CM

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗದಲ್ಲಿ ರಾಘವೇಂದ್ರ ಗೆಲ್ಲುತ್ತಾರೆ : ಹೆಚ್‌ಡಿಕೆ

ಒಗ್ಗಟ್ಟಾಗಿ ಕೆಲಸ ಮಾಡಿದರೆ ಶಿವಮೊಗ್ಗ ಗ್ರಾಮಾಂತರದಲ್ಲಿ ಒಂದು ಲಕ್ಷದ ಮತ ದಿಂದ ರಾಘವೇಂದ್ರ ಗೆಲ್ಲಲಿದ್ದಾರೆ ಎಂದು ಮಜಿಮುಖ್ಯಮಂತ್ರಿ ಕುಮಾರ ಸ್ವಾಮಿ ಅಭಿಪ್ರಾಯಪಟ್ಟರು.

4 days ago

ಅಮಿತ್ ಶಾ ನಕಲಿ ವಿಡಿಯೋ ಹಂಚಿಕೆ : ತೆಲಂಗಾಣ ಸಿಎಂ ರೇವಂತ್‌ಗೆ ಸಮನ್ಸ್

ಕೇಂದ್ರ ಸಚಿವ ಅಮಿತ್‌ ಶಾ ಕುರಿತಾದ ನಕಲಿ ವಿಡಿಯೋವನ್ನು ʻಎಕ್ಸ್‌ʼನಲ್ಲಿ ಹಂಚಿಕೊಂಡ ಆರೋಪದ ಮೇರೆಗೆ ಮೇ 1ರಂದು ವಿಚಾರಣೆಗೆ ಹಾಜರಾಗುವಂತೆ ತೆಲಂಗಾಣ ಮುಖ್ಯಮಂತ್ರಿ ರೇವಂತ್‌ ರೆಡ್ಡಿ ಅವರಿಗೆ…

4 days ago

ಸಾಗರ್‌ ಪರ ಖರ್ಗೆ, ಸಿಎಂ, ಡಿಸಿಎಂ ಪ್ರಚಾರ ನಾಳೆ : ಈಶ್ವರ ಖಂಡ್ರೆ

ಕಾಂಗ್ರೆಸ್ ಅಭ್ಯರ್ಥಿ ಸಾಗರ್‌ ಖಂಡ್ರೆ ಪರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಬುಧವಾರ (ಏ.24) ಪ್ರಚಾರ ಕೈಗೊಳ್ಳಲಿದ್ದಾರೆ…

1 week ago

ನೇಹಾ ಹಿರೇಮಠ ಹತ್ಯೆ ಕೇಸ್‌ : ವಿಚಾರಣೆಗೆ ವಿಶೇಷ ಕೋರ್ಟ್‌ ಸ್ಥಾಪನೆ : ಸಿಎಂ

ಕಾರ್ಪೊರೇಟರ್ ಮಗಳು ನೇಹಾ ಹಿರೇಮಠ ಅವರ ಬರ್ಬರ ಹತ್ಯೆ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿದೆ. ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ, ತೀವ್ರ ಒತ್ತಾಯಕ್ಕೆ ಮಣಿದ ಸಿಎಂ ಸಿದ್ದರಾಮಯ್ಯ…

2 weeks ago

ಸಿಎಂ ಅವಕಾಶವನ್ನು ನಿರಾಕರಿಸಿದ್ದ ನಟ ರಾಜಕುಮಾರ್: ಹಳೆ ನೆನಪು ಸ್ಮರಿಸಿದ ಮೊಯ್ಲಿ

ನಟ ರಾಜ್ ಕುಮಾರ್ ಅವರಿಗೆ ಕರ್ನಾಟಕ ಮುಖ್ಯಮಂತ್ರಿ ಆಗುವ ಅವಕಾಶವೊಂದು ಒದಗಿಬಂದಿತ್ತು. ಆದರೆ, ಆದರೆ ಡಾ.ರಾಜಕುಮಾರ್ ನಾನು ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳಿ ಈ ಅವಕಾಶವನ್ನು ನಯವಾಗಿ…

2 weeks ago

ಚುನಾವಣೆ ರ್ಯಾಲಿ ವೇಳೆ ಆಂಧ್ರ ಸಿಎಂ ಜಗನ್ ಕಲ್ಲಿನಿಂದ ದಾಳಿ

ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಬಸ್ ಚುನಾವಣಾ ರ್ಯಾಲಿ ವೇಳೆ ಕೆಲವು ಅಪರಿಚಿತ ವ್ಯಕ್ತಿಗಳು ಕಲ್ಲು ತೂರಾಟ ನಡೆಸಿದ್ದರಿಂದ ಅವರ ಹಣೆಗೆ ಗಾಯಗಳಾಗಿವೆ.

3 weeks ago

ವರುಣ ಕ್ಷೇತ್ರದಲ್ಲಿ 60 ಸಾವಿರ ಲೀಡ್ ಕೊಡಿ ಆಗ ನನ್ನ ಯಾರು ಮುಟ್ಟಲು ಆಗಲ್ಲ: ಸಿಎಂ

ತಾಲೂಕಿನ ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆ ಗ್ರಾಮದಲ್ಲಿ ಚಾಮರಾಜನಗರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಚಾರದ ಬೃಹತ್ ಸಮಾವೇಶ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಜ್ಯೋತಿ…

1 month ago

ನಾಳೆ ಬಿಳಿಗೆರೆ ಗ್ರಾಮಕ್ಕೆ ಸಿಎಂ ಸಿದ್ದು ಆಗಮನ : ವೇದಿಕೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ

ಏ.1 ರಂದು ನಾಳೆ ಸೋಮವಾರ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಂಜನಗೂಡು ತಾಲೂಕಿನ ಬಿಳಿಗೆರೆ ಗ್ರಾಮಕ್ಕೆ ಆಗಮಿಸಲಿದ್ದಾರೆ ಈ ಹಿನ್ನೆಲೆಯಲ್ಲಿ ವೇದಿಕೆ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

1 month ago

ಅಮಿತ್ ಶಾ ವಿರುದ್ದ ಸಿಎಂ ಪುತ್ರ ಆರೋಪ ಹಿನ್ನೆಲೆ : ಸಂಸದ ರಾಘವೇಂದ್ರ ವಾಗ್ದಾಳಿ

ಅಮಿತ್ ಶಾ ವಿರುದ್ದ ಸಿಎಂ ಪುತ್ರ ಯತೀಂದ್ರ ಆರೋಪಕ್ಕೆ ಶಿವಮೊಗ್ಗದಲ್ಲಿ ಸಂಸದ ರಾಘವೇಂದ್ರ ವಾಗ್ದಾಳಿ ನಡೆಸಿದ್ದಾರೆ.‌ ಅಮಿತ್ ಶಾ ಆಧುನಿಕ ಸರ್ದಾರ್ ಪಟೇಲ್ ಎಂದು ಬಣ್ಣಿಸಿದ್ದಾರೆ.

1 month ago

ರಾಜ್ಯದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸೋತು ಸುಣ್ಣವಾದ ಅಸಮರ್ಥ ಸಿಎಂ

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕರ್ನಾಟಕದ ಆರ್ಥಿಕ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ಸಂಪೂರ್ಣ ಸೋತಿದ್ದಾರೆ ಮತ್ತು ಅದನ್ನು ಮರೆಮಾಚಲು ಕೇಂದ್ರ ಸರಕಾರವನ್ನು ದೂರುವ ನಾಟಕ ಆಡುತ್ತಿದ್ದಾರೆ.

1 month ago

ಕೈ ಅಭ್ಯರ್ಥಿ ಪದ್ಮರಾಜ್ ಆರ್. ಪರ ಪ್ರಚಾರಕ್ಕೆ ಬರಲಿದ್ದಾರೆ ಸಿಎಂ, ಡಿಸಿಎಂ : ಹರೀಶ್ ಕುಮಾರ್

ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಪರ ಚುನಾವಣಾ ಪ್ರಚಾರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ ಎಂದು ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು.

1 month ago

ಸಿಎಎ ಜಾರಿಯಿಂದಾಗಿ ಸಮಾನತೆ ಚೂರುಚೂರಾಗಿದೆ : ಸಿಎಂ ಪಿಣರಾಯಿ

ಕೇಂದ್ರ ಸಾರ್ಕಾರ ಇತ್ತೀಚೆಗೆ ಜಾರಿ ತಂದಿದ್ದ ಸಿಎಎ ಕುರಿತು ಹಲವಡೆ ವಿರೋಧ ವ್ಯಕ್ತವಾಗಿತ್ತು. ಅದರಲ್ಲೂ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಜಾರಿ ಕುರಿತು ಕೇಂದ್ರದ ಬಿಜೆಪಿ ಸರ್ಕಾರ ವಿರುದ್ಧ…

1 month ago

ಸಿಎಂ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯವಾಡಿದ ಆರ್‌.ಅಶೋಕ್‌

ಇದುವರೆಗಿನ ಮುಖ್ಯಮಂತ್ರಿಗಳಲ್ಲಿ ಕರ್ನಾಟಕ ಕಂಡ ಅತ್ಯಂತ ದುರ್ಬಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಂದು ವಿರೋಧ ಪಕ್ಷದ ನಾಯಕ ಅಶೋಕ್‌ ವ್ಯಂಗ್ಯವಾಡಿದ್ದಾರೆ.

1 month ago

ಇಲ್ಲಿರುವುದು ಸ್ಟ್ರಾಂಗ್‌ ಸಿಎಂ: ಮೋದಿಗೆ ಸಿದ್ದರಾಮಯ್ಯ ಟಾಂಗ್

ನಮ್ಮಲ್ಲಿ ಸೂಪರ್ರೂ ಇಲ್ಲ, ಶ್ಯಾಡೋನೂ ಇಲ್ಲ, ಇಲ್ಲಿರುವುದು ಒಬ್ಬರೇ ಸಿಎಂ. ಅದು ಸ್ಟ್ರಾಂಗ್‌ ಸಿಎಂ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

2 months ago

ಸಿಎಎ ಜಾರಿ ಬಿಜೆಪಿಯ ಚುನಾವಣಾ ಗಿಮಿಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯ

ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಠಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು…

2 months ago