college

ಜಿಎಸ್​ಟಿ ವಂಚನೆ ಆರೋಪ : ಅವಳಿ ನಗರದ 8 ಕಾಲೇಜುಗಳಿಗೆ ಐಟಿ ದಾಳಿ

ಅವಳಿ ನಗರಗಳಾದ ಹುಬ್ಬಳ್ಳಿ ಧಾರವಾಡದ 8 ಕಾಲೇಜುಗಳ ಮೇಲೆ ಏಕಕಾಲಕ್ಕೆ ತರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಜಿಎಸ್​ಟಿ (GST) ವಂಚನೆ ಆರೋಪ ಹಿನ್ನೆಲೆ ಧಾರವಾಡದ ಅಣ್ಣಿಗೇರಿ ಕಾಲೇಜು, ಮಹೇಶ…

1 week ago

ಮಲ್ಪೆಸಮುದ್ರದಲ್ಲಿ ಮುಳುಗಿ ಕಾಲೇಜು ವಿದ್ಯಾರ್ಥಿ ಮೃತ್ಯು

ಮಲ್ಪೆ ಬೀಚ್ ನಲ್ಲಿ ಸ್ನಾನಕ್ಕಿಳಿದ ಯುವಕನೋರ್ವ ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಮಂಡ್ಯ ಮೂಲದ ನಾಗೇಂದ್ರ (21) ಎಂದು ಗುರುತಿಸಲಾಗಿದೆ. ನಾಗೇಂದ್ರ…

1 week ago

ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ ಕೇಸ್ : ಆರೋಪಿ ಬಂಧನ

ಪ್ರತಿಷ್ಠಿತ ಕಾಲೇಜು ಕ್ಯಾಂಪಸ್‌ನಲ್ಲಿ ಕಾರ್ಪೋರೇಟರ್ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು ಇದೀಗ ಆರೋಪಿಯನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

2 weeks ago

ಕಾಲೇಜು ಕ್ಯಾಂಪಸ್‌ನಲ್ಲಿ ಚಾಕು ಇರಿದು ವಿದ್ಯಾರ್ಥಿನಿ ಬರ್ಬರ ಹತ್ಯೆ

ಹಾಡಹಗಲೇ ಪ್ರತಿಷ್ಠಿತ ಕಾಲೇಜು ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯ ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್‌ನಲ್ಲಿ ನಡೆದಿದೆ.ಸ್ನೇಹಾ ಹಿರೇಮಠ್ ಮೃತ ದುರ್ದೈವಿ.

2 weeks ago

ಹಾಸನ ವಿಶ್ವವಿದ್ಯಾನಿಲಯದ ಲಾಂಛನ ಬಿಡುಗಡೆ

ವಿಶ್ವವಿದ್ಯಾಲಯ, ಹೇಮಗಂಗೋತ್ರಿ, ಇಂದು ನಡೆದ ಹಾಸನ ವಿಶ್ವವಿದ್ಯಾಲಯದ ಪ್ರಥಮ ಸಂಸ್ಥಾಪನ ದಿನ ಮತ್ತು ಲಾಂಛನ ಬಿಡುಗಡೆ ಸಮಾರಂಭ ಬಹಳ ವಿಜೃಂಭಣೆಯಿಂದ ನಡೆಯಿತು.

2 weeks ago

ಯೆನೆಪೋಯ ಡೆಂಟಲ್ ಕಾಲೇಜಿನಲ್ಲಿ ಲಸಿಕಾ ಸಹಾಯವಾಣಿಯ ಉದ್ಘಾಟಣಾ ಸಮಾರಂಭ

ಇಂದು(ಏಪ್ರೀಲ್‌ ೦೪) ಬೆಳಿಗ್ಗೆ 10 ಗಂಟೆಗೆ ಯೆನೆಪೋಯ ಡೆಂಟಲ್ ಕಾಲೇಜಿನ ಸಭಾಂಗಣದಲ್ಲಿ ಮಕ್ಕಳ ವಿಭಾಗದಿಂದ ಮಕ್ಕಳ ಲಸಿಕಾ ಸಹಾಯವಾಣಿಯ ಉದ್ಘಾಟಣಾ ಸಮಾರಂಭವು ನಡೆಯಿತು.

4 weeks ago

ಎನ್-ಇಗ್ಮಾ2024 ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟನೆ

ಕಾಲೇಜಿನ ಸದಾನಂದ ಸಭಾಂಗಣದಲ್ಲಿ ಏಪ್ರೀಲ್‌ 02 ರಂದು ಡಾ.ಎನ್.ಎಸ್.ಎ.ಎಮ್ ಪ್ರಥಮ ದರ್ಜೆ ಕಾಲೇಜು ಆಯೋಜಿಸಿದ ರಾಜ್ಯ ಮಟ್ಟದ ಎನ್-ಇಗ್ಮಾ 2024 ರಾಜಮತಾಜ್ ಸಾಂಸ್ಕೃತಿಕ ಸ್ಪರ್ಧೆಯನ್ನು ಆಳ್ವಾಸ್ ವಿದ್ಯಾ…

4 weeks ago

ಮಿಲಾಗ್ರಿಸ್ ಕಾಲೇಜ್ ನಲ್ಲಿ ಗ್ರಂಥಪಾಲಕರ ದಿನ ಆಚರಣೆ ಹಾಗೂ ಪುಸ್ತಕ ಪ್ರದರ್ಶನ

ಇಂದು(ಮಾ.20) ಮಿಲಾಗ್ರಿಸ್ ಕಾಲೇಜಿನ ಗ್ರಂಥಾಲಯವು 'ಗ್ರಂಥಪಾಲಕರ ದಿನ ಆಚರಣೆ ಹಾಗೂ ಒಂದು ದಿನದ ಪುಸ್ತಕ ಪ್ರದರ್ಶನ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತು.

1 month ago

ವಿದ್ಯಾರ್ಥಿಗಳಿಗೆ ಮಿನುಗಲು ಅವಕಾಶ ನೀಡಿದ ಶೂಟಿಂಗ್ ಸ್ಟಾರ್ಸ್ 2024

  ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ)ದ ಪತ್ರಿಕೋದ್ಯಮ ಮತ್ತು ದೃಶ್ಯ ಸಂವಹನ ವಿಭಾಗ ಜಂಟಿಯಾಗಿ ಆಯೋಜಿಸಿದ ಶೂಟಿಂಗ್ ಸ್ಟಾರ್ಸ್ 2024 ರಾಷ್ಟ್ರಮಟ್ಟದ ಫಿಲ್ಮ್‌ ಫೆಸ್ಟ್/ವಿಚಾರ ಸಂಕಿರಣ ಕಾರ್ಯಕ್ರಮವು…

1 month ago

ರೈಲಿಗೆ ತಲೆ ಕೊಟ್ಟು ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ

ಕಾಲೇಜು ವಿದ್ಯಾರ್ಥಿನಿ ಒಬ್ಬಳು ರೈಲಿಗೆ ತಲೆ ಕೊಟ್ಟು ಹೀನಾಯವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಶಿವಮೊಗ್ಗದ ಸಾಗರದ ಸೊರಬ ಗೇಟ್ ಸಮೀಪದ ರೈಲಿಗೆ ಸಿಲುಕಿ ಪ್ರಾಣ ಕಳೆದುಕೊಂಡಿದ್ದಾಳೆ. ಭೂಮಿಕಾ (17) ಆತ್ಮಹತ್ಯೆ…

2 months ago

ಬೈಕ್‌, ಮಿನಿಗೂಡ್ಸ್ ಮುಖಾಮುಖಿ ಡಿಕ್ಕಿ: ಕಾಲೇಜು ವಿದ್ಯಾರ್ಥಿ ಮೃತ್ಯು

ಬೈಕ್ ಹಾಗೂ ಮಿನಿ ಗೂಡ್ಸ್ ವಾಹನವೊಂದರ ನಡುವೆ ಡಿಕ್ಕಿ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ಉಪ್ಪಿನಂಗಡಿ- ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ರಾಮಕುಂಜ ಗ್ರಾಮದ ಗೋಳಿತ್ತಡಿ ಸಮೀಪ…

2 months ago

ಡಿ. 27ರಿಂದ 30ರ ವರೆಗೆ ಮಣಿಪಾಲ ಪದವಿಪೂರ್ವ ಕಾಲೇಜಿನ ಅಮೃತ ಮಹೋತ್ಸವ ಸಂಭ್ರಮ ‘ಅಮೃತ ಪರ್ವ’

1948ರಲ್ಲಿ ಆರಂಭಗೊಂಡ ಮಣಿಪಾಲ ಪದವಿ ಪೂರ್ವ ಕಾಲೇಜು ಇದೀಗ ಅಮೃತ ಮಹೋತ್ಸವದ ಸಂಭ್ರಮದಲ್ಲಿದೆ.

4 months ago

ಇಸ್ಲಾಂಗೆ ಮತಾಂತರಗೊಂಡು ಸುದ್ದಿಯಾಗಿದ್ದ “ಹದಿಯಾ ಪ್ರಕರಣ’ಕ್ಕೆ ಹೊಸ ತಿರುವು

ತಿರುವನಂತಪುರ: ಲವ್ ಜಿಹಾದ್ ಕಾರಣಕ್ಕೆ ದೇಶಾದ್ಯಂತ ಭಾರೀ ಸುದ್ದಿಯಾಗಿದ್ದ ಕೇರಳದ ಅಖಿಲಾ ಅಲಿಯಾಸ್ ಹದಿಯಾ ಮತ್ತೆ ಸುದ್ದಿಗೆ ಗ್ರಾಸವಾಗಿದ್ದಾಳೆ. ತನ್ನ ಮಗಳು ನಾಪತ್ತೆಯಾಗಿದ್ದಾಳೆ. ಆಕೆಯನ್ನು ಹುಡುಕಿ ಕೊಡಬೇಕೆಂದು…

5 months ago

ಸಹ್ಯಾದ್ರಿ ಕ್ಯಾಂಪಸ್‌ನಲ್ಲಿ ವಿಟಿಯು ಕನ್ಸೋರ್ಟಿಯಂ ಇ-ಸಂಪನ್ಮೂಲಗಳ ತರಬೇತಿ ಕಾರ್ಯಕ್ರಮ ಉದ್ಘಾಟನೆ

ವಿಟಿಯು ಪ್ರಾದೇಶಿಕ ಪಿಜಿ ಕೇಂದ್ರಗಳು ಮತ್ತು ಸಂಯೋಜಿತ ಕಾಲೇಜುಗಳ ಅಧ್ಯಾಪಕರು, ಸಂಶೋಧನಾ ವಿದ್ವಾಂಸರು ಮತ್ತು ಗ್ರಂಥಾಲಯ ವೃತ್ತಿಪರರಿಗೆ ವಿಟಿಯು ಒಕ್ಕೂಟದ ಇ-ಸಂಪನ್ಮೂಲಗಳ ತರಬೇತಿ ಕಾರ್ಯಕ್ರಮ ನವೆಂಬರ್ 24ರಂದು…

5 months ago

ಉಡುಪಿ ಜಿಲ್ಲೆ ಹಾಗೂ ಸುಳ್ಯ, ಕಡಬ ತಾಲೂಕಿನ ಶಾಲೆ, ಕಾಲೇಜುಗಳಿಗೆ ನಾಳೆ (ಜುಲೈ 25)ರಂದುರಜೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಆರೆಂಜ್‌ ಅಲರ್ಟ್‌ ಘೋಷಿಸಿದೆ. ಹೆಚ್ಚು ಮಳೆಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜುಲೈ 25ರಂದು ಉಡುಪಿ ಜಿಲ್ಲೆಯ…

9 months ago