News Karnataka Kannada
Friday, May 03 2024

ಶೀಘ್ರದಲ್ಲೇ ಚಿಕ್ಕೋಡಿಯಲ್ಲಿ RTPCR ಪ್ರಯೋಗಾಲಯ

22-Aug-2021 ಬೆಳಗಾವಿ

ಬೆಳಗಾವಿ: ಡಿಸೆಂಬರ್‌ನಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸರ್ಕಾರ ಚಳಿಗಾಲದ ಅಧಿವೇಶನ ನಡೆಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸಾಂಕ್ರಾಮಿಕ ರೋಗವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸನ್ನದ್ಧವಾಗಿದೆ. ಚಿಕ್ಕೋಡಿಯಲ್ಲಿ RTPTR ಪ್ರಯೋಗಾಲಯವನ್ನು ಶೀಘ್ರದಲ್ಲೇ  1.36 ಕೋಟಿ ರೂಪಾಯಿ ಎಂದು ಅವರು ಹೇಳಿದರು. “ನಾವು ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸುತ್ತೇವೆ ಮತ್ತು ಪರಿಹಾರ ನೀಡಲು ಹಣವನ್ನು ಬಿಡುಗಡೆ...

Know More

ಸೆಪ್ಟೆಂಬರ 5 ರಂದು ರೈತರ ಮಕ್ಕಳಿಗೆ ಶಿಷ್ಯವೇತನ ವಿತರಣೆ ಕಾರ್ಯಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

21-Aug-2021 ವಿಜಯಪುರ

ವಿಜಯಪುರ  : ನಾಡಿಗೆ ಅನ್ನ ನೀಡುವ ರೈತರ ಮಕ್ಕಳ ಶಿಕ್ಷಣಕ್ಕಾಗಿ ಪದವಿ ಪೂರ್ವದಿಂದ ಸ್ನಾತಕೋತ್ತರವರೆಗೆ ವಿಷೇಶ ಶಿಷ್ಯವೇತನ ನೀಡುವ ಯೋಜನೆ ಜಾರಿಗೆ ತರಲಾಗಿದೆ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಹೇಳಿದರು.  ಆಲಮಟ್ಟಿ ಲಾಲಬಹದ್ದೂರ ಶಾಸ್ತ್ರೀ...

Know More

ಪ್ರವಾಹ ಪೀಡಿತ ಪ್ರದೇಶಗಳಿಗೆ ಪರಿಹಾರ ಬಿಡುಗಡೆ ಮಾಡುವಂತೆ ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ

18-Aug-2021 ಬೆಂಗಳೂರು

ಬೆಂಗಳೂರು : ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಪರಿಹಾರ ವಿಳಂಬ ಮಾಡುತ್ತಿರುವ ಸರ್ಕಾರದ ಕ್ರಮ ಸರಿಯಲ್ಲ ಎಂದು ಸಿದ್ದರಾಮಯ್ಯ ತಿಲಿಸಿದರು. ಈ ಸಂಬAಧ ಪ್ರವಾಹ ಪರಿಹಾರಕ್ಕೆ ಆಗ್ರಹಿಸಿ ನಿನ್ನೆಯಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಸಿದ್ದರಾಮಯ್ಯ ಅವರು...

Know More

“ಫಿಟ್ ಇಂಡಿಯಾ ಫ್ರೀಡಂ ರನ್ ಸೈಕಲ್ ಜಾಥಾಕ್ಕೆ ” ಚಾಲನೆ ನೀಡಿದ ಮುಖ್ಯಮಂತ್ರಿ

15-Aug-2021 ಬೆಂಗಳೂರು

ಬೆOಗಳೂರು : ಸ್ವಾತಂತ್ರತ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ವಿಧಾನ ಮಂಡಲದ ವತಿಯಿಂದ ಆಯೋಜಿಸಿದ್ದ ಸ್ವಾತಂತ್ರ‍್ಯ ದಿನಾಚರಣೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಆಯೋಜಿಸಿದ್ದ ಫಿಟ್ ಇಂಡಿಯಾ ಫ್ರೀಡಂ ರನ್ ಸೈಕಲ್ ಜಾಥಾಕ್ಕೆ...

Know More

ಸಿಎಂ ಬಸವರಾಜ ಬೊಮ್ಮಾಯಿ ಧ್ವಜಾರೋಹಣ: ರಾಜ್ಯವನ್ನು ಉದ್ದೇಶಿಸಿ ಭಾಷಣ

15-Aug-2021 ಬೆಂಗಳೂರು

ಬೆಂಗಳೂರು: ರಾಜ್ಯ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಅವರು, ನಾಡಿನ ಜನತೆಗೆ...

Know More

ಕೋವಿಡ್ ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆ ಪುನಾರಂಭವಿಲ್ಲ: ಸಿಎಂ ಬಸವರಾಜ ಬೊಮ್ಮಾಯಿ

15-Aug-2021 ಬೆಂಗಳೂರು

ಬೆಂಗಳೂರು: ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಒಂಬತ್ತನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಇದೇ 23ರಿಂದ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಶನಿವಾರ...

Know More

ವಿಧಾನಸೌಧದಲ್ಲಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ: ಸಿಎಂ ಚಾಲನೆ

15-Aug-2021 ಕರ್ನಾಟಕ

ಬೆಂಗಳೂರು: ವಿಧಾನಸೌಧದ ವೈಭವೋಪೇತ ಮೆಟ್ಟಿಲುಗಳ ಮೇಲೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ಆಯೋಜಿಸಿದ್ದ ಭಾರತದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸಮಾರಂಭಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ...

Know More

ನನಗೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದ ಸಿಎಂ

14-Aug-2021 ಬೆಂಗಳೂರು

ಬೆಂಗಳೂರು : ಸಿಎಂ ಬೊಮ್ಮಾಯಿ ಅಧಿಕಾರ ಸ್ವೀಕರಿಸಿದ ನಂತರ ಒಂದಿಲ್ಲೊಂದು ಸುದ್ದಿಯಲ್ಲಿದ್ದಾರೆ. ಇದೀಗ ತಮ್ಮ ನೂತನ ನಿರ್ಧಾರದೊಂದಿಗೆ ಜನರ ಗಮನ ಸೆಳೆದಿದ್ದಾರೆ. ಗೃಹ ಸಚಿವರಾಗಿರುವ ಅರಗ ಜ್ಞಾನೇಂದ್ರ ತಮಗೆ ಈ ಝೀರೋ ಟ್ರಾಫಿಕ್​ ಬೇಡ....

Know More

ಅಂಗಾಂಗ ದಾನ: ಸಿ.ಎಂ ಬಸವರಾಜ ಬೊಮ್ಮಾಯಿ ವಾಗ್ದಾನ

14-Aug-2021 ಉಡುಪಿ

ಉಡುಪಿ: ವಿಶ್ವ ಅಂಗಾಂಗ ದಾನದ ದಿನದಂದು ಅಂಗಾಂಗ ದಾನ ಮಾಡುವ ಸಂಕಲ್ಪ ಮಾಡೋಣ, ನಾನು ಕೂಡಾ ಅಂಗಾಂಗ ದಾನಕ್ಕೆ ಸಹಿ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ‘ಹೃದಯ, ಯಕೃತ್ತು, ಮೂತ್ರಪಿಂಡ ಸೇರಿದಂತೆ...

Know More

ಸಾರ್ವಜನಿಕ ಸ್ಥಳಗಳಲ್ಲಿ ಗೌರವ ವಂದನೆ ಬೇಡ : ಸಿಎಂ ಬೊಮ್ಮಾಯಿ

13-Aug-2021 ಉಡುಪಿ

ಉಡುಪಿ : ಸಾರ್ವಜನಿಕ ಸ್ಥಳಗಳಲ್ಲಿ ‘ಗಾರ್ಡ್‌ ಆಫ್‌ ಆನರ್‌’(ಗೌರವ ವಂದನೆ) ಸಲ್ಲಿಕೆ ನಿಲ್ಲಿಸುವಂತೆ ಪೊಲೀಸ್‌ ಇಲಾಖೆಗೆ ಸೂಚನೆ ನೀಡಿದ್ದಾರೆ. ಈ ಮೂಲಕ ‘ಗಾರ್ಡ್‌ ಆಫ್‌ ಆನರ್‌’ನಿಂದ ಸಾರ್ವಜನಿಕರಿಗೆ ಆಗುತ್ತಿದ್ದ ಕಿರಿಕಿರಿ ತಪ್ಪಿದಂತಾಗಿದೆ. ದಕ್ಷಿಣ ಕನ್ನಡ...

Know More

ಅಂಬೇಡ್ಕರ್ ಭವನ ಲೋಕಾರ್ಪಣೆ

12-Aug-2021 ಮಂಗಳೂರು

ಮಂಗಳೂರು : ಡಾ. ಬಿ.ಆರ್. ಅಂಬೇಡ್ಕರ್ ಭವನದ ನೂತನ ಕಟ್ಟಡವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆ.೧೨ರ ಗುರುವಾರ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ...

Know More

ಕರಾವಳಿ ಜಿಲ್ಲೆಗಳ ಪ್ರವಾಸಕ್ಕೆ ಆಗಮಿಸಿದ ಸಿಎಂ ಬಸವರಾಜ ಬೊಮ್ಮಾಯಿ

12-Aug-2021 ಮಂಗಳೂರು

ಮಂಗಳೂರು: ಜಿಲ್ಲೆಯಲ್ಲಿನ ಕೋವಿಡ್-೧೯ ಸೋಂಕು ನಿರ್ವಹಣೆ ಕುರಿತ ಪ್ರಗತಿ ಪರಿಶೀಲನೆ ಹಾಗೂ ಗಡಿ ಭಾಗಗಳಲ್ಲಿ ತಪಾಸಣೆ ಮಾಡಲು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಇದೇ ಆ.೧೨ ಹಾಗೂ ೧೩ರಂದು ಎರಡು ದಿನಗಳ ಕರಾವಳಿ ಜಿಲ್ಲೆಗಳ...

Know More

ಮುಖ್ಯಮಂತ್ರಿಯವರಿಂದ ವೆನ್ಲಾಕ್ ಮೆಡಿಸನ್ ವಿಭಾಗದಲ್ಲಿ ನೂತನ ಐಸಿಯು ಘಟಕ ಉದ್ಘಾಟನೆ

12-Aug-2021 ಮಂಗಳೂರು

ಮಂಗಳೂರು: ನಗರದ ಹೃದಯ ಭಾಗದಲ್ಲಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಮೆಡಿಸನ್ ವಿಭಾಗದ ನೂತನ ಐಸಿಯು ಘಟಕವನ್ನು ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಆ.೧೨ರ ಗುರುವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಸದರಾದ ನಳೀನ್ ಕುಮಾರ್ ಕಟೀಲ್,...

Know More

ಹಳ್ಳಿಗಳಲ್ಲಿ ಗುಣಮಟ್ಟದ ವಿದ್ಯುತ್ ಪೂರೈಕೆಗೆ ಸಿಎಂ ಸೂಚನೆ

12-Aug-2021 ಕರ್ನಾಟಕ

ಬೆಂಗಳೂರು: ಗ್ರಾಮೀಣ ಪ್ರದೇಶಗಳಿಗೆ ತಾರತಮ್ಯವಿಲ್ಲದ ಮತ್ತು ಗುಣಮಟ್ಟದ ವಿದ್ಯುತ್ ಪೂರೈಕೆ ಮಾಡಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಸಿದ ಇಂಧನ ಇಲಾಖೆ...

Know More

ಸುತ್ತೂರು ಮಠಕ್ಕೆ ಭೇಟಿ ನೀಡಿದ ಸಿಎಂ

10-Aug-2021 ಮೈಸೂರು

ಮೈಸೂರು : ಮುಖ್ಯಮಂತ್ರಿ ಗದ್ದುಗೆ ಏರಿದ  ಬಳಿಕ ಸಂಪುಟ ರಚನೆ, ಖಾತೆ ಹಂಚಿಕೆ, ಕೊರೊನಾ, ಪ್ರವಾಹ ಹೀಗೆ ಸಾಲು ಸಾಲು ಸವಾಲುಗಳನ್ನು ಎದುರಿಸಿದ  ಬಸವರಾಜ ಬೊಮ್ಮಾಯಿ ಅವರು  ಸೋಮವಾರ ಕೊಂಚ ರಿಲ್ಯಾಕ್ಸ್‌ ಪಡೆದುಕೊಂಡರು ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು