corona positive

ಕಾಸರಗೋಡು ಜಿಲ್ಲೆಯೂ ಕೋವಿಡ್ ಮುಕ್ತ!

ಜಿಲ್ಲೆಯೂ ಕೋವಿಡ್ ಮುಕ್ತವಾಗಿದ್ದು, ಮಂಗಳವಾರ ಯಾವುದೇ ಸೋಂಕು ಪ್ರಕರಣ ವರದಿಯಾಗಿಲ್ಲ.  ಎರಡೂವರೆ ವರ್ಷದ ಬಳಿಕ ಜಿಲ್ಲೆಯೂ ಕೋವಿಡ್  ಪ್ರಕರಣ ದಾಖಲಾಗಿಲ್ಲ.

2 years ago

ಕಾಸರಗೋಡು : ಜಿಲ್ಲೆಯಲ್ಲಿ ಗುರುವಾರ ಏಳು ಮಂದಿಗೆ ಕೊರೋನ ಪಾಸಿಟಿವ್

ಜಿಲ್ಲೆಯಲ್ಲಿ ಗುರುವಾರ ಏಳು ಮಂದಿಗೆ ಕೊರೋನ ಪಾಸಿಟಿವ್ ದೃಢ ಪಟ್ಟಿದ್ದು, 27 ಮಂದಿ ಗುಣಮುಖರಾಗಿದ್ದಾರೆ.  75 ಮಂದಿ ಚಿಕಿತ್ಸೆಯಲ್ಲಿದ್ದಾರೆ.

2 years ago

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 28 ಮಂದಿಗೆ ಕೊರೋನಾ

ಜಿಲ್ಲೆಯಲ್ಲಿ ಶುಕ್ರವಾರ 28 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 23 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ.

2 years ago

ಕಾಸರಗೋಡು ಜಿಲ್ಲೆಯಲ್ಲಿ 205 ಮಂದಿಗೆ ಕೊರೋನಾ ವೈರಸ್ ದೃಢ

ಜಿಲ್ಲೆಯಲ್ಲಿ ಶನಿವಾರ 205 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 188 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ.

2 years ago

ನಳಂದಾ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಯ 87 ಮಂದಿ ವೈದ್ಯರ ಕೊರೊನಾ ವರದಿ ಪಾಸಿಟಿವ್​

ದೇಶದಲ್ಲಿ ಕೊರೊನಾ ಆತಂಕ ಹೆಚ್ಚಾಗಿರುವ ಬೆನ್ನಲ್ಲೇ ಬಿಹಾರದಲ್ಲಿ ಬರೋಬ್ಬರಿ 87 ಮಂದಿ ವೈದ್ಯರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಇದರಿಂದಾಗಿ ಕೊರೊನಾ ಮೂರನೇ ಅಲೆಯ ಭಯ ಇನ್ನಷ್ಟು ಹೆಚ್ಚಾಗಿದೆ.

2 years ago

ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ: 1033 ಜನರಿಗೆ ಪಾಸಿಟಿವ್, 5 ಸೋಂಕಿತರು ಸಾವು

ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿದ್ದು, 1000 ಗಡಿದಾಟಿದೆ. ರಾಜ್ಯದಲ್ಲಿ 1033 ಜನರಿಗೆ ಸೋಂಕು ದೃಢಪಟ್ಟಿದೆ.

2 years ago

ಹೈರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ ನಿರ್ಬಂಧಯೇರಲು ತೀರ್ಮಾನ

ಹೈರಿಸ್ಕ್ ದೇಶಗಳಿಂದ ಬೆಂಗಳೂರಿಗೆ ಬರುವ ಪ್ರಯಾಣಿಕರಿಗೆ ನಿರ್ಬಂಧಯೇರಲು ತೀರ್ಮಾನಿಸಲಾಗಿದೆ. ಹೈರಿಸ್ಕ್ ದೇಶಗಳಿಂದ ಆಗಮಿಸಿದ ಹಲವಾರು ಮಂದಿಗೆ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಈ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ.

2 years ago

ಒಂದೇ ದಿನದಲ್ಲಿ ಮತ್ತೆ 7,447 ಜನರಲ್ಲಿ ಹೊಸದಾಗಿ ಕೋವಿಡ್ ದೃಢ

ಒಂದೇ ದಿನದಲ್ಲಿ ಮತ್ತೆ 7,447 ಜನರಲ್ಲಿ ಹೊಸದಾಗಿ ಕೋವಿಡ್ ದೃಢ

2 years ago

ಯುಕೆಯಲ್ಲಿ ಸಾಕು ನಾಯಿ ಕೋವಿಡ್ ಪಾಸಿಟಿವ್: ವರದಿ

ಬ್ರಿಟನ್‌: ವಿಶ್ವಾದ್ಯಂತ ಕೊರೊನಾ ವೈರಸ್ ಹರಡುವಿಕೆ ಕಡಿಮೆಯಾಗಿಲ್ಲ.ಕರೋನವೈರಸ್‌ನ ಹೊಸ ರೂಪಾಂತರವು ಬ್ರಿಟನ್‌ನಲ್ಲಿ ಆತಂಕವನ್ನು ಉಂಟುಮಾಡುತ್ತಿದೆ.ಇದರ ಬೆನ್ನಲ್ಲೇ ಬ್ರಿಟನ್ ನಿಂದ ಮತ್ತೊಂದು ಆತಂಕಕಾರಿ ಸುದ್ದಿ ಹೊರಬಿದ್ದಿದೆ. ಸಾಕು ನಾಯಿಗೆ…

2 years ago