Corona

ಕೋವಿಡ್ ಮಾರ್ಗಸೂಚಿ ಪರಿಷ್ಕರಣೆ: ಧಾರ್ಮಿಕ ಸ್ಥಳಗಳು ಪ್ರವೇಶಕ್ಕೆ ಮುಕ್ತ

ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿದ್ದಂತೆ ಧಾರ್ಮಿಕ ಸ್ಥಳಗಳಿಗೆ ಸಂಬಂಧಿಸಿದ ಕೋವಿಡ್ ಮಾರ್ಗಸೂಚಿಯನ್ನು ಪರಿಷ್ಕರಿಸಲಾಗಿದೆ.

2 years ago

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 227 ಮಂದಿಗೆ ಕೊರೋನಾ ಪಾಸಿಟಿವ್ ದೃಢ

ಜಿಲ್ಲೆಯಲ್ಲಿ ಗುರುವಾರ 227 ಮಂದಿಗೆ ಕೊರೋನಾ ಪಾಸಿಟಿವ್ ದೃಢ ಪಟ್ಟಿದ್ದು, 671 ಮಂದಿ ಗುಣಮುಖ ರಾಗಿದ್ದಾರೆ. 2,702 ಮಂದಿ ಚಿಕಿತ್ಸೆ ಯಲ್ಲಿ ದ್ದಾರೆ.

2 years ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 90 ಮಂದಿಗೆ ಕೋವಿಡ್ ಸೋಂಕು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ (ಫೆ.10) 90 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

2 years ago

ಡೆನ್ಮಾರ್ಕ್‌ನ ಮಹಾರಾಣಿಗೆ ಕೊರೋನಾ ಪಾಸಿಟಿವ್!

ಕೊರೋನಾ ವೈರಸ್ ಯಾರನ್ನೂ ಬಿಡದೇ ಬಾಧಿಸುತ್ತಿದೆ. ಇದೀಗ ಡೆನ್ಮಾರ್ಕ್‌ನ ಮಹಾರಾಣಿ ಹಾಗೂ ಸ್ಪೇನ್‌ನ ಚಕ್ರಾಧಿಪತಿಗೂ ಕೊರೋನಾ ದೃಢಪಟ್ಟಿದ್ದು, ಐಸೋಲೇಟ್ ಆಗಿದ್ದಾರೆ.

2 years ago

ಕಾಸರಗೋಡು ಜಿಲ್ಲೆಯಲ್ಲಿ ಭಾನುವಾರ 463 ಮಂದಿಗೆ ಕೊರೋನಾ ಸೋಂಕು

ಜಿಲ್ಲೆಯಲ್ಲಿ ಭಾನುವಾರ 463 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 402 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ.

2 years ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 252 ಮಂದಿಗೆ ಕೋವಿಡ್ ಸೋಂಕು

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ (ಫೆ.5) 252 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿರುವುದಾಗಿ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

2 years ago

ರಾಜ್ಯದಲ್ಲಿ ಇಂದು 14,950 ಜನರಿಗೆ ಕೊರೋನಾ ಸೋಂಕು, ಪಾಸಿಟಿವಿಟಿ ದರ 10.93%

ರಾಜ್ಯದಲ್ಲಿ ಇಂದು 14,950 ಜನರಿಗೆ ಕೊರೋನಾ ಪಾಸಿಟಿವ್ಎಂದು ದೃಢಪಟ್ಟಿದ್ದು, ಸೋಂಕಿಗೆ 53 ಮಂದಿ ಸಾವನ್ನಪ್ಪಿದ್ದಾರೆ.

2 years ago

ಕಾಸರಗೋಡು ಜಿಲ್ಲೆಯಲ್ಲಿ ಗುರುವಾರ 714 ಮಂದಿಗೆ ಕೊರೋನಾ ಸೋಂಕು

ಜಿಲ್ಲೆಯಲ್ಲಿ ಗುರುವಾರ 714 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 656 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ.

2 years ago

ಸಂಸತ್‌ನಲ್ಲಿ 875 ಮಂದಿಗೆ ಕೊರೋನಾ ಸೋಂಕು ದೃಢ!

ಜ.31 ರಂದು ಪ್ರಾರಂಭವಾಗುವ ಸಂಸತ್ ಬಜೆಟ್ ಅಧಿವೇಶನಕ್ಕೆ ಕೊರೋನಾ ಕರಿನೆರಳು ಬಿದ್ದಿದೆ. ಬಜೆಟ್ ಆರಂಭಕ್ಕೂ ಮುನ್ನ ಸದನದ ಕನಿಷ್ಠ 875 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

2 years ago

ದೇಶದಲ್ಲಿ ಕೋವಿಡ್ ಸಂಖ್ಯೆ ಹೆಚ್ಚಳ: ಪಾಸಿಟಿವಿಟಿ ದರ ಶೇ.17.22ಕ್ಕೆ ಏರಿಕೆ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,37,704 ಕೋವಿಡ್‌ ಪ್ರಕರಣ ಪತ್ತೆಯಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಕೇಂದ್ರ ಆರೋಗ್ಯ ಇಲಾಖೆ, ದೇಶದಲ್ಲಿ 3,37,704 ಮಂದಿಗೆ ಕೋವಿಡ್‌ ತಗುಲಿದ್ದು,…

2 years ago

ಪಾದಯಾತ್ರೆಗೆ ನಿಯೋಜನೆಗೊಂಡಿದ್ದ 42 ಪೊಲೀಸರಿಗೆ ಕೊರೊನಾ ಪಾಸಿಟಿವ್

ಮೇಕೆದಾಟು ಪಾದಯಾತ್ರೆ ಭದ್ರತೆಗೆ ನಿಯೋಜನೆಗೊಂಡಿದ್ದ 179 ಕೆಎಸ್ ಆರ್ ಪಿ ಪೈಕಿ 42 ಮಂದಿ ಪೊಲೀಸರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

2 years ago

ಪ್ರವಾಸಿಗರು ಬಾರದೆ ಮೈಸೂರಿನ ಪ್ರವಾಸಿತಾಣಗಳು ಖಾಲಿ ಖಾಲಿ

ಪ್ರವಾಸಿಗರ ಸ್ವರ್ಗವಾಗಿರುವ ಮೈಸೂರಿನ ಮೇಲೆ ಕೊರೊನಾದ ಕರಿನೆರಳು ಬಿದ್ದಿದೆ. ವರ್ಷ ಪೂರ್ತಿ ಪ್ರವಾಸಿಗರನ್ನು ಸೆಳೆಯುತ್ತಿದ್ದ ಅರಮನೆ ನಗರಿ ಈಗ ಪ್ರವಾಸಿಗರಿಲ್ಲದೆ ಭಣಗುಟ್ಟುತ್ತಿದೆ. ಹೀಗಾಗಿ ಪ್ರವಾಸಿಗರನ್ನು ನಂಬಿ ಬದುಕು…

2 years ago

ದೇಶದಲ್ಲಿ 15 ಲಕ್ಷ ಗಡಿದಾಟಿದ ಕೋವಿಡ್ ಸೋಂಕಿತರ ಸಂಖ್ಯೆ

ದೇಶದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ನಿನ್ನೆ ಒಂದೇ ದಿನ 2,71,202 ಹೊಸ ಕೊರೋನಾ ಪ್ರಕರಣ ಪತ್ತೆಯಾಗಿದೆ.

2 years ago

ಶಾಸಕ ಪ್ರಿಯಾಂಕ್ ಖರ್ಗೆಗೆ ಕೊರೊನಾ ಸೋಂಕು ದೃಢ

ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಶನಿವಾರ ಕೋವಿಡ್ ದೃಢಪಟ್ಟಿದೆ. ಈ ಕುರಿತು ಟ್ವಿಟ್ ಮಾಡಿರುವ ಅವರು, 'ಮೊದಲ ಹಾಗೂ ಎರಡನೆಯ ಅಲೆಯಲ್ಲಿ ನಾನು ಪಾರಾಗಿದ್ದೆ. ಒಮ್ಮೆ ಸುಳ್ಳು ಪಾಸಿಟಿವ್…

2 years ago

ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿ

ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ನಿನ್ನೆ ರಾತ್ರಿಯಿಂದಲೇ ಎಲ್ಲೆಡೆ ಪೊಲೀಸರು ರಸ್ತೆಗಿಳಿದು ಜನರಿಗೆ ಎಚ್ಚರಿಕೆ ನೀಡಿದರು.

2 years ago