Corona

ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿ

ರಾಜ್ಯದಲ್ಲಿ ಕೋವಿಡ್ ನಿಯಂತ್ರಿಸಲು ಎರಡನೇ ವಾರದ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದೆ. ನಿನ್ನೆ ರಾತ್ರಿಯಿಂದಲೇ ಎಲ್ಲೆಡೆ ಪೊಲೀಸರು ರಸ್ತೆಗಿಳಿದು ಜನರಿಗೆ ಎಚ್ಚರಿಕೆ ನೀಡಿದರು.

2 years ago

ಮೈಸೂರಿನಲ್ಲಿ ಕೊರೊನಾ ಆರ್ಭಟಕ್ಕೆ ಇಬ್ಬರು ಬಲಿ

ಮೈಸೂರಿನಲ್ಲಿ ಸಾಂಕ್ರಾಮಿಕ ಮಹಾಮಾರಿ ಕೊರೊನಾ ಸೋಂಕಿನ ಆರ್ಭಟ ಮುಂದುವರಿದಿದ್ದು, ಶುಕ್ರವಾರ 803 ಮಂದಿಗೆ ಸೋಂಕು ತಗುಲಿದೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ.

2 years ago

ರಾಜ್ಯದಲ್ಲಿ 28,723 ಮಂದಿಗೆ ಕೊರೋನಾ ಪಾಸಿಟಿವ್, 14 ಮಂದಿ ಸಾವು

ರಾಜ್ಯದಲ್ಲಿ ಮತ್ತೆ ಹೊಸ ಸೋಂಕಿತರ ಸಂಖ್ಯೆ 25 ಸಾವಿರ ಗಡಿ ದಾಟಿದ್ದು, ಇಂದು ಹೊಸದಾಗಿ 28,723 ಕೋವಿಡ್​ ಪಾಸಿಟಿವ್ ದೃಢಪಟ್ಟಿದ್ದು, 14 ಮಂದಿ ಮೃತಪಟ್ಟಿದ್ದಾರೆ.

2 years ago

ಕೇವಲ 11 ದಿನಗಳಲ್ಲಿ 3.14 ಕೋಟಿ ಮಕ್ಕಳಿಗೆ ಕೋವಿಡ್‌ ಲಸಿಕೆ: ಆರೋಗ್ಯ ಇಲಾಖೆ

ದೇಶದಲ್ಲಿ ಪ್ರಾರಂಭವಾದ 15-18 ವರ್ಷದ ಮಕ್ಕಳ ಲಸಿಕೀಕರಣ ಯಶಸ್ವಿಯಾಗಿ ನಡೆಯುತ್ತಿದ್ದು, ಕೇವಲ 11 ದಿನಗಳಲ್ಲಿ 3.14 ಕೋಟಿಗೂ ಹೆಚ್ಚು ಮಕ್ಕಳು ಲಸಿಕೆ ಪಡೆದಿದ್ದಾರೆ.

2 years ago

ಕೊರೊನಾ 3 ಅಲೆ ನೆಲಮಂಗಲದಲ್ಲಿ ವೃದ್ಧ ಮಹಿಳೆ ಸಾವು

ತಾಲ್ಲೂಕಿನ ಕುಲುವನಹಳ್ಳಿಯ 65 ವರ್ಷದ ವೃದ್ದ ಮಹಿಳೆ ಕಳೆದ ಜ.9 ರಂದು ಕೊರೊನಾ ಸೋಂಕು ದೃಢಪಟ್ಟಿದ್ದು, ಉಸಿರಾಟದ ತೊಂದರೆಯಿಂದ ಬಳಲುತ್ತಿರುವುದರಿಂದ ನೆಲಮಂಗಲದ ಸಾರ್ವಜನಿಕ ಆಸ್ಪತ್ರೆ ತೀವ್ರ ನಿಗಾ…

2 years ago

ಕೋವಿಡ್ ಕೌಂಟ್: ನಿನ್ನೆ ದೇಶದಲ್ಲಿ 2.47 ಲಕ್ಷ ಮಂದಿಗೆ ಸೋಂಕು ದೃಢ

 ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಳ ಕಂಡಿದ್ದು, ಕಳೆದ 24 ಗಂಟೆಯಲ್ಲಿ 2,47,417 ಮಂದಿಗೆ ಕೊರೋನಾ ಸೋಂಕು ತಗುಲಿದೆ.

2 years ago

ಬೆಂಗಳೂರು: ದೇವಾಸ್ಥನ ಎಂಟ್ರಿಗೂ ಎರಡು ಡೋಸ್ ಸರ್ಟಿಫಿಕೇಟ್ ಕಡ್ಡಾಯ

ಕೋವಿಡ್ ಹಿನ್ನೆಲೆ ಇಂದು ರಾಜ್ಯದೆಲ್ಲೆಡೆ ವೈಕುಂಠ ಏಕಾದಶಿ ಸಂಭ್ರಮದ ಆಚರಣೆಗೆ ಬ್ರೇಕ್ ಬಿದ್ದಿದೆ. ಹಲವು ದೇಗುಲಗಳಲ್ಲಿ ಇಂದು 2 ಡೋಸ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಲಾಗಿದೆ. ತಿಮ್ಮಪ್ಪನ ದೇಗುಲಗಳಲ್ಲಿ ಒಮ್ಮೆಗೆ…

2 years ago

ಕಾಸರಗೋಡು ಜಿಲ್ಲೆಯಲ್ಲಿ ಮಂಗಳವಾರ 118 ಮಂದಿಗೆ ಕೊರೋನಾ ಸೋಂಕು

ಜಿಲ್ಲೆಯಲ್ಲಿ ಮಂಗಳವಾರ 118 ಮಂದಿಯಲ್ಲಿ ಹೊಸದಾಗಿ ಕೋವಿಡ್ ವೈರಸ್ ಪತ್ತೆಯಾಗಿದೆ. ಈ ಪೈಕಿ 109 ಜನರಿಗೆ ಸಂಪರ್ಕದ ಮೂಲಕ ಸೋಂಕು ಬಾಧಿಸಿದೆ. ಜಿಲ್ಲೆಯಲ್ಲಿ ಇದೇ ದಿನ 45…

2 years ago

ರಾಜ್ಯದಲ್ಲಿ ಇಂದು 14,473 ಜನರಿಗೆ ಕೊರೊನಾ ಸೋಂಕು, ಪಾಸಿಟಿವಿಟಿ ದರ 10%ಕ್ಕೆ ಏರಿಕೆ

ರಾಜ್ಯದಲ್ಲಿ ಇಂದು 14,473 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ 1,40,452 ಜನರಿಗೆ ಕೊರೋನಾ…

2 years ago

ಸರ್ಕಾರಿ ಕಚೇರಿಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಗೆ ತಾತ್ಕಾಲಿಕ ಬ್ರೇಕ್

ರಾಜ್ಯದಲ್ಲಿ ಮಹಾಮಾರಿ ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮಕ್ಕಳಲ್ಲಿ ಯುವಕರಲ್ಲಿ ಹೆಚ್ಚಾಗುತ್ತಿರುವ ಕೊರೊನಾದಿಂದ ಆತಂಕ ದ್ವಿಗುಣಗೊಂಡಿದೆ. ಅಲ್ಲದೆ ರಾಜ್ಯದ ಸಿಎಂ, ಸಚಿವರು ಸೇರಿದಂತೆ ಅನೇಕರಲ್ಲಿ ಸೋಂಕು ಪತ್ತೆಯಾಗುತ್ತಿದೆ.…

2 years ago

ಉಡುಪಿ: ಕುಂದಾಪುರ, ಕಾರ್ಕಳದಲ್ಲಿ ಕರ್ಫ್ಯೂ ಗೆ ಉತ್ತಮ ಸ್ಪಂದನೆ; ಜನಸಂಚಾರ ವಿರಳ

ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಗೆ 2ನೇ ದಿನವೂ ಜನರ ಸ್ಪಂದನೆ ಉತ್ತಮವಾಗಿತ್ತು. ಇಂದು ಭಾನುವಾರವೂ ಆಗಿದ್ದರಿಂದ ಜನರು ಮನೆಯಿಂದ ಹೊರಗೆ ಬಂದಿಲ್ಲ.

2 years ago

ದೇಶದಲ್ಲಿ 15-18 ವರ್ಷ ವಯಸ್ಸಿನ 2 ಕೋಟಿ ಮಕ್ಕಳಿಗೆ ಕೊರೋನಾ ಲಸಿಕೆಯ ಮೊದಲ ಡೋಸ್​ ಪೂರ್ಣ!

ದೇಶದಲ್ಲಿ ಕೊರೋನಾ ವಿರುದ್ಧ ಹೋರಾಡಲು 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಜನವರಿ 3ರಿಂದ ಲಸಿಕಾ ಅಭಿಯಾನ ಆರಂಭವಾಗಿದ್ದು, ಈವರೆಗೆ ಒಟ್ಟು 2 ಕೋಟಿ ಮಕ್ಕಳು…

2 years ago

ರಾಜ್ಯದಲ್ಲಿ ಇಂದು 8,449 ಜನರಿಗೆ ಕೊರೊನಾ ಪಾಸಿಟಿವ್, 107 ಮಂದಿಗೆ ಒಮಿಕ್ರಾನ್

ರಾಜ್ಯದಲ್ಲಿ ಮತ್ತೆ ಕೊರೋನಾ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದ್ದು, ಇಂದು 8,449 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

2 years ago

ಶಿವಮೊಗ್ಗ: ವಾರಾಂತ್ಯ ಕರ್ಪ್ಯೂ ಹಿನ್ನಲೆ, ಸಾರ್ವಜನಿಕ ಗ್ರಾಂಥಾಲಗಳ ಸೇವೆ ಬಂದ್

ಇಂದು ರಾತ್ರಿಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವಾರಾಂತ್ಯ ಕರ್ಪ್ಯೂ ಜಾರಿಗೊಳ್ಳಲಿದೆ. ಈ ಹಿನ್ನಲೆಯಲ್ಲಿ ಸಾರ್ವಜನಿಕ ಗ್ರಾಂಥಾಲಗಳನ್ನು ಮುಚ್ಚಲಾಗುತ್ತಿತ್ತು, ಈ ಸೇವೆ ಓದುಗರಿಗಾಗಿ ಲಭ್ಯವಾಗೋದಿಲ್ಲ.

2 years ago

ರಾಜ್ಯದಲ್ಲಿ ಇಂದು ರಾತ್ರಿ 8 ರಿಂದ ನೈಟ್ ಕರ್ಫ್ಯೂ ಜಾರಿ

ರಾಜ್ಯದಲ್ಲಿ ಕೊರೋನಾ ಹಾಗೂ ಒಮಿಕ್ರಾನ್ ಹಾವಳಿ ಹೆಚ್ಚಾಗುತ್ತಿದ್ದು, ಇಂದು ರಾತ್ರಿ 8 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ರಾತ್ರಿ 8 ರಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ…

2 years ago