CORRUPTION

ಕಾಂಗ್ರೆಸ್ ಭ್ರಷ್ಟಾಚಾರದ ಕೂಪ: ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ವಾಗ್ದಾಳಿ

ಉಡುಪಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಉಪ್ಪೂರು ಶ್ರೀರಾಮ ಕ್ಷತ್ರೀಯ ಭವನದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆ ಅಂಗವಾಗಿ ಬೃಹತ್ ನಾರಿ ಶಕ್ತಿ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

2 weeks ago

ಭ್ರಷ್ಟಾಚಾರಿಗಳನ್ನು ಶುದ್ಧಹಸ್ತ ಮಾಡುವ ಮಾಂತ್ರಿಕ ಪೆಟ್ಟಿಗೆ ಮೋದಿಯಲ್ಲಿದೆ: ದಿನೇಶ್ ಗುಂಡೂರಾವ್

ಭ್ರಷ್ಟಾಚಾರಿಗಳನೆಲ್ಲಾ ಶುದ್ಧಹಸ್ತ ಮಾಡುವ ಯಾವ ಮಾಂತ್ರಿಕ ಪೆಟ್ಟಿಗೆ ಮೋದಿ ಬಳಿ ಇದೆ. ಇದಕ್ಕೆ ಉತ್ತರ ಕೊಡುತ್ತೀರಾ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

1 month ago

ರೆಡ್ ಹ್ಯಾಂಡ್ ಅಗಿ ಲೋಕಾಯುಕ್ತ ಬಲೆಗೆ ಬಿದ್ದ ಕೆಎಸ್‌ಆರ್‌ಟಿಸಿ ಸಿಬ್ಬಂದಿ

ಬೀದರ್ ವಿಭಾಗೀಯ ನಿಯಂತ್ರಾಣಾಧಿಕಾರಿ ಕಚೇರಿ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು. ಈ ವೇಳೆ ಕೆಎಸ್‌ಆರ್‌ಟಿಸಿ ಸಿಬ್ಬಂದಿ ರೆಡ್ ಹ್ಯಾಂಡ್ ಅಗಿ ಸಿಕ್ಕಿದ್ದಾರೆ. ಡಾಟಾ ಆಪರೇಟರ್ ಮಂಜುನಾಥ ಹಾಗೂ…

2 months ago

ಕೋವಿಡ್ ಭ್ರಷ್ಟಾಚಾರದಲ್ಲಿ ಸರ್ಕಾರ ನಂಬರ್ ಒನ್: ಶಿವಕುಮಾರ್

ಹುಬ್ಬಳ್ಳಿ: ಕೋವಿಡ್ ನಿರ್ವಹಣೆ ಹೆಸರಿನಲ್ಲಿ ನಡೆದ ಭ್ರಷ್ಟಾಚಾರದಲ್ಲಿ ರಾಜ್ಯ ಸರ್ಕಾರ ದೇಶಕ್ಕೆ ನಂಬರ್‌ ಒನ್ ಸ್ಥಾನದಲ್ಲಿದೆ. ಅದೇ ಕಾರಣಕ್ಕೆ ಬಿ.ಎಸ್‌. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ…

3 years ago

ಕರೋನಾ ವಿಚಾರದಲ್ಲಿ ಭಾರಿ ಭ್ರಷ್ಟಾಚಾರ : ಡಿಕೆಶಿ

ಹುಬ್ಬಳ್ಳಿ : ಕೊರೋನಾ  ವಿಚಾರದಲ್ಲಿ ರಾಜ್ಯದಲ್ಲಿ  ಭಾರಿ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ. ಅದರ ಪರಿಣಾಮವಾಗಿ ನಾಯಕತ್ವ ಬದಲಾವಣೆಯಾಗಿದೆ ಎಂದು ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ…

3 years ago

ನಟ ಕೋಮಲ್ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ ದಲಿತ ಸಂಘರ್ಷ ಸಮಿತಿ

ಬೆಂಗಳೂರು : ನಟ ಕೋಮಲ್  ವಿರುದ್ಧ  ಭ್ರಷ್ಟಾಚಾರ  ಆರೋಪ ಕೇಳಿ ಬಂದಿದೆ. ಬೆಂಗಳೂರು: ನಟ ಕೋಮಲ್  ವಿರುದ್ಧ  ಭ್ರಷ್ಟಾಚಾರ  ಆರೋಪ ಕೇಳಿ ಬಂದಿದೆ. ನಗರದಲ್ಲಿ ನಿನ್ನೆ ಬಿಬಿಎಂಪಿ…

3 years ago

ಕಾಂಗ್ರೆಸ್‍ನಲ್ಲಿ ಪ್ರಮೋಷನ್ ಸಿಗಬೇಕೆಂದರೆ ಭ್ರಷ್ಟಾಚಾರ ಮಾಡಬೇಕು, ಜೈಲಿಗೆ ಹೋಗಬೇಕು: ಸಿ.ಟಿ.ರವಿ ವ್ಯಂಗ್ಯ

ಚಿಕ್ಕಮಗಳೂರು ;ಕಾಂಗ್ರೆಸ್‍ ನಲ್ಲಿ ಪ್ರಮೋಷನ್ ಸಿಗಬೇಕೆಂದರೆ ಭ್ರಷ್ಟಾಚಾರ ಮಾಡಬೇಕು, ಜೈಲಿಗೆ ಹೋಗಬೇಕು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ಕಾಂಗ್ರೆಸ್ ವಿರುದ್ಧ ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ…

3 years ago

75ನೇ ಸ್ವಾತಂತ್ರ್ಯೋತ್ಸವದ ಮೇಲೆ ಕೊರೊನಾ ಕರಿನೆರಳು!

ನಾವೀಗ 75ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಆದರೆ ಆ ಸಂಭ್ರಮವನ್ನು ಎಲ್ಲರೂ ಒಂದೆಡೆ ಕಲೆತು ಖುಷಿಯಾಗಿ ಆಚರಿಸಲು ಕೊರೊನಾ ಅಡ್ಡಿಯಾಗಿದೆ. ಹೀಗಾಗಿ ಸರಳ ಆಚರಣೆ ನಡೆಯುತ್ತಿದೆ. ಕಳೆದೊಂದು ವರ್ಷದಿಂದ…

3 years ago

ನಗರಸಭೆಯಲ್ಲಿ ಭ್ರಷ್ಟಾಚಾರ ಆರೋಪ : ಕಾಮಗಾರಿಗೆ ಹಣ ಬೇಡಿಕೆ : ತನಿಖೆಗೆ ಒತ್ತಾಯ

ಮಡಿಕೇರಿ  : ಮಡಿಕೇರಿ ನಗರಸಭೆ ಸಾರ್ವಜನಿಕರ ಪಾಲಿನ ಕಪ್ಪ ಸಲ್ಲಿಕೆಯ ಕೇಂದ್ರವಾಗಿ ಮಾರ್ಪಟ್ಟಿದೆ ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಆರೋಪಿಸಿದ್ದಾರೆ.…

3 years ago

ಸ್ಟಾಫ್‌ ಸೆಲೆಕ್ಷನ್‌ ಕಮೀಷನರ್‌ ಆಪ್ತ ಕಾರ್ಯದರ್ಶಿ ಮೇಲೆ ಏಸಿಬಿ ಧಾಳಿ; 3.79 ಕೋಟಿ ರೂ ಆಸ್ತಿ ಪತ್ತೆ

  ಭುವನೇಶ್ವರ್, - ಒಡಿಶಾ ಸ್ಟಾಫ್ ಸೆಲೆಕ್ಷನ್ ಕಮೀಷನರ್ ಅವರ ಆಪ್ತ ಕಾರ್ಯದರ್ಶಿ ಮೇಲೆ ದಾಳಿ ನಡೆಸಿರುವ ಭ್ರಷ್ಟಾಚಾರ ನಿಗ್ರಹ ಜಾಗೃತ ದಳದ ಅಧಿಕಾರಿಗಳು ಸುಮಾರು 3.79…

3 years ago

15 ಲಕ್ಷ ರೂ ಲಂಚ ಪಡೆಯುವಾಗ ತಹಸೀಲ್ದಾರ್‌ ಲೋಕಾಯುಕ್ತ ಬಲೆಗೆ

ಬೀದರ್​​ : ಬರೋಬ್ಬರಿ 15 ಲಕ್ಷ ರೂ.ಗಳ ಲಂಚ ಪಡೆಯುತ್ತಿರುವಾಗಲೇ ತಹಸೀಲ್ದಾರ್​ ಒಬ್ಬರು ಭ್ರಷ್ಟಾಚಾರ ವಿರೋಧಿ ದಳ(ಎಸಿಬಿ)ದ ಬಲೆಗೆ ಬಿದ್ದಿರುವ ಪ್ರಸಂಗ ನಡೆದಿದೆ. ಸಿಕ್ಕಿ ಬಿದ್ದಿರುವ ತಹಸೀಲ್ದಾರ್‌…

3 years ago

ರಾಜ್ಯದ ಅನೇಕ ಕಡೆ ಅಧಿಕಾರಿಗಳ ಮನೆ ಮೇಲೆ ಏಸಿಬಿ ಧಾಳಿ

ಬೆಂಗಳೂರು : ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದು 9 ಅಧಿಕಾರಿಗಳಿಗೆ ಸಂಬಂಧಿಸಿದ 40 ಕಡೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ. ದಾವಣಗೆರೆ ಜಿಲ್ಲಾ ನಗರಾಭಿವೃದ್ಧಿ ಸೆಲ್‌ನ…

3 years ago

ಯಡಿಯೂರಪ್ಪ ಮತ್ತು ಪುತ್ರನ ವಿರುದ್ದ ಮತ್ತೆ ವಾಗ್ದಾಳಿ ನಡೆಸಿದ ಯತ್ನಾಳ್‌

ಮೈಸೂರು, ; "ರಾಜ್ಯವನ್ನು ಲೂಟಿ ಮಾಡುತ್ತಿರುವ ದುಷ್ಟರ ಸಂಹಾರ ಆಗಬೇಕು" ಎನ್ನುವ ಮೂಲಕ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮುಖ್ಯಮಂತ್ರಿ ಬಿ.…

3 years ago

ಭ್ರಷ್ಟಾಚಾರ ಆರೋಪಿಗಳಿಗೆ ರಾಜ್ಯಪಾಲರಿಂದ ರಕ್ಷಣೆ: ವಿ.ಎಸ್‌. ಉಗ್ರಪ್ಪ ಆರೋಪ

ಬೆಂಗಳೂರು: ‘ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ವಿಚಾರಣೆಗೆ ಅನುಮತಿ ನಿರಾಕರಿಸುವ ಮೂಲಕ ರಾಜ್ಯಪಾಲ ವಜುಭಾಯಿ ವಾಲಾ ಅವರು ಭ್ರಷ್ಟಾಚಾರಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ’…

3 years ago

ರಾತ್ರಿಯಿಡೀ ನಡೆದ ಶ್ರೀರಾಮುಲು ಆಪ್ತನ ವಿಚಾರಣೆ ; ರಾಮುಲು ಅಸಮಾಧಾನ

ಬೆಂಗಳೂರು : ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಹೆಸರು ಬಳಸಿ ಹಲವರಿಗೆ ವಂಚನೆ ಎಸಗಿದ್ದ ಆರೋಪದ ಮೇಲೆ ನಿನ್ನೆ ವಶಕ್ಕೆ ಪಡೆಯಲಾಗಿದ್ದ ರಾಜಣ್ಣರನ್ನು…

3 years ago