COVID VACCIINE

ಅಫ್ಘಾನಿಸ್ತಾನಕ್ಕೆ ಸಹಾಯಹಸ್ತ ಚಾಚಿದ ಭಾರತ: 5 ಲಕ್ಷ ಕೋವಿಡ್ ವ್ಯಾಕ್ಸಿನ್​ ​ ರವಾನೆ

ಅಫ್ಘಾನಿಸ್ತಾನಕ್ಕೆ ಭಾರತ 5 ಲಕ್ಷ ಕೋವಿಡ್ ವ್ಯಾಕ್ಸಿನ್​ ರವಾನಿಸಿದೆ. ಈ ಮೂಲಕ ಕಷ್ಟದಲ್ಲಿರುವ ರಾಷ್ಟ್ರಕ್ಕೆ ಮಾನವೀಯತೆಯ ಮೂಲಕ ನೆರವಿನ ಹಸ್ತ ಚಾಚಿದೆ.

2 years ago

ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಲ್ಲಿ 92.57 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 92.57 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಹೇಳಿದೆ.…

3 years ago

100% ಮೊದಲ ಡೋಸ್ ಕೊರೋನಾ ಲಸಿಕೆ ಪೂರ್ಣ: ಸಚಿವ ಡಾ.ಸುಧಾಕರ್

ಉಡುಪಿ : ಉಡುಪಿ ಜಿಲ್ಲೆಯು ಕೊರೋನಾ ಲಸಿಕೆಯ ಮೊದಲ ಡೋಸ್‌ನ್ನು ಶೇ.100 ಮಂದಿಗೆ ಯಶಸ್ವಿಯಾಗಿ ವಿತರಿಸಿದ ರಾಜ್ಯದ ಎರಡನೇ ಜಿಲ್ಲೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿದ್ದಾರೆ.…

3 years ago

ನವೆಂಬರ್-ಡಿಸೆಂಬರ್ ವೇಳೆಗೆ ಮಕ್ಕಳಿಗೂ ಕೋವಿಡ್ ಲಸಿಕೆ : ಆರೋಗ್ಯ ಸಚಿವ ಡಾ,ಕೆ.ಸುಧಾಕರ್

ಬೆಂಗಳೂರು: ನವೆಂಬರ್-ಡಿಸೆಂಬರ್ ವೇಳೆಗೆ ಮಕ್ಕಳಿಗೂ ಕೋವಿಡ್ ಲಸಿಕೆ ಲಭ್ಯವಾಗುವ ಸಾಧ್ಯತೆಗಳಿವೆ ಎಂದು ಆರೋಗ್ಯ ಸಚಿವ ಡಾ,ಕೆ.ಸುಧಾಕರ್ ಅವರು ಭಾನುವಾರ ಹೇಳಿದ್ದಾರೆ. ನವದೆಹಲಿಯಲ್ಲಿ ಭಾನುವಾರ ಕೇಂದ್ರ ಆರೋಗ್ಯ ಸಚಿವ…

3 years ago

ಶೇ. 100 ಲಸಿಕೆ ವಿತರಣೆಗೆ ಬಿಬಿಎಂಪಿ ಯಿಂದ ಹೊಸ ಕ್ರಮ

ಬೆಂಗಳೂರು :  ಕೋವಿಡ್‌ ಲಸಿಕೆಯ ಮೊದಲ ಡೋಸ್‌ ನೀಡುವಿಕೆಯಲ್ಲಿ ಶೇ 100 ಗುರಿ ಸಾಧನೆಗೆ ಮುಂದಾಗಿರುವ ಬಿಬಿಎಂಪಿ ಇದಕ್ಕಾಗಿ  ವಿನೂತನ ತಂತ್ರಗಾರಿಕೆಯನ್ನು ಅಳವಡಿಸಿಕೊಂಡಿದೆ. ಕಸ ವಿಲೇವಾರಿಗಾಗಿ ಗುರುತಿಸಿರುವ…

3 years ago