CORANA

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 319 ಮಂದಿಗೆ ಕೋವಿಡ್ ಸೋಂಕು, 4 ಸಾವು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ (ಫೆ.4) 319 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

2 years ago

ರಾಜ್ಯದಲ್ಲಿ 348 ಮಂದಿಗೆ ಕೊರೋನಾ ಸೋಂಕು ದೃಢ

ರಾಜ್ಯದಲ್ಲಿ  348 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ‌. ಈ ಮೂಲಕ ಸೋಂಕಿತರ ಸಂಖ್ಯೆ 30,04,587ಕ್ಕೆ ಏರಿಕೆಯಾಗಿದೆ.

2 years ago

ಯಲಹಂಕ: ಕೊರೊನಾ ಸಂತ್ರಸ್ತ ಕುಟುಂಬಸ್ಥರಿಗೆ ಪರಿಹಾರ ಧನ ವಿತರಣೆ

ಕೊರೊನಾದಿಂದಾಗಿ ಮೃತಪಟ್ಟವರ 75 ಕುಟುಂಬಗಳಿಗೆ ಬಿಬಿಎಂಪಿ ಯಲಹಂಕ ವಲಯದ ವತಿಯಿಂದ ಶಾಸಕ ಹಾಗೂ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ತಲಾ 1 ಲಕ್ಷ ಪರಿಹಾರ ಧನವನ್ನು ಇಂದು…

2 years ago

ಶಬರಿಮಲೆ ದರುಶನದ ನಿರ್ಬಂಧದಲ್ಲಿ ಮತ್ತಷ್ಟು ಸಡಿಲ: 60 ಸಾವಿರ ಭಕ್ತರಿಗೆ ಅವಕಾಶ

ಕೇರಳದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಶಬರಿಮಲೆ ದೇವಸ್ಥಾನದ ಮೇಲಿನ ಭಕ್ತರ ಪ್ರವೇಶ ನಿರ್ಬಂಧಗಳನ್ನು ಸಡಿಲಿಸಿದೆ.

2 years ago

ಬೆಂಗಳೂರು ನಗರದಲ್ಲಿಂದು 205 ಜನರಿಗೆ ಕೋವಿಡ್ ದೃಢ

ರಾಜ್ಯದ ರಾಜಧಾನಿಯಲ್ಲಿ ಕೊರೊನಾ ಓಟ ಮುಂದುವರಿದಿದ್ದು, ಇಂದು 205 ಜನರಿಗೆ ಕೋವಿಡ್ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 12,58,904ಕ್ಕೆ ಏರಿಕೆಯಾಗಿದೆ.

2 years ago

ಒಮಿಕ್ರಾನ್‌ ಎದುರಿಸಲು ಆಸ್ಪತ್ರೆಯಲ್ಲಿ ಮೂಲಸೌಕರ್ಯ ಸಿದ್ಧಗೊಳಿಸಿ : ಕೇಂದ್ರ ಸೂಚನೆ

ಕೋವಿಡ್‌ ರೂಪಾಂತರಿ ಒಮಿಕ್ರಾನ್‌ ಮೂರನೇ ಅಲೆಯಾಗುವ ಸಾಧ್ಯತೆ ಇದ್ದು, ಸಂಭವನೀಯ ಮೂರನೇ ಅಲೆ ಎದುರಿಸಲು ಆಸ್ಪತ್ರೆಯಲ್ಲಿ ಮೂಲಸೌಕರ್ಯಗಳು ಸಿದ್ಧವಾಗಿರುವಂತೆ ನೋಡಿಕೊಳ್ಳುವಂತೆ ಕೇಂದ್ರ ಸರ್ಕಾರ ರಾಜ್ಯದ ಸರ್ಕಾರಗಳಿಗೆ ಸೂಚನೆ…

2 years ago

ಶಾಲೆಗಳಲ್ಲಿ ಸೋಂಕು ಕಂಡು ಬಂದಿಲ್ಲ, ಯಾವುದೇ ಶಾಲೆ ಮುಚ್ಚುವುದಿಲ್ಲ: ಬಿ.ಸಿ. ನಾಗೇಶ್

ರಾಜ್ಯದ ಯಾವುದೇ ಶಾಲೆಗಳಲ್ಲೂ 1 ರಿಂದ 10ನೇ ತರಗತಿಯಲ್ಲಿ ಕೊರೋನಾ ಸೋಂಕು ಕಂಡು ಬಂದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

2 years ago

40 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್‌ಗೆ ಐಎನ್‌ಎಸ್‌ಎಸಿಒಜಿ ಶಿಫಾರಸು

40 ವರ್ಷ ಹಾಗೂ ಅದಕ್ಕಿಂತ ಮೇಲ್ಪಟ್ಟವರಿಗೆ ಮತ್ತು ಸೋಂಕು ತಗುಲುವ  ಅಪಾಯದಲ್ಲಿರುವವರಿಗೆ ಬೂಸ್ಟರ್ ಡೋಸ್‌ಗೆ ಆದ್ಯತೆ ನೀಡಬೇಕು ಎಂದು ಭಾರತೀಯ ಸಾರ್ಸ್‌ ಕೋವ್-‌೨ ವೈರಾಣು ಸಂರಚನೆ ವಿಶ್ಲೇಷಣೆ…

2 years ago

ಕೊರೋನಾ: ಬೆಂಗಳೂರಿನಲ್ಲಿ 212, ರಾಜ್ಯದಲ್ಲಿ 413 ಪ್ರಕರಣ ಪತ್ತೆ: 4 ಸಾವು

 ರಾಜ್ಯದಲ್ಲಿ ಮಾರಕ ಕೋವಿಡ್ ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿದ್ದು ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 413 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿವೆ. 

2 years ago

ಕೇರಳದಿಂದ ತುಮಕೂರಿಗೆ ಬಂದ 15 ವಿದ್ಯಾರ್ಥಿಗಳಿಗೆ ಕೋವಿಡ್‌ ಸೋಂಕು : ಒಮಿಕ್ರಾನ್‌ ಶಂಕೆ

ತುಮಕೂರಿನ ಸಿದ್ಧಗಂಗಾ ಮತ್ತು ವಾದಿರಾಜ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ ಎಂದು ತುಮಕೂರು ಜಿಲ್ಲಾಧಿಕಾರಿ ವೈ. ಎಸ್ ಪಾಟೀಲ್ ತಿಳಿಸಿದ್ದಾರೆ.

2 years ago

ರಾಜ್ಯದಲ್ಲಿ ಕೊರೋನಾ ಏರಿಳಿತ: 315 ಹೊಸ ಪ್ರಕರಣ ಪತ್ತೆ, 236 ಚೇತರಿಕೆ, 2 ಸಾವು

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕಡಿಮೆಯಾಗಿದ್ದ ಕೊರೋನಾ ಪ್ರಕರಣಗಳ ಸಂಖ್ಯೆ ಮತ್ತೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆಗಳಲ್ಲಿ 315 ಹೊಸ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ…

2 years ago

ಡಿ. 15ರಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಆರಂಭ: 14 ದೇಶಗಳಿಗೆ ನಿರ್ಬಂಧ

ದೇಶದಲ್ಲಿ ಕೊರೋನಾ ವೇಳೆ ಹೇರಲಾಗಿದ್ದ ಲಾಕ್‌ಡೌನ್ ಅಲ್ಲಿ ಅಂತಾರಾಷ್ಟ್ರೀಯ ವಿಮಾನವನ್ನು ನಿಷೇಧ ಮಾಡಲಾಗಿತ್ತು. ಇದೀಗ ಎರಡು ವರ್ಷಗಳ ಬಳಿಕ ನಿಯಮವನ್ನು ಸಡಿಲಿಕೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಅದರಂತೆ…

2 years ago

ಕೋವಿಡ್ ಲಸಿಕೀಕರಣದಲ್ಲಿ ಮೈಲಿಗಲ್ಲು ಸಾಧಿಸಿದ ಕರ್ನಾಟಕ: ಈವರೆಗೂ 7 ಕೋಟಿ ಜನರಿಗೆ ವ್ಯಾಕ್ಸಿನ್

ರಾಜ್ಯದಲ್ಲಿ ಕೋವಿಡ್ ಲಸಿಕೀಕರಣ ಭರದಿಂದ ಮುಂದುವರೆದಿದ್ದು, ಈವರೆಗೂ 7 ಕೋಟಿ ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ. 4,36,88,616 ಮಂದಿ ಮೊದಲ ಡೋಸ್ ನ ಕೋವಿಡ್ ಲಸಿಕೆ ಪಡೆದಿದ್ದು,…

2 years ago

ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆ, 673 ಕೊರೋನಾ ಪ್ರಕರಣಗಳು ವರದಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಇಳಿಕೆಯಾಗುತ್ತಿದ್ದು ಕಳೆದ 24 ಗಂಟೆಯಲ್ಲಿ 673 ಕೊರೋನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,62,408ಕ್ಕೆ ಏರಿಕೆಯಾಗಿದೆ. ಮಹಾಮಾರಿಗೆ ಇಂದು…

3 years ago

ದಾಖಲೆಯ 105 ಕೋಟಿ ಡೋಸ್ ಕೋವಿಡ್ ವ್ಯಾಕ್ಸಿನೇಷನ್ ನೀಡಿದ ಭಾರತ

ದೇಶದಲ್ಲಿ ಕೊರೋನಾ ಲಸಿಕೆ ಅಭಿಯಾನ ದಾಖಲೆಯ ವೇಗ ಪಡೆಯುತ್ತಿದೆ. ನಿನ್ನೆ ಅ.29ರ ವೇಳೆಗೆ 105 ಕೋಟಿಗೂ ಹೆಚ್ಚು ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ…

3 years ago