compulsory mask

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ದೆಹಲಿ ಸರ್ಕಾರ ಬುಧವಾರ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ ಮತ್ತು ಉಲ್ಲಂಘಿಸುವವರಿಗೆ 500 ರೂಪಾಯಿ ದಂಡ ವಿಧಿಸಿದೆ.

2 years ago

ಮಾಸ್ಕ್ ಧಾರಣೆ ಹೊರತು ಪಡಿಸಿ ‘ಕೋವಿಡ್ ನಿಯಂತ್ರಣ’ ಮಾರ್ಗಸೂಚಿ ಆದೇಶ ವಾಪಾಸ್

ಕೋವಿಡ್ ನಿಯಂತ್ರಣ ಕ್ರಮಗಳಿಗಾಗಿ ವಿಪತ್ತು ನಿರ್ವಹಣಾ ಕಾಯ್ದೆಯ ನಿಬಂಧನೆಗಳನ್ನು ಗೃಹ ವ್ಯವಹಾರಗಳ ಸಚಿವಾಲಯದ  ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಬುಧವಾರ ರದ್ದುಗೊಳಿಸಿದೆ.

2 years ago