Corona

ಕೊರೋನ ಭೀತಿ: ಕೆಕ್ಕನಹಳ್ಳ, ಮೂಲೆಹೊಳೆ ಚೆಕ್ಪೋಸ್ಟ್ ಗಳಲ್ಲಿ ಪ್ರವಾಸಿಗರ ತಪಾಸಣೆ

ಕೇರಳದಲ್ಲಿ ದಿನೇ ದಿನೇ ಕೊರೋನ ಪೀಡಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಇತ್ತ ಗಡಿಭಾಗಗಳಾದ ಮೂಲೆಹೊಳೆ, ಕೆಕ್ಕನಹಳ್ಳ ಬಳಿ ತಪಾಸಣೆ ಕಾರ್ಯ ತೀಕ್ಷ್ಣಗೊಂಡಿದೆ ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಅಲೀಮ್…

4 months ago

ಕೊರೋನಾ ಭೀತಿ: ವಿಮಾನ ಮತ್ತು ವಿಮಾನ ನಿಲ್ದಾಣಗಳಲ್ಲಿ ಮಾಸ್ಕ್ ಕಡ್ಡಾಯ!

ಕೊರೋನಾ ಸೋಂಕಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುತ್ತಿರುವುದರ ಹಿನ್ನೆಲೆ ವಿಮಾನ ಮತ್ತು ವಿಮಾನ ನಿಲ್ದಾಣಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಅನ್ನು ಜಾರಿಗೊಳಿಸುವಂತೆ ದೆಹಲಿ ಹೈಕೋರ್ಟ್ ನಿರ್ದೇಶನ ನೀಡಿದೆ.

2 years ago

ಕಳೆದ 24 ಗಂಟೆಗಳಲ್ಲಿ 3,377 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢ

ದೇಶದಲ್ಲಿ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ 3,377 ಮಂದಿಗೆ ಹೊಸದಾಗಿ ಕೊರೊನಾ ಸೋಂಕು ದೃಢಪಟ್ಟಿದೆ.

2 years ago

ಕೋವಿಡ್ ಸವಾಲನ್ನು ಇನ್ನೂ ಮೀರಿಲ್ಲ, ಜಾಗರೂಕರಾಗಿರಿ: ಸಿಎಂಗಳಿಗೆ ಮೋದಿ ಎಚ್ಚರಿಕೆ

ನಮ್ಮ ವಯಸ್ಕ ಜನಸಂಖ್ಯೆಯ 96% ರಷ್ಟು ಜನರು ಲಸಿಕೆಯ ಮೊದಲ ಡೋಸ್‌ನಿಂದ ಲಸಿಕೆಯನ್ನು ಪಡೆದಿದ್ದಾರೆ ಮತ್ತು 15 ವರ್ಷಕ್ಕಿಂತ ಮೇಲ್ಪಟ್ಟ ಅರ್ಹ ಜನಸಂಖ್ಯೆಯ 85% ಜನರು COVID-19…

2 years ago

ಭಾರತದಲ್ಲಿ 2,483 ಹೊಸ ಕೋವಿಡ್‌ ಪ್ರಕರಣ ದಾಖಲು

ಭಾರತದಲ್ಲಿ ಕಳೆದ ಇಪ್ಪತ್ನಾಲ್ಕು ಗಂಟೆಗಳಲ್ಲಿ ಒಟ್ಟೂ 2,483 ಕೋವಿಡ್‌ ಪ್ರಕರಣಗಳು ಕಂಡು ಬಂದಿದ್ದು ಸೋಂಕಿನ ಪ್ರಮಾಣದಲ್ಲಿ ಕೊಂಚ ಇಳಿಕೆಯಾಗಿದೆ.

2 years ago

ರಾಜ್ಯದಲ್ಲಿ ಇಂದು 628 ಮಂದಿಗೆ ಕೊರೋನಾ ಸೋಂಕು ದೃಢ, 15 ಮಂದಿ ಬಲಿ

ರಾಜ್ಯದಲ್ಲಿ ಇಂದು 628 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 15 ಮಂದಿ ಬಲಿಯಾಗಿದ್ದಾರೆ . ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು,ಬೆಂಗಳೂರಿನಲ್ಲಿ 346 ಮಂದಿ…

2 years ago

ಕಾಸರಗೋಡು ಜಿಲ್ಲೆಯಲ್ಲಿ ಬುಧವಾರ 94 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆ

ಜಿಲ್ಲೆಯಲ್ಲಿ ಬುಧವಾರ 94 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 84 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ.

2 years ago

ಕಾಸರಗೋಡು: ಜಿಲ್ಲೆಯಲ್ಲಿ ಸೋಮವಾರ 93 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆ

ಜಿಲ್ಲೆಯಲ್ಲಿ ಸೋಮವಾರ 93 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 80 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ.

2 years ago

ಕೊಡಗು ಜಿಲ್ಲೆಯಲ್ಲಿ ಗುರುವಾರ 45 ಹೊಸ ಕೋವಿಡ್ ಪ್ರಕರಣ

ಕೊಡಗು ಜಿಲ್ಲೆಯಲ್ಲಿ ಗುರುವಾರ 45 ಕೋವಿಡ್ ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಸಾವಿಗೀಡಾಗಿದ್ದಾರೆ. ಮಡಿಕೇರಿ ತಾಲೂಕಿನಲ್ಲಿ 12, ಸೋಮವಾರಪೇಟೆ ತಾಲೂಕಿನಲ್ಲಿ 15 ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 18ಹೊಸ ಪ್ರಕರಣಗಳು…

2 years ago

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 109 ಮಂದಿಗೆ ಕೊರೋನಾ

ಜಿಲ್ಲೆಯಲ್ಲಿ ಮಂಗಳವಾರ 109 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 97 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ.

2 years ago

ಕೊಡಗು ಜಿಲ್ಲೆಯಲ್ಲಿ ಮಂಗಳವಾರ 20 ಹೊಸ ಕೋವಿಡ್ ಪ್ರಕರಣಗಳು ದೃಢ

ಕೊಡಗು ಜಿಲ್ಲೆಯಲ್ಲಿ ಮಂಗಳವಾರ 20 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಮಡಿಕೇರಿ ತಾಲೂಕಿನಲ್ಲಿ 8, ಸೋಮವಾರಪೇಟೆ ತಾಲೂಕಿನಲ್ಲಿ 4ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 8 ಹೊಸ ಪ್ರಕರಣಗಳು ಪತ್ತೆಯಾಗಿವೆ.

2 years ago

ರಾಜ್ಯದಲ್ಲಿ ಇಂದು 2,372 ಮಂದಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 2.31%

ರಾಜ್ಯದಲ್ಲಿ ಇಂದು 2,372 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, 27 ಜನ ಬಲಿಯಾಗಿದ್ದಾರೆ. ಈ ಕುರಿತು ಆರೋಗ್ಯ ಸಚಿವ ಡಾ. ಕೆ ಸುಧಾಕರ್‌ ಟ್ವೀಟ್‌ ಮೂಲಕ ಮಾಹಿತಿ…

2 years ago

ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 259 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆ

ಜಿಲ್ಲೆಯಲ್ಲಿ ಭಾನುವಾರ 259 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 213 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ.

2 years ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 62 ಮಂದಿಗೆ ಕೋವಿಡ್ ಸೋಂಕು ದೃಢ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ (ಫೆ.12) 62 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

2 years ago

ಕಾಸರಗೋಡು ಜಿಲ್ಲೆಯಲ್ಲಿ ಶುಕ್ರವಾರ 256 ಮಂದಿಗೆ ಕೊರೋನಾ

ಜಿಲ್ಲೆಯಲ್ಲಿ ಶುಕ್ರವಾರ 256 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 212 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ.

2 years ago