ಬೆಂಗಳೂರು : ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ-3 ರಿಲೀಸ್ಗೂ ಮುನ್ನ ಸಿನಿಮಾಕ್ಕೆ ಪೈರಸಿ ಆತಂಕ ಶುರುವಾಗಿದ್ದು, ಈ ಬಗ್ಗೆ ಚಿತ್ರತಂಡ ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನ ಭೇಟಿ ಮಾಡಿ ದೂರು ನೀಡಿದೆ. ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಕಷ್ಟಪಟ್ಟು ಕೋಟ್ಯಾಂತರ ಹಣ ಹಾಕಿ ನಿರ್ಮಿಸುವ ಸಿನಿಮಾವನ್ನು ಪೈರಸಿ...
Know MoreGet latest news karnataka updates on your email.