News Karnataka Kannada
Saturday, April 27 2024

ಮೋದಿ ಪ್ರಧಾನಮಂತ್ರಿಯಾಗಲು ಅವಕಾಶ ಕಲ್ಪಿಸಿದ್ದೆ ಕಾಂಗ್ರೆಸ್ : ರಾಜೇಶ ಕುಂದೂರ

27-Apr-2024 ವಿಜಯಪುರ

ಇವತ್ತು ಕಾಂಗ್ರೆಸ್ ಪಕ್ಷದ ವಿಜಯಪುರ ಲೋಕಸಭಾ ಕ್ಷೇತ್ರದ ಅಭ್ರ‍್ಥಿ ನನ್ನ ಆತ್ಮೀಯ ಸಹೋದರ ನಾದ ಶ್ರೀ ರಾಜು ಅಲಗೂರ ಅವರ ಪರವಾಗಿ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಗಂಗಾಮತಸ್ಥ ಸಮುದಾಯ, ಬೆಸ್ತ ಜನಾಂಗ ಸಾಂಪ್ರದಾಯಿಕ ಮೀನುಗಾರರು ಹಾಗೂ ಸಮುದಾಯದ ಮತಯಾಚನೆಗೆ ಆಗಮಿಸಿದ್ದು ಇವತ್ತು ಒಬ್ಬ ಉತ್ತಮ ಅಭ್ರ‍್ಥಿಯನ್ನು ಕಾಂಗ್ರೆಸ್ ಪಕ್ಷ ಈ...

Know More

ಬೀದರ್: ಜಿಲ್ಲೆಯ ಅಭಿವೃದ್ಧಿಯಲ್ಲಿ ಖೂಬಾ ಕೊಡುಗೆ ಶೂನ್ಯ ಎಂದ ಸಾಗರ ಖಂಡ್ರೆ

27-Apr-2024 ಬೀದರ್

ಲೋಕಸಭೆಯ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಜಿಲ್ಲೆಯಲ್ಲಿ ಹೇಳುವಂತಹ ಯಾವುದೇ ಅಭಿವೃದ್ಧಿ ಮಾಡಿಲ್ಲ. ಜನರಿಗೆ ಸುಳ್ಳು ಹೇಳುವುದೆ ಖೂಬಾ ಕಾಯಕವಾಗಿದೆ ಎಂದು ಕಾಂಗ್ರೆಸ್ ಲೋಕಸಭೆ ಅಭ್ಯರ್ಥಿ ಸಾಗರ ಖಂಡ್ರೆ ವಾಗ್ದಾಳಿ...

Know More

ನಿನ್ನೆ ನಡೆದ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ ಎಂದ ಸಿಎಂ ಸಿದ್ದರಾಮಯ್ಯ

27-Apr-2024 ಕಲಬುರಗಿ

ನಿನ್ನೆ ಮೊದಲನೇ ಹಂತದ ಚುನಾವಣೆ ಮುಗಿದಿದ್ದು, ಅದರಲ್ಲಿ ಹೆಚ್ಚು ಸ್ಥಾನ ಗೆಲ್ಲುವ ವರದಿ ಬಂದಿದೆ ಎಂದು ಸಿಎಂ ಸಿದ್ದರಾಮಯ್ಯ ಭರವಸೆ...

Know More

ಜೆಡಿಎಸ್‌ಗೆ ವೋಟ್ ಮಾಡಿದ್ದಕ್ಕೆ ಮಾರಣಾಂತಿಕ ಹಲ್ಲೆ : ಕಾಂಗ್ರೆಸ್​ ವಿರುದ್ಧ ಆರೋಪ

27-Apr-2024 ಚಿಕ್ಕಬಳ್ಳಾಪುರ

ಲೋಕಸಭಾ ಚುನಾವಣೆಯ ಮತದಾನದ ವೇಳೆ ಕೋಲಾರದಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಕಾಂಗ್ರೆಸ್​​ನವರು ಮಚ್ಚಿನಿಂದ ಹಲ್ಲೆ ಮಾಡಿರುವ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಓರ್ವ ಜೆಡಿಎಸ್ ಕಾರ್ಯಕರ್ತನ ಬೆರಳು ಕಟ್ ಆಗಿದ್ದು, ತಲೆಗೆ ಗಂಭೀರವಾದ ಗಾಯವಾಗಿದೆ....

Know More

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಹಿಂದೇಟು: ಹೈಕೋರ್ಟ್ ತರಾಟೆ

27-Apr-2024 ದೆಹಲಿ

ಕಳೆದ ತಿಂಗಳು ನ್ಯಾಯಾಂಗ ಬಂಧನದಲ್ಲಿದ್ದರೂ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡದ ಅರವಿಂದ್ ಕೇಜ್ರಿವಾಲ್ ಅವರನ್ನು ದೆಹಲಿ ಹೈಕೋರ್ಟ್ ತರಾಟೆಗೆ...

Know More

ಕೇಂದ್ರ ದಿಂದ ‘ಕರ್ನಾಟಕ’ಕ್ಕೆ 3,454 ಕೋಟಿ ರೂ. ಬರಪರಿಹಾರ ಘೋಷಣೆ

27-Apr-2024 ಕರ್ನಾಟಕ

ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕಕ್ಕೆ 3,454 ಕೋಟಿ ರೂ. ಬರ ಪರಿಹಾರ ಘೋಷಣೆ ಮಾಡಿದೆ. ಬರ ಪರಿಹಾರಕ್ಕೆ ಕೇಂದ್ರ ಸರ್ಕಾರದ ಮೇಲೆ ರಾಜ್ಯ ಕಾಂಗ್ರೆಸ್ ಸರ್ಕಾರ ಸುಪ್ರೀಂಕೋರ್ಟಿಗೆ ಹೋಗಿತ್ತು. ಇದೀಗ...

Know More

ಬೆಳಗಾವಿ ಅಖಾಡಕ್ಕೆ ಏಕಕಾಲಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದು ಎಂಟ್ರಿ

27-Apr-2024 ಬೆಳಗಾವಿ

ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಿತು. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರಂದು ಮತದಾನ...

Know More

ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಎಂದ ಪ್ರಧಾನಿ

27-Apr-2024 ದೇಶ

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ನಡೆದ ಮತದಾನ ಅದ್ಭುತವಾಗಿದ್ದು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ...

Know More

ದೇಶದ ಸುರಕ್ಷತೆ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ ಮೋದಿ ಕೈ ಬಲಪಡಿಸಿ: ಜೆ.ಪಿ ನಡ್ಡಾ

27-Apr-2024 ಬೀದರ್

ಜಿಲ್ಲೆಯ ಹುಮನಾಬಾದ್ ಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉದ್ಘಾಟಿಸಿ...

Know More

ಏಕರೂಪ ನಾಗರಿಕ ಸಂಹಿತೆ ಮೋದಿ ಗ್ಯಾರಂಟಿ: ಅಮಿತ್ ಶಾ

27-Apr-2024 ಮಧ್ಯ ಪ್ರದೇಶ

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿ ಮಾಡಲಾಗುವುದು. ಇದು ಮೋದಿ ಗ್ಯಾರಂಟಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ...

Know More

ಮನಮೋಹನ್ ಸಿಂಗ್​ರ ಮತ್ತೊಂದು ವಿಡಿಯೋ ಬಗ್ಗೆ ಪ್ರಧಾನಿ ಮೋದಿ ಕಿಡಿ

26-Apr-2024 ದೇಶ

ಇತ್ತೀಚೆಗೆ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ, ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವಿದ್ದಾಗ ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು ಹೇಳುವ ಮೂಲಕ ಕಾಂಗ್ರೆಸ್​ ವಿರುದ್ಧ...

Know More

ದ.ಕನ್ನಡ ಜಿಲ್ಲೆಯಲ್ಲಿ ಮತದಾನ ಹಕ್ಕು ಕಳೆದುಕೊಂಡ ಯುವತಿ; ಯಾಕೆ ಗೊತ್ತ ?

26-Apr-2024 ಮಂಗಳೂರು

ದಕ್ಷಿಣಕನ್ನಡ ಜಿಲ್ಲೆಯಲ್ಲಿ ಯುವತಿಯೊಬ್ಬಳು ಮತದಾನದ ಹಕ್ಕು ಕಳೆದುಕೊಂಡಿದ್ದಾಳೆ. ಸಮಯ ಮೀರಿದ ಬಳಿಕ ಮತದಾನ ಕೇಂದ್ರಕ್ಕೆ ಬಂದು ಯುವತಿ ಮತದಾನದ ಹಕ್ಕು ಕಳೆದುಕೊಂಡಿದ್ದು, ಮಂಗಳೂರು ಕಪಿತಾನಿಯೋ ಮೂಲದ ಯುವತಿ ಎಂದು...

Know More

ವೋಟಿಂಗ್ ದಿನವೇ ಸಂಸದ ತೇಜಸ್ವಿ ಸೂರ್ಯ ಯಡವಟ್ಟು; ಕೇಸ್ ದಾಖಲು

26-Apr-2024 ಬೆಂಗಳೂರು

ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಮತದಾನ ಮುಕ್ತಾಯವಾಗಿದೆ. ಇಂದಿನ ದಿನವೂ ಬಿರುಸಿನ ರಾಜಕೀಯ ಬೆಳವಣಿಗೆಗಳು ನಡೆದಿದ್ದು, ಬೆಂಗಳೂರು ದಕ್ಷಿಣ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರ ವಿರುದ್ಧ ಕೇಸ್...

Know More

ಕರ್ನಾಟಕ ಲೋಕಸಭಾ ಚುನಾವಣೆ 2024; ಎಲ್ಲಿ ಗರಿಷ್ಠ, ಕನಿಷ್ಠ ಮತದಾನ?

26-Apr-2024 ಬೆಂಗಳೂರು

ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನ ದೇಶಾದ್ಯಂತ ನಡೆಯುತ್ತಿದೆ. ಕರ್ನಾಟಕದಲ್ಲಿನ 2 ಹಂತದ ಮತದಾನ ಪೈಕಿ ಇಂದು ಮೊದಲ ಹಂತದ ಮತದಾನ. ಮತದಾರರು ಬೆಳಗ್ಗೆಯಿಂದ ಸರದಿ ಸಾಲಿನಲ್ಲಿ ನಿಂತು ತಮ್ಮ ಹಕ್ಕು...

Know More

ಬಿಳಿನೆಲೆ : ಕಾಂಗ್ರೆಸ್ , ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

26-Apr-2024 ಮಂಗಳೂರು

ಮತದಾನದ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಕಡಬದ ಬಿಳಿನೆಲೆ ಮತಗಟ್ಟೆ ಬಳಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು