ಬಂಟ್ವಾಳ : ಗ್ರಾಮಪಂಚಾಯತ್ ಗಳು, ಕಂದಾಯ ಇಲಾಖೆ ಸಹಿತ ಗ್ರಾಮಮಟ್ಟದ ಎಲ್ಲಾ ಅಧಿಕಾರಿಗಳು, ಸಿಬ್ಬಂದಿಗಳು ಸಮರೋಪಾದಿಯಲ್ಲಿ ಕೋವಿಡ್ ನಿರ್ಮೂಲನೆಗೆ ತೊಡಗಿಸಿಕೊಳ್ಳಬೇಕು ಎಂದು ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಅವರು ಸೂಚಿಸಿದ್ದಾರೆ. ಬಂಟ್ವಾಳ ತಾಲೂಕು ಪಂಚಾಯತ್ ಎಸ್ ಜಿ ಎಸ್ ವೈ ಸಭಾಂಗಣದಲ್ಲಿ ಮಂಗಳವಾರ ಬಂಟ್ವಾಳ ತಾಲೂಕು ಮಟ್ಟದ ಕೋವಿಡ್ -19 ನಿಯಂತ್ರಣ ಕುರಿತ ಪ್ರಗತಿ ಪರಿಶೀಲನಾ ಸಭೆಯ...
Know MoreGet latest news karnataka updates on your email.