ಬೆಂಗಳೂರು: ಬಿಜೆಪಿಗೆ ಸಹಾಯ ಮಾಡಲು ಅಲ್ಪಸಂಖ್ಯಾತರ ಮತಗಳನ್ನು ವಿಭಜಿಸಲು ಪ್ರಯತ್ನಿಸುತ್ತಿದ್ದಾರೆಂದು ತಮ್ಮ ಪಕ್ಷವನ್ನು ಟೀಕಿಸುತ್ತಿರುವವರ ವಿರುದ್ಧ ಜೆಡಿಎಸ್ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ತೀವ್ರವಾಗಿ ಕಿಡಿಕಾರಿದ್ದು, ರಾಜಕೀಯದಲ್ಲಿ ನಾವು ಯಾರ ಪರವಾಗಿಯೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ. ನಮ್ಮನ್ನು ನಿರ್ದೇಶಿಸಲು ಅವರು ಯಾರು? ನಾವು ನಮ್ಮ...
Know MoreGet latest news karnataka updates on your email.