ನವದೆಹಲಿ : ಕೊರೋನಾ 3ನೇ ಅಲೆ ಭೀತಿ ನಡುವೆಯೇ ಬುಧವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ ದೇಶದಲ್ಲಿ 37,875 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 369 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ. ಬುಧವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,30,96,718ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,41,411ಕ್ಕೆ ಏರಿಕೆಯಾಗಿದೆ ಎಂದು...
Know MoreGet latest news karnataka updates on your email.