COUPLE

200 ಕೋಟಿ ಆಸ್ತಿ ದಾನ ಮಾಡಿ ಸನ್ಯಾಸತ್ವ ಸ್ವೀಕರಿಸಿದ ದಂಪತಿ

ಗುಜರಾತ್‌ನ ಶ್ರೀಮಂತ ದಂಪತಿ ತಮ್ಮ 200 ಕೋಟಿ ಬೆಲೆ ಬಾಳುವ ಆಸ್ತಿಯನ್ನು ದಾನ ಮಾಡಿ ಅವರು ಸನ್ಯಾಸತ್ವ ಪಡೆದಿದ್ದಾರೆ.ಸಬರ್ಕಾಂತ ಜಿಲ್ಲೆಯ ಹಿಮ್ಮತ್‌ನಗರದ ಉದ್ಯಮಿ ಭವೇಶ್ ಭಾಯ್ ಭಂಡಾರಿ…

2 weeks ago

ಮಗುವಿನ ವಿಚಾರಕ್ಕೆ ಗಂಡ- ಹೆಂಡತಿ ನಡುವೆ ಜಗಳ: ಕೊಲೆಯಲ್ಲಿ ಅಂತ್ಯ

ಪ್ರೀತಿಸಿ ಮದುವೆ ಆಗಿದ್ದ ದಂಪತಿ ಮಗು ಮಾಡಿಕೊಳ್ಳುವ ವಿಚಾರಕ್ಕೆ ಗಲಾಟೆ ನಡೆದು ಕೊಲೆಯಲ್ಲಿ  ಅಂತ್ಯವಾಗಿರುವ ಘಟನೆ  ಬೆಂಗಳೂರಿನ ಎಚ್‌ಎಎಲ್ ಠಾಣಾ ವ್ಯಾಪ್ತಿಯ ಅನ್ನಸಂದ್ರದಲ್ಲಿ  ನಡೆದಿದೆ.

2 weeks ago

3 ಅಡಿ ಪತಿಗೆ 5 ಅಡಿ ಪತ್ನಿ; ವಿಶ್ವದಾಖಲೆಗೆ ಸೇರ್ಪಡೆ

ಎತ್ತರದ ಅಂತರದಿಂದ ಲ್ಯಾರಿ ಮೆಕ್‌ಡೊನೆಲ್ ಮತ್ತು ಆತನ ಪತ್ನಿ ಜೆಸ್ಸಿಕಾ ಬರ್ನ್ಸ್ ಮೆಕ್‌ಡೊನೆಲ್ ವಿಶ್ವ ದಾಖಲೆಯನ್ನು ಪಡೆದುಕೊಂಡಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿಯಾಗುತ್ತಿದ್ದು, 'ಪ್ರೀತಿ ಕುರುಡು' ಎಂಬುದನ್ನು…

2 weeks ago

ನಡು ರಸ್ತೆಯಲ್ಲಿ ದಂಪತಿಯ ಹೊಡಿಬಿಡಿ ಕಿತ್ತಾಟ: ವಿಡಿಯೋ ಮಾಡ್ತ ನಿಂತ ಮಂದಿ

ಕ್ಷುಲ್ಲಕ ಕಾರಣಕ್ಕೆ ದಂಪತಿ ನಡುರಸ್ತೆಯಲ್ಲಿ ಬಡಿದಾಡಿಕೊಂಡಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಪತಿ ಮೇಲೆ ಕೆರಳಿ ಕೆಂಡವಾದ ಪತ್ನಿ ಆತನನ್ನ ನೆಲಕ್ಕುರುಳಿಸಿ ಹಿಗ್ಗಾ ಮುಗ್ಗಾ ಥಳಿಸಿದ್ದಾಳೆ. ಯಾವಕಾರಣಕ್ಕೆ…

2 months ago

ಗಂಡನ ತೂಕದಿಂದ ಹೆಂಡತಿ ಕಾಲು ಮುರಿತ: ಪತಿಯ ವಿರುದ್ಧ ಠಾಣೆ ಮೆಟ್ಟಿಲೇರಿದ ಪತ್ನಿ

"ನನ್ನ ಗಂಡ​ ​150 ಕೆ.ಜಿ ತೂಕವಿದ್ದು, ನನ್ನ ಮೇಲೆ ಕುಳಿತುಕೊಳ್ಳುತ್ತಿದ್ದ. ಇದರಿಂದ ನನ್ನ ಕಾಲು ನರ ಊತಗೊಂಡು ಮುರಿದಿದೆ ಎಂದು ಪೊಲೀಸರಿಗೆ ಪತಿಯ ವಿರುದ್ಧ ಪತ್ನಿ ದೂರು…

5 months ago

ಮೈಸೂರು: ಲೋಕ್ ಅದಾಲತ್‌ನಲ್ಲಿ ಒಂದಾದ 18 ಜೋಡಿಗಳು

ಮೈಸೂರಿನಲ್ಲಿ ನಡೆದ ಲೋಕ್ ಅದಾಲತ್‌ನಲ್ಲಿ 18 ಮಂದಿ ದಂಪತಿಗಳು ಒಂದಾಗಿದ್ದಾರೆ. ಬೇರ್ಪಟ್ಟಿದ್ದ ತಂದೆ-ಮಗಳು ಒಂದಾಗಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಮೈಸೂರು ಜಿಲ್ಲಾ…

2 years ago

ಒಂದೇ ಸೀರೆಯ ಎರಡು ತುದಿಯಲ್ಲಿ ನೇಣು ಬಿಗಿದುಕೊಂಡು ಪ್ರೇಮಿಗಳು ಆತ್ಮಹತ್ಯೆ!

ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ ಹೆಚ್ 3 ಕ್ಯಾಂಪ್ ಬಳಿ ಪ್ರೇಮಿಗಳಿಬ್ಬರೂ ಒಂದೇ ಸೀರೆಯ ಎರಡು ತುದಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಲವ…

2 years ago

ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆಗೆ ಶರಣು

ಮಂಡ್ಯ ಜಿಲ್ಲೆಯ ಮದ್ದೂರು ಮೂಲದ  ಕಾರ್ಖಾನೆಯೊಂದರಲ್ಲಿ ಕೆಲಸ ಮಾಡಿಕೊಂಡು ಹೂಟಗಹಳ್ಳಿಯಲ್ಲಿ ವಾಸವಿದ್ದ ಮಕ್ಕಳಿಲ್ಲದ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೂಟಗಳ್ಳಿಯ ಆಶ್ರಯ ಬಡಾವಣೆಯಲ್ಲಿ ನಡೆದಿದೆ.

2 years ago

ಸುಭಾಶ್ರೀ ಗಂಗೂಲಿ, ರಾಜ್ ಚಕ್ರವರ್ತಿಗೆ 2ನೇ ಬಾರಿಗೆ ಕೋವಿಡ್ ಪಾಸಿಟಿವ್.!

ಟಾಲಿವುಡ್ ದಂಪತಿಗಳಾದ ಸುಭಾಶ್ರೀ ಗಂಗೂಲಿ ಮತ್ತು ರಾಜ್ ಚಕ್ರಬರ್ತಿ ಅವರಿಗೆ  ಎರಡನೇ ಬಾರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಈ ಬಗ್ಗೆ ನಟಿ ಇನ್ಸ್ಟಾಗ್ರಾಮ್‌ಲ್ಲಿ ಶೇರ್‌ ಮಾಡಿಕೊಂಡಿದ್ದಾರೆ.

2 years ago

ಆಫ್ರಿಕಾದಿಂದ ಗುಜರಾತ್‌ಗೆ ಹಿಂದಿರುಗಿದ ದಂಪತಿಗೆ ಓಮೈಕ್ರಾನ್ ದೃಢ

ಆಫ್ರಿಕಾದಿಂದ ಗುಜರಾತ್‌ಗೆ ಹಿಂದಿರುಗಿದ ದಂಪತಿಗೆ ಓಮೈಕ್ರಾನ್ ದೃಢ

2 years ago

ಭಾರೀ ಮಳೆಯಿಂದ ಮನೆಯ ಗೋಡೆ ಕುಸಿದು ದಂಪತಿ ಸಾವು

ಚಿತ್ರದುರ್ಗ : ಭಾರೀ ಮಳೆಯಿಂದಾಗಿ ಮನೆ ಕುಸಿದು ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕಾರೋಬನಹಟ್ಟಿಯಲ್ಲಿ ನಡೆದಿದೆ.ಚೆನ್ನಕೇಶವ (26), ಸೌಮ್ಯ (21)…

2 years ago

ಬೆಂಗಳೂರಿನಲ್ಲಿ ಹಾಡಹಗಲೇ ವೃದ್ಧ ದಂಪತಿಯ ಕೊಲೆ; ಪೊಲೀಸರಿಂದ ಚುರುಕಿನ ತನಿಖೆ

ಬೆಂಗಳೂರು: ನಗರವೇ ಬೆಚ್ಚಿಬೀಳುವಂತಹ ಘಟನೆಯೊಂದು ನಡೆದಿದ್ದು, ಹಾಡಹಗಲೇ ವೃದ್ಧ ದಂಪತಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದಾರೆ. ಕಳೆದ 20 ವರ್ಷಗಳಿಂದ ಕಾಶಿನಗರದಲ್ಲಿ ವಾಸವಿದ್ದ ಬಿಎಂಟಿಸಿ ನಿವೃತ್ತ ಉದ್ಯೋಗಿ ಶಾಂತರಾಜು(65) ಮತ್ತು…

3 years ago

ದಂಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್‌ ; ಕೋವಿಡ್‌ ಪರೀಕ್ಷೆಯಲ್ಲಿ ನೆಗೆಟಿವ್‌ ವರದಿ

ಮಂಗಳೂರು: ಇಂದು ಬೆಳ್ಳಂಬೆಳಿಗ್ಗೆ ಕೊರೋನಾ ಸೋಂಕಿಗೆ ಹೆದರಿ ಆತ್ಮಹತ್ಯೆಗೆ  ಶರಣಾಗಿರುವ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ಸಿಕ್ಕಿದೆ. ಈ ದಂಪತಿಗಳ ಸಾವಿನ ನಂತರ ಕೋವಿಡ್‌ ಪರೀಕ್ಷೆ ಮಾಡಿದಾಗ…

3 years ago

ಬ್ಲಾಕ್‌ ಫಂಗಸ್‌ ಗೆ ಹೆದರಿ ದಂಪತಿ ಆತ್ಮಹತ್ಯೆ

ಮಂಗಳೂರು: ಕೊರೊನಾಪೀಡಿತ ದಂಪತಿಗಳು  ನಗರ ಪೊಲೀಸ್ ಕಮೀಷನರ್​​ಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸುರತ್ಕಲ್​ನ ಚಿತ್ರಾಪುರದ ರಹೆಜಾ ಅಪಾರ್ಟ್​​ಮೆಂಟ್​​​ನಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ರಮೇಶ್…

3 years ago

ನಕಲಿ ಆರ್‌ಟಿಪಿಸಿಆರ್‌ ವರದಿಯೊಂದಿಗೆ ಸಂಚರಿಸುತಿದ್ದ ದಂಪತಿ ಬಂಧನ

ಮಡಿಕೇರಿ ಆ.13 : ನಕಲಿ ಆರ್‌ಟಿಪಿಸಿಆರ್ ವರದಿಯೊಂದಿಗೆ ಕೊಡಗು ಜಿಲ್ಲೆಗೆ ಆಗಮಿಸಿದ್ದ ಕೇರಳ ರಾಜ್ಯದ ದಂಪತಿಗಳನ್ನು ಕಾರು ಸಹಿತ ಪೊಲೀಸರು ವಶಕ್ಕೆ ಪಡೆದ ಪ್ರಕರಣ ವಿರಾಜಪೇಟೆ ಹೊರವಲಯದ…

3 years ago