News Karnataka Kannada
Thursday, May 02 2024

ರಾಜ್ಯದಲ್ಲಿ 349 ಮಂದಿಯಲ್ಲಿ ಕೊರೋನಾ ಸೋಂಕು ದೃಢ, ಪಾಸಿಟಿವಿಟಿ ಪ್ರಮಾಣ ಶೇ 0.41

20-Oct-2021 ಬೆಂಗಳೂರು

ಬೆಂಗಳೂರು : ರಾಜ್ಯದಲ್ಲಿ 349 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, 14 ಜನರು ಸಾವನ್ನಪ್ಪಿದ್ದಾರೆ. ಒಟ್ಟು 399 ಮಂದಿ ಕೊವಿಡ್​ನಿಂದ ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಈವರೆಗೆ ಒಟ್ಟು 29,84,022 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. 29,36,926 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 9,100 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 37,967 ಜನರು ಸಾವನ್ನಪ್ಪಿದ್ದಾರೆ....

Know More

ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ 373 ಹೊಸ ಪ್ರಕರಣಗಳು, 10 ಸಾವುಗಳು ದಾಖಲು

12-Oct-2021 ಬೆಂಗಳೂರು

ಬೆಂಗಳೂರು, 11: ಕರ್ನಾಟಕ ಅಕ್ಟೋಬರ್ 11 ಸೋಮವಾರದಂದು 373 ಹೊಸ ಕರೋನವೈರಸ್ ಪ್ರಕರಣಗಳನ್ನು ದಾಖಲಿಸಿದೆ.ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ, ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು 9,906 ರಷ್ಟಿವೆ. ಬೆಂಗಳೂರು ಅರ್ಬನ್‌ನ ಒಂದು...

Know More

ಕಾಸರಗೋಡು ಜಿಲ್ಲೆಯಲ್ಲಿ  ಕೊರೋನಾ ಸೋಂಕಿತರ ಸಂಖ್ಯೆ ಎರಡಂಕಿಗೆ ಇಳಿಕೆ

05-Oct-2021 ಕಾಸರಗೋಡು

ಕಾಸರಗೋಡು:  ಕಾಸರಗೋಡು ಜಿಲ್ಲೆಯಲ್ಲಿ  ಕೊರೋನಾ ಸೋಂಕಿತರ ಸಂಖ್ಯೆ ಎರಡಂಕಿಗೆ ಇಳಿಕೆಯಾಗಿದೆ ಸೋಮವಾರ ಜಿಲ್ಲೆಯಲ್ಲಿ ಕೇವಲ 92 ಮಂದಿಗೆ ಮಾತ್ರ ಸೋಂಕು ದೃಡಪಟ್ಟಿದೆ ಆರಂಭವಾದ ಬಳಿಕ ಮೊದಲ ಬಾರಿ ಎರಡಂಕಿಗೆ ಇಳಿಕೆಯಾಗುತ್ತಿರುವುದು. ಪ್ರಸ್ತುತ ಜಿಲ್ಲೆಯಲ್ಲಿ 127...

Know More

70 ಕಂಟೈನ್‌ಮೆಂಟ್ ಜೋನ್ ಗಳಲ್ಲಿ ತಲಾ 10 ಕ್ಕಿಂತ ಕಡಿಮೆ ಕೋವಿಡ್ ಪ್ರಕರಣ-ಬೆಂಗಳೂರು

04-Oct-2021 ಬೆಂಗಳೂರು

ಬೆಂಗಳೂರು: ಬೆಂಗಳೂರಿನಲ್ಲಿ ಕಂಟೈನ್‌ಮೆಂಟ್ ಜೋನ್ ಗಳಲ್ಲಿ 1,336 ಕ್ಕಿಂತ ಹೆಚ್ಚು ಕುಟುಂಬಗಳಿವೆ ಮತ್ತು ಕನಿಷ್ಠ 70 ಸಕ್ರಿಯ ಕಂಟೈನ್‌ಮೆಂಟ್ ಜೋನ್ ಗಳಿವೆ. ಆದಾಗ್ಯೂ, ಈ ಯಾವುದೇ ಜೋನ್ ಗಳಲ್ಲಿ 10 ಕ್ಕಿಂತ ಹೆಚ್ಚು ಪ್ರಕರಣಗಳಿಲ್ಲ...

Know More

23 ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು

30-Sep-2021 ದೇಶ

ಮುಂಬೈ:  ಮುಂಬೈನ  ಕಿಂಗ್ ಎಡ್ವರ್ಡ್ ಮೆಮೋರಿಯಲ್ ಆಸ್ಪತ್ರೆಯಲ್ಲಿ ವ್ಯಾಸಂಗ ಮಾಡುತ್ತಿರುವ 23 ಎಂಬಿಬಿಎಸ್ ವಿದ್ಯಾರ್ಥಿಗಳಿಗೆ ಕೋವಿಡ್ ಸೋಂಕು ದೃಢಪಟ್ಟಿದೆ. ಈ ಎಲ್ಲಾ ವಿದ್ಯಾರ್ಥಿಗಳು ಒಂದು ಡೋಸ್ ಲಸಿಕೆ ಪಡೆದುಕೊಂಡಿದ್ದರು. ಆದಾಗ್ಯೂ, ಇದೀಗ ಸೋಂಕು ತಗುಲಿದ್ದು,...

Know More

39 ಮಹಿಳಾ ಖೈದಿಗಳಿಗೆ ಕರೋನಾ ಪಾಸಿಟಿವ್

27-Sep-2021 ದೇಶ

ಮುಂಬೈ: ಇಲ್ಲಿನ ಬೈಕುಲಾ ಮಹಿಳಾ ಜೈಲಿನಲ್ಲಿರುವ 39 ಕೈದಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದೆ. ಬೃಹನ್ ಮುಂಬೈ ಮಹಾನಗರ ಪಾಲಿಕೆಯಿಂದ ಈ ಜೈಲಿನ ಕೈದಿಗಳು, ಸಿಬ್ಬಂದಿ ಸೇರಿದಂತೆ ಒಟ್ಟು 120 ಜನರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿತ್ತು. ಈ...

Know More

ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 312 ಮಂದಿಗೆ ಕೋವಿಡ್ ಪಾಸಿಟಿವ್

23-Sep-2021 ಕಾಸರಗೋಡು

ಕಾಸರಗೋಡು: ಜಿಲ್ಲೆಯಲ್ಲಿ ಬುಧವಾರ 312 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. ಈ ಪೈಕಿ 300 ಜನರಿಗೆ ಸಂಪರ್ಕದ ಮೂಲಕ ವೈರಸ್ ತಗಲಿದೆ. ಅಲ್ಲದೆ ಜಿಲ್ಲೆಯಲ್ಲಿ 275 ಮಂದಿ ಸೋಂಕುಮುಕ್ತರಾದರು. ಈ ಮಧ್ಯೆ ಜಿಲ್ಲೆಯಲ್ಲಿ ಕೊರೋನಾ...

Know More

ಅಫ್ಘಾನಿಸ್ತಾನನಿಂದ ಭಾರತಕ್ಕೆ ಬಂದವರ ಪೈಕಿ 10 ಜನರಿಗೆ ಕರೋನಾ ಪಾಸಿಟಿವ್

25-Aug-2021 ವಿದೇಶ

ನವದೆಹಲಿ : ತಾಲಿಬಾನ್ ಆಕ್ರಮಿತ ಅಫ್ಘಾನಿಸ್ತಾನನಿಂದ ಭಾರತಕ್ಕೆ ಬಂದವರ  ಪೈಕಿ ಕನಿಷ್ಟ 10 ಮಂದಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದೆ. ಸೋಮವಾರ ಮತ್ತು ಮಂಗಳವಾರ ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣಕ್ಕೆ ಬಂದಿಳಿದಿದ್ದ ಆಫ್ಘನರಿಗೆ ಕೋವಿಡ್...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು