ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸಂಸದ ರಮೇಶ ಜಿಗಜಿಣಗಿ ಅವರು ತಮ್ಮ ಚುನಾವಣಾ ಪ್ರಚಾರದ ಒತ್ತಡದ ನಡುವೆಯೂ ನಗರದ ಬಬಲೇಶ್ವರ ನಾಕಾದ ಬಳಿಯ ಹೊಟೇಲ್ ಒಂದರಲ್ಲಿ ಜನಸಾಮಾನ್ಯರೊಂದಿಗೆ ಸಾಮಾನ್ಯರಾಗಿ ಚಹಾ,ಚೂಡಾ ಸವಿದು ಕೆಲ ಹೊತ್ತು ಅಲ್ಲಿದ್ದ ಜನರೊಂದಿಗೆ ಆತ್ಮೀಯವಾಗಿ ಬೆರೆತು...
Know MoreGet latest news karnataka updates on your email.