CM BOMMAYI

ಅಂಜನಾದ್ರಿ ಬೆಟ್ಟ ಅಭಿವೃದ್ಧಿಗೆ 100 ಕೋಟಿ ರೂ. ಅನುದಾನ : ಸಿಎಂ ಬೊಮ್ಮಾಯಿ

ಅಂಜನಾದ್ರಿ ಶ್ರೀ ಕ್ಷೇತ್ರವನ್ನು ಸರ್ಕಾರ ಅಭಿವೃದ್ಧಿಗೆ ರಾಜ್ಯ ಸರ್ಕಾರ 100 ಕೋಟಿ ರೂ. ಅನುದಾನವನ್ನು ಬಜೆಟ್ ನಲ್ಲಿ ಒದಗಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2 years ago

ರಾಜ್ಯದಲ್ಲಿ ಹಣಕಾಸು ಸ್ಥಿತಿ ಉತ್ತಮವಾಗಿದೆ: ಸಿಎಂ ಬಸವರಾಜ ಬೊಮ್ಮಾಯಿ

ರಾಜ್ಯದಲ್ಲಿ ಹಣಕಾಸು ಸ್ಥಿತಿ ಉತ್ತಮವಾಗಿದ್ದು, ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕಳೆದ ಐದು ತಿಂಗಳಿನಿಂದ ಸಂಪನ್ಮೂಲ ಕ್ರೂಢೀಕರಣ ಉತ್ತಮವಾಗಿದೆ.

2 years ago

ವೈದ್ಯಕೀಯ ಶಿಕ್ಷಣದ ವೆಚ್ಚ ಕಡಿತಗೊಳಿಸಲು ಚಿಂತನೆ ನಡೆಸಲಾಗಿದೆ:ಸಿಎಂ ಬೊಮ್ಮಾಯಿ

ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶುಲ್ಕ ಕಡಿಮೆ ಇದ್ದರೂ ಖಾಸಗಿ ಕಾಲೇಜುಗಳಲ್ಲಿ ಅಧಿಕ ಶುಲ್ಕ ಇರುವುದರಿಂದ ವಿದ್ಯಾರ್ಥಿಗಳಿಗೆ ಸಮಸ್ಯೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

2 years ago

ಉಕ್ರೇನ್‌ನಿಂದ ವಾಪಸ್ಸಾದ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಬಗ್ಗೆ ಚಿಂತನೆ: ಸಿಎಂ ಬೊಮ್ಮಾಯಿ

ಯುದ್ಧದಿಂದಾಗಿ ಉಕ್ರೇನ್‍ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ರಾಜ್ಯದ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮೊಟಕುಗೊಳಿಸಿ ವಾಪಸಾಗಿದ್ದಾರೆ. ಅಲ್ಲಿ ಕೋರ್ಸ್ ಮುಗಿಸಿದರೂ ಮತ್ತೆ ಇಲ್ಲಿ ಪರೀಕ್ಷೆ ನಡೆಯಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ…

2 years ago

ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಮಕ್ಕಳಲ್ಲಿ ನೈತಿಕತೆ ಬೆಳೆಸಲು ಅಳವಡಿಕೆ :ಸಿಎಂ ಬೊಮ್ಮಾಯಿ

ಮಕ್ಕಳಲ್ಲಿ ನೈತಿಕತೆ ಬೆಳೆಸಲು ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಅಳವಡಿಕೆ ಮಾಡಲಾಗುತ್ತದೆ,

2 years ago

ಬಸ್ ಅಪಘಾತಕ್ಕೆ ಕಾರಣವಾದ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಸಿಎಂ ಬೊಮ್ಮಾಯಿ

ಪಾವಗಡ ತಾಲ್ಲೂಕಿನಲ್ಲಿ ಸಂಭವಿಸಿದ ಖಾಸಗಿ ಬಸ್ ಅಪಘಾತಕ್ಕೆ ಸಂಬಂಧಪಟ್ಟಂತೆ ಸಂಪೂರ್ಣ ಮಾಹಿತಿ ಪಡೆದುಕೊಂಡು ಮುಂದಿನ ಕ್ರಮ ಕೈಗೊಳ್ಳುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

2 years ago

ಜೇಮ್ಸ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ಬಗ್ಗೆ ಸಿಎಂ ಜತೆ ಚರ್ಚಿಸುವೆ: ಬಿ.ಎಸ್.ವೈ.ಭರವಸೆ

ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಚರ್ಚಿಸುತ್ತೇನೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

2 years ago

ಎಫ್ ಸಿ ಎಸ್ ಕಾಂಪ್ಲೆಕ್ಸ್ ಕಟ್ಟಡ ಉದ್ಘಾಟಿಸಿದ ಕೇಂದ್ರ ಸಚಿವ ರಾಜನಾಥ ಸಿಂಗ್

ಕೇಂದ್ರ ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರು ಇಂದು ಬೆಂಗಳೂರಿನ ನ್ಯೂ ತಿಪ್ಪಸಂದ್ರದಲ್ಲಿ ನೂತನ ತಂತ್ರಜ್ಞಾನದಿಂದ ಕೇವಲ 45 ದಿನಗಳಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ…

2 years ago

‘ಪುನೀತ್ ರಾಜ್ ಕುಮಾರ್’ ಬದುಕು ಪ್ರೇರಣೆದಾಯಕ: ಸಿಎಂ ಬೊಮ್ಮಾಯಿ

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಬದುಕು, ಸಾರ್ವಜನಿಕವಾಗಿ ಅವರ ನಡವಳಿಕೆ, ಬಡವರಿಗೆ ಸಹಾಯ ಮಾಡಿದ ರೀತಿ ಆದರ್ಶಪ್ರಾಯ ಹಾಗೂ ಪ್ರೇರಣೆದಾಯಕವಾಗಿದೆ.

2 years ago

ಶೀಘ್ರವೇ ನಟ ಪುನೀತ್ ರಾಜ್ ಕುಮಾರ್ ಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರಧಾನ:ಸಿಎಂ ಬೊಮ್ಮಾಯಿ

ದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ರಾಜ್ಯ ಸರ್ಕಾರದಿಂದ ಕರ್ನಾಟಕ ರತ್ನ ಪ್ರಶಸ್ತಿಯನ್ನು ಘೋಷಣೆ ಮಾಡಲಾಗಿತ್ತು. ಇದೀಗ ಈ ಪ್ರಶಸ್ತಿಯನ್ನು ಶೀಘ್ರವೇ ಪ್ರಧಾನ ಮಾಡೋದಾಗಿ ಸಿಎಂ ಬಸವರಾಜ…

2 years ago

ಉಕ್ರೇನ್‌ನಿಂದ ವಾಪಸ್ ಆದ ವಿದ್ಯಾರ್ಥಿನಿಯನ್ನು ಸ್ವಾಗತಿಸಿದ ಸಿಎಂ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿದ್ಯಾರ್ಥಿನಿಯನ್ನು ಬರಮಾಡಿಕೊಂಡರು. ಸಿಹಿ ತಿನ್ನಿಸಿ ಆಕೆಯನ್ನು ಬರಮಾಡಿಕೊಂಡು ಶುಭ ಹಾರೈಸಿದರು.

2 years ago

ಕಳಸಾ ಬಂಡೂರಿ ಯೋಜನೆ ಬಗ್ಗೆ ಕೇಂದ್ರ ಸಚಿವರೊಂದಿಗೆ ಚರ್ಚಿಸಿದ್ದೇನೆ: ಸಿಎಂ ಬೊಮ್ಮಾಯಿ

ಕಳಸಾ ಬಂಡೂರಿ ನಾಲಾ ಯೋಜನೆಗೆ ಕೇಂದ್ರ ಅರಣ್ಯ ಇಲಾಖೆ ಅನುಮೋದನೆ ಪಡೆಯಲು ವಿಶೇಷ ಯತ್ನ ಕೈಗೊಂಡಿದ್ದು, ಈ ಸಂಬಂಧ ಅಧಿವೇಶನ ನಂತರ ದೆಹಲಿಗೆ ಹೋಗುವುದಾಗಿ ಮುಖ್ಯಮಂತ್ರಿ ಬಸವರಾಜ…

2 years ago

ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ: ಸಿಎಂ ಬೊಮ್ಮಾಯಿ

ನವೀನ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ,ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ.

2 years ago

ರಾಜ್ಯಾದ್ಯಂತ ಗ್ರಾಮ ಒನ್ ಯೋಜನೆ ವಿಸ್ತರಣೆ :ಸಿಎಂ ಬೊಮ್ಮಾಯಿ

ಗ್ರಾಮ ಒನ್ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸುವುದಾಗಿ ತಿಳಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ,

2 years ago

ಮಾರ್ಚ್ 03 ‘ವಿಶ್ವ ಕನ್ನಡ ಸಿನಿಮಾ ದಿನ’: ಸಿಎಂ ಘೋಷಣೆ

13ನೇ ಬೆಂಗಳೂರು ಅಂತರಾಷ್ಟ್ರೀಯ ಸಿನಿಮಾ ಉತ್ಸವ ಉದ್ಘಾಟಿಸಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಕನ್ನಡ ಸಿನಿಮಾದಲ್ಲಿ ಮಾರ್ಚ್ 03 ಮಹತ್ವದ ದಿನವಾಗಿದ್ದು ಈ ದಿನವನ್ನು ವಿಶ್ವ ಕನ್ನಡ…

2 years ago