CM bommai Tweet

ಸೇನಾಪಡೆಗಳ ಮುಖ್ಯಸ್ಥ ರಾವತ್ ನಿಧನಕ್ಕೆ ಟ್ವೀಟ್‌ ಮೂಲಕ ಸಿಎಂ ಬೊಮ್ಮಾಯಿ ಸಂತಾಪ

ಕರ್ನಾಟಕ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಟ್ವೀಟ್‌ ಮಾಡಿದ್ದು ಬಿಪಿನ್ ರಾವತ್ ಅವರ ನಿಧನದಿಂದ ನಾನು ದಿಗ್ಭ್ರಾಂತನಾಗಿದ್ದೇನೆ ಎಂದು ಹೇಳಿದ್ದಾರೆ

2 years ago