COVID 19

ಕೊರೊನಾ ಪ್ರಕರಣಗಳ ಮೇಲೆ ನಿಗಾ ಇಡುವಂತೆ ರಾಷ್ಟ್ರಗಳಿಗೆ ವಿಶ್ವ ಆರೋಗ್ಯ ಸಂಸ್ಥೆ ಸೂಚನೆ

ಕೊರೊನಾ ಪ್ರಕರಣಗಳ ಮೇಲೆ ನಿಗಾ ಇಡುವಂತೆ ಎಲ್ಲಾ ರಾಷ್ಟ್ರಗಳಿಗೆ ವಿಶ್ವ ಆರೋಗ್ಯ ಸಂಸ್ಥೆ  ಹೇಳಿದೆ.

4 months ago

24 ಗಂಟೆಗಳಲ್ಲಿ ದೇಶದಲ್ಲಿ 322 ಹೊಸ ಕೋವಿಡ್ ಪ್ರಕರಣ ಪತ್ತೆ

 ಕಳೆದ 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 322 ಹೊಸ ಕೋವಿಡ್ 19 ಪ್ರಕರಣಗಳು ಮತ್ತು ಒಂದು ಸಾವು ದಾಖಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ…

5 months ago

ಬಿಜೆಪಿ ಮುಖಂಡನಿಗೆ ಕೊರೊನಾ ಪಾಸಿಟಿವ್ ಧೃಡ

ನಗರದ ಖಾಸಗಿ ಆಸ್ಪತ್ರೆಯ ಮಾಲೀಕ ಹಾಗೂ ಬಿಜೆಪಿ ಮುಖಂಡನಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.

5 months ago

ರಾಜ್ಯಾದ್ಯಂತ ಮತ್ತೆ ಹೆಚ್ಚಾಯ್ತು ಕೊರೊನಾ ಭೀತಿ; ಹೈ ಅಲರ್ಟ್

ಕೇರಳ, ಕರ್ನಾಟಕಕ್ಕೆ ಮತ್ತೆ ಮುಳ್ಳಾಗುವ ಲಕ್ಷಣ ದಟ್ಟವಾಗಿದೆ. ರಾಜ್ಯದಲ್ಲೂ ಕೊರೊನಾ ಮಹಾಮಾರಿ ಹೆಚ್ಚುತ್ತಿದೆ. ಈಗಾಗಲೇ ಶತಕ ಬಾರಿಸಿರುವ ಕೊರೊನಾ ಮತ್ತೆ ತನ್ನ ಖಾತೆಯಲ್ಲಿ ಸಂಖ್ಯೆಗಳನ್ನು ಹೆಚ್ಚಿಸಿಕೊಂಡಿದೆ.

5 months ago

ಕೋವಿಡ್‌ ನಿಂದ ಮಂಗಳೂರಿನಲ್ಲಿ ವ್ಯಕ್ತಿ ಸಾವು

ಕೇರಳ, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಕೋವಿಡ್‌ ಮಹಾಮಾರಿ ದಿನದಿಂದ ದಿನಕ್ಕೆ ಎಲ್ಲೆ ಮೀರುತ್ತಿದೆ. ಮಂಗಳೂರಿನಲ್ಲಿಯೂ ಕರೊನಾ ಅಬ್ಬರ ಹೆಚ್ಚಾಗಿದೆ.

5 months ago

ಮತ್ತೆ ವಕ್ಕರಿಸಿದ ಮಹಾಮಾರಿ: ಕೇರಳದಲ್ಲಿ ಒಂದೇ 265 ಕೋವಿಡ್‌ ಪ್ರಕರಣ ಪತ್ತೆ

ಕೇರಳ, ತಮಿಳುನಾಡು ಸೇರಿದಂತೆ ಹಲವು ರಾಜ್ಯಗಳಲ್ಲಿ ಕೋವಿಡ್‌ ಮಹಾಮಾರಿ ಅಬ್ಬರಿಸಿ ಬೊಬ್ಬಿರಿಯುತ್ತಿದೆ.

5 months ago

ರಾಜ್ಯದಲ್ಲಿಂದು 24 ಮಂದಿಗೆ ಕೋವಿಡ್​ ದೃಢ

ರಾಜ್ಯದಲ್ಲಿ ಕೊರೊನಾ ತನ್ನಾಟವನ್ನು ಶುರು ಮಾಡಿದೆ. ಮತ್ತೆ ಜನರನ್ನು ಭಯದ ವಾತಾವರಣದತ್ತ ಕೊಂಡೊಯ್ಯುತ್ತಿದೆ. ಸದ್ಯ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.

5 months ago

ಕೋವಿಡ್ ಭೀತಿ: ಗಡಿಭಾಗದಲ್ಲಿ ಆರೋಗ್ಯ ಇಲಾಖೆ ತೀವ್ರ ತಪಾಸಣೆ

ನೆರೆಯ ಕೇರಳ ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಜೆ.ಎನ್ 1 ತಳಿ ಪತ್ತೆಯಾದ ಹಿನ್ನೆಲೆಯಲ್ಲಿ ತಾಲ್ಲೂಕಿನ ಮೂಲಹೊಳೆ ಚೆಕ್ ಪೋಸ್ಟ್ ನಲ್ಲಿ ಹಾದು ಹೋಗುವ ಪ್ರಯಾಣಿಕರ ಮೇಲೆ…

5 months ago

ಹೊಸ ವರ್ಷ, ಕ್ರಿಸ್‌ಮಸ್‌ಗೆ ಯಾವುದೇ ಕೋವಿಡ್ ನಿರ್ಬಂಧವಿಲ್ಲ : ಸಿದ್ದರಾಮಯ್ಯ

ಕ್ರಿಸ್‌ಮಸ್ ಮತ್ತು ಹೊಸ ವರ್ಷಾಚರಣೆಗೆ ಯಾವುದೇ ಕೋವಿಡ್ ನಿರ್ಬಂಧವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋವಿಡ್ ಮಾರ್ಗಸೂಚಿಯನ್ನು ತಿಳಿಸಿದ್ದಾರೆ.

5 months ago

ಕೋವಿಡ್ ಹೆಚ್ಚಳ ; ಇಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ

ಕೇರಳ ಸೇರಿದಂತೆ ದೇಶದ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ಹಿನ್ನಲೆ ಇಂದು ಮಧ್ಯಾಹ್ನ ಒಂದು ಗಂಟೆಗೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ತಾಂತ್ರಿಕ ಸಲಹಾ…

5 months ago

ಕೇರಳದಲ್ಲಿ ಕೋವಿಡ್‌ ಅಬ್ಬರ: ಗಡಿಭಾಗದಲ್ಲಿ ಹೈ ಅಲರ್ಟ್‌

ಕೇರಳ ರಾಜ್ಯದಲ್ಲಿ ಕೋವಿಡ್ ಮಹಾಮಾರಿ ಉಲ್ಬಣಗೊಂಡ ಬೆನ್ನಲ್ಲೇ ಇತ್ತ ಗಡಿಭಾಗಗಳಾದ ಕೆಕ್ಕನಹಳ್ಳ ಮತ್ತು ಮೂಲೆಹೊಳೆಯಲ್ಲಿ ಆರೋಗ್ಯ ಇಲಾಖೆಯಿಂದ ತಪಾಸಣೆ ಚುರುಕುಗೊಂಡಿದ್ದು ಗಡಿಭಾಗದ ಮನೆಮನೆಗೆ ಭೇಟಿ ನೀಡಿ ಜಾಗೃತಿ…

5 months ago

ದಕ್ಷಿಣಕನ್ನಡದಲ್ಲಿ 1, ಬೆಂಗಳೂರಿನಲ್ಲಿ 19 ಕೋವಿಡ್‌ ಪ್ರಕರಣ ಪತ್ತೆ

ರಾಜ್ಯದಲ್ಲಿ 22 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.

5 months ago

ದಕ್ಷಿಣ ಕನ್ನಡದಲ್ಲಿ ಮೊದಲ ಕೋವಿಡ್‌ ಪ್ರಕರಣ ಪತ್ತೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಟೆಸ್ಟಿಂಗ್ ಆರಂಭಿಸಿದ ಮೊದಲ ದಿನವೇ ಒಂದು ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.

5 months ago

ಗಡಿಯಲ್ಲಿ ಕೋವಿಡ್ ಕಡ್ಡಾಯ ತಪಾಸಣೆ ಇಲ್ಲ : ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ

 ಕೇರಳದಲ್ಲಿ ಕೋವಿಡ್ ಪ್ರಕರಣ ಹೆಚ್ಚಳ ಹಿನ್ನೆಲೆ ಗಡಿಯಲ್ಲಿ ಕಡ್ಡಾಯ ತಪಾಸಣೆ ಇಲ್ಲ, ಆರೋಗ್ಯ ಸಿಬ್ಬಂದಿ ಮಾಹಿತಿ ಕೊಡ್ತಾರೆ ಎಂದು ದ.ಕ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ತಿಳಿಸಿದ್ದಾರೆ.

5 months ago

ಮೂರು ರಾಜ್ಯಗಳಲ್ಲಿ ಕೋವಿಡ್‌ ಹೊಸ ತಳಿ ಜೆಎನ್‌.1ನ 20 ಕೇಸ್ ಪತ್ತೆ

ಮೂರು ರಾಜ್ಯಗಳಲ್ಲಿ ಕೋವಿಡ್‌ ಹೊಸ ತಳಿ ಜೆಎನ್‌.1 ಪತ್ತೆಯಾಗಿದೆ. ಗೋವಾದಲ್ಲಿ 18, ಕೇರಳ ಮತ್ತು ಕರ್ನಾಟಕದಲ್ಲಿ ತಲಾ ಒಂದು ಹೊಸ ಪ್ರಕರಣ ಸೇರಿ ಒಟ್ಟು 20 ಜನರಲ್ಲಿ…

5 months ago