ ಎಲ್ಲವನ್ನೂ…

2 years ago

ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಬೃಹತ್ ಮಿಲಿಟರಿ ಶಾಲೆ ಪ್ರಾರಂಭ; ಸಿಎಂ ಬೊಮ್ಮಾಯಿ ಘೋಷಣೆ

ಸಂಗೊಳ್ಳಿ ರಾಯಣ್ಣನ ಹೆಸರಿನಲ್ಲಿ ಸರ್ಕಾರ 180 ಕೋಟಿ ರೂ.ಗಳ ವೆಚ್ಚದಲ್ಲಿ ಬೃಹತ್ ಮಿಲಿಟರಿ ಶಾಲೆಯನ್ನು ಪ್ರಾರಂಭಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

2 years ago

ನಮ್ಮ ಅಭಿಪ್ರಾಯ ಶುಕ್ರವಾರ ನೀಡುತ್ತೇವೆ; ಆರೋಗ್ಯ ಸಚಿವ ಡಾ.ಕೆ.ಸುಧಾಕರ್

ಜನರ ಆರೋಗ್ಯ ನಮಗೆ ತುಂಬಾ ಮುಖ್ಯ, ನಮ್ಮ ಅಭಿಪ್ರಾಯ ಶುಕ್ರವಾರ ನೀಡುತ್ತೇವೆ ಎಂದು ಬುಧವಾರ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.

2 years ago

ರಾಜ್ಯಾದ್ಯಂತ ಭಾರಿ ಮಳೆ ಹಿನ್ನೆಲೆ, ಇಂದು ಸಿಎಂ ಬೊಮ್ಮಾಯಿ ಅಧಿಕಾರಿಗಳೊಂದಿಗೆ ಚರ್ಚೆ

ಬೆಂಗಳೂರು: ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದ್ದು, ಈವರೆಗೆ ಐವರು ಸಾವನ್ನಪ್ಪಿದ್ದಾರೆ. ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ…

2 years ago

ಇಂಜಿನಿಯರಿಂಗ್ ಪದವಿಯಲ್ಲಿ ಕನ್ನಡ ಅಳವಡಿಕೆ 4 ಕಾಲೇಜುಗಳಿಗೆ ಅನುಮತಿ : ಸಿಎಂ

ಬೆಂಗಳೂರು: ಇಂಜಿಯರಿಂಗ್​ ಕಾಲೇಜುಗಳಲ್ಲಿ 4 ವರ್ಷದ ಬಿಎಸ್ಸಿ ಆನರ್ಸ್ ಆರಂಭಿಸಲು ಅನುಮತಿ ಪತ್ರ ನೀಡಲಾಗಿದೆ. ನೂತನ ಶಿಕ್ಷಣ ಪದ್ಧತಿ (NEP) ಅನುಸಾರ ಇಂಜಿನಿಯರಿಂಗ್ ಶಿಕ್ಷಣ ಅನುಷ್ಠಾನ ಮಾಡಲಾಗುವುದು…

3 years ago

ತಮ್ಮ ಹೋಮ್ ಮಿನಿಸ್ಟರ್ ಗೆ ಸೀರೆ ಖರೀದಿಸಿದ ಚೀಫ್ ಮಿನಿಸ್ಟರ್

ಬೆಂಗಳೂರು : ‘ಸೀರೆ ಸೆಲೆಕ್ಷನ್‌ ಮಾಡುವುದು ನಮಗೆ ಗೊತ್ತಾಗುವುದಿಲ್ಲ. ದುಡ್ಡು ಕೊಟ್ಟು ಬೈಸಿಕೊಳ್ಳುವ ಕೆಲಸ ಇದು. ಸೆಲೆಕ್ಷನ್‌ ಚೆನ್ನಾಗಿಲ್ಲ ಎಂದು ಪತ್ನಿ ಬಯ್ಯದಿದ್ದರೆ ಸಾಕು.’ ನಾಡಿನ ದೊರೆ…

3 years ago

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಬೆಂಗಳೂರಿನಲ್ಲಿ ಇಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸೌಹಾರ್ದಯುತವಾಗಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

3 years ago

ಸಿಎಂ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

ಬೆಂಗಳೂರು : ಕೇಂದ್ರ ನೂತನ ಕೃಷಿ ಮಸೂದೆ ವಿರುದ್ಧದ ರೈತರ ಪ್ರತಿಭಟನೆಯನ್ನು ಪ್ರಾಯೋಜಿತ ಪ್ರತಿಭಟನೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ರೈತರಿಗೆ ಅವಮಾನ ಮಾಡಿದ್ದಾರೆಂದು…

3 years ago

ನಾಗರಿಕರ ಮನೆ ಬಾಗಿಲಿಗೆ ತಲುಪಿಸುವ ವಿನೂತನ ಯೋಜನೆ ಜಾರಿ : ಸಿಎಂ

ಬೆಂಗಳೂರು: ಬೆಂಗಳೂರಿನ ಅಭಿವೃದ್ಧಿಗೆ ಹೊಸ ಆಯಾಮ ನೀಡಿ ಎಲ್ಲ ಸೇವೆಗಳನ್ನು ನಾಗರಿಕರ ಮನೆ ಬಾಗಿಲಿಗೆ ತಲುಪಿಸುವ ವಿನೂತನ ಯೋಜನೆಯನ್ನು ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೋವಿಂದರಾಜ…

3 years ago

4 ಲಕ್ಷ ಮನೆಗಳ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು: ವಿವಿಧ ವಸತಿ ಯೋಜನೆಗಳಡಿ 4 ಲಕ್ಷ ಮನೆಗಳಿಗೆ ಅರ್ಹ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೂಚಿಸಿದ್ದಾರೆ. ಈ ಬಗ್ಗೆ…

3 years ago

ಕೋವಿಡ್-19 ಪೀಡಿತ ಬಡವರಿಗೆ ನೆರವಾಗಲು ವಿಶೇಷ ಕಾರ್ಯಕ್ರಮವೊಂದನ್ನು ರೂಪಿಸಲಿದೆ : ಬಸವರಾಜ ಬೊಮ್ಮಾಯಿ

ಬೆಂಗಳೂರು : ಕೋವಿಡ್-19 ಪೀಡಿತ ಬಡವರಿಗೆ ನೆರವಾಗಲು ರಾಜ್ಯ ಸರ್ಕಾರ ಶೀಘ್ರದಲ್ಲೇ ವಿಶೇಷ ಕಾರ್ಯಕ್ರಮವೊಂದನ್ನು ರೂಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಾಂಕ್ರಾಮಿಕ ರೋಗವು ಅಪಾರ…

3 years ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಮುಖ್ಯಮಂತ್ರಿಗೆ ಮನವಿ

ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯದ ಕರ್ಫ್ಯೂ ತೆರವುಗೊಳಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ಹಾಗೂ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಮುಖ್ಯಮಂತ್ರಿ ಬಸವರಾಜು ಬೆಮ್ಮಾಯಿ…

3 years ago

ಶಿಗ್ಗಾಂವ ಪಟ್ಟಣಕ್ಕೆ 24×7 ಕುಡಿಯುವ ನೀರಿನ ಯೋಜನೆ -ಸಿಎಂ ಬೊಮ್ಮಾಯಿ

ಹಾವೇರಿ: ಶಿಗ್ಗಾಂವ ಪಟ್ಟಣಕ್ಕೆ 24x7 ಕುಡಿಯುವ ನೀರು ಪೂರೈಕೆ ಯೋಜನೆಗೆ, ಪಟ್ಟಣದ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಮಾಡಲು ಚಿಂತನೆ ಮಾಡಲಾಗುತ್ತಿದೆ ಎಂದು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ…

3 years ago

ಇಂದು ಶಾಲೆ ಪುನಾರಾರಂಭ: ಸಚಿವರಿಗೆ ಶಾಲೆಗೆ ಭೇಟಿ ಕೊಡುವಂತೆ ಸಿಎಂ ಸೂಚನೆ

ಬೆಂಗಳೂರು: ಆನ್ ಲೈನ್ ತರಗತಿಗಳನ್ನು ನಡೆಸುತ್ತಿದ್ದ ಶಾಲೆಗಳಲ್ಲಿ ಇಂದಿನಿಂದ 9, 10 ಮತ್ತು ಪಿ.ಯು.ಸಿ ತರಗತಿಗಳು ಪ್ರಾರಂಭವಾಗಿಗೆ. ಈ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವರಿಗೆ…

3 years ago