covid

ಇಂದಿನಿಂದ 60 ವರ್ಷ ಮೇಲ್ಪಟ್ಟವರಿಗೆ ಜಿಲ್ಲಾಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆ

ರಾಜ್ಯದಲ್ಲಿ ದಿನೇ ದಿನೇ ಕೋವಿಡ್ ಜೆನ್-1 ರೂಪಾಂತರ ಪ್ರಕರಣಗಳ ಸಂಖ್ಯೆ ಏರಿಕೆ ಆಗುತ್ತಿದ್ದ, ಈ ಹಿನ್ನೆಲೆಯಲ್ಲಿ ಜ.3 ರಿಂದ 60 ವರ್ಷ ಮೇಲ್ಪಟ್ಟವರು ಹಾಗೂ ದೀರ್ಘವ್ಯಾಧಿಗಳಿಂದ (ಕೊಮೊರ್ಬಿಡಿಟಿ)…

4 months ago

ಚಿಕ್ಕಬಳ್ಳಾಪುರದಲ್ಲಿ ವೈದ್ಯರಿಗೆ ಕೊರೊನಾ ಸೋಂಕು ಧೃಡ

ಇಲ್ಲಿನ 64 ವರ್ಷದ ವೈದ್ಯರೊಬ್ಬರಿಗೆ ಕೊರೊನಾ ಸೋಂಕು ಧೃಡವಾಗಿದೆ ಎಂದು ಸಚಿವ ಎಂಸಿ ಸುಧಾಕರ್ ಹೇಳಿಕೆ ನೀಡಿದ್ದಾರೆ.

4 months ago

ಮೈಸೂರು, ಮಂಗಳೂರಿನಲ್ಲಿ ಟೆಸ್ಟಿಂಗ್​ ಹೆಚ್ಚಳ: ದಿನೇಶ್ ಗುಂಡೂರಾವ್‌

ಕೋವಿಡ್‌ ಪರಿಸ್ಥಿತಿ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿದ್ದಾರೆ. ವಲಸೆ ಕಾರ್ಮಿಕನಾಗಿ ಮಂಗಳೂರಿಗೆ ಬಂದಿದ್ದ ವ್ಯಕ್ತಿ ಉಸಿರಾಟದ ತೊಂದರೆಯಿಂದಾಗಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ.…

4 months ago

ಕೋವಿಡ್‌ ಸಕ್ರಿಯ ಪ್ರಕರಣ 2997ಕ್ಕೆ ಏರಿಕೆ: ಓರ್ವ ಸಾವು

ದೇಶದಲ್ಲಿ ಶುಕ್ರವಾರ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಹೊಸದಾಗಿ 640 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ…

4 months ago

ಮೈಸೂರಿನಲ್ಲಿ ಕೊರೊನಾ ನಿಯಂತ್ರಣಕ್ಕೆ ಸರ್ವ ಸಿದ್ಧತೆ

ಕೊರೊನಾ ಸೋಂಕು ಮತ್ತೆ  ಉಲ್ಭಣಗೊಂಡಿದ್ದು, ಸದ್ಯ ಮೈಸೂರಿನಲ್ಲಿ 6 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಹೀಗಾಗಿ ಜಿಲ್ಲಾಡಳಿತ ಸರ್ವ ಸಿದ್ಧತೆಯನ್ನು ಮಾಡಿಕೊಂಡಿದೆ.

4 months ago

ಕೇರಳದಲ್ಲಿ ಇಂದು 115 ಕೋವಿಡ್‌ ಪ್ರಕರಣ ಪತ್ತೆ

ಕೇರಳದಲ್ಲಿ ಇಂದು ಒಂದೇ ದಿನ 115 ಕೋವಿಡ್ ಪ್ರಕರಣ ಕೇರಳದಲ್ಲಿ ದಾಖಲಾಗಿದೆ. ಕೇರಳದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1749ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಇಂದು ಒಟ್ಟು 142 ಕೋವಿಡ್…

4 months ago

ಕೋವಿಡ್ ಹೆಚ್ಚಳ ಹಿನ್ನಲೆ: ಕೇಂದ್ರದಿಂದ ಕೋವಿಡ್ ಗೈಡ್‌ಲೈನ್ಸ್ ಬಿಡುಗಡೆ

ಕೇರಳದಲ್ಲಿ ಕೊರೊನಾ ವೈರಸ್ ರೂಪಾಂತರಿ ಜೆಎನ್​.1 ಪ್ರಕರಣ ಹೆಚ್ಚಳ ಹಿನ್ನಲೆ ಕೇಂದ್ರ ಸರ್ಕಾರ ಕೊವಿಡ್ ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ.

4 months ago

ಸದೀರ ಸಮರ “ವಿಕ್ರಮʼ: ಗೆಲುವಿನ ಖಾತೆ ಓಪನ್‌ ಮಾಡಿದ ಶ್ರೀಲಂಕಾ

ವಿಶ್ವಕಪ್‌ ಟೂರ್ನಿಯಲ್ಲಿ ಸದೀರ ಸಮರ ವಿಕ್ರಮ ಅವರ ಅಜೇಯ 91 ರನ್‌ ಗಳ ನೆರವಿನಿಂದ ಶ್ರೀಲಂಕಾ ತಂಡ ಗೆಲುವಿನ ಖಾತೆ ಓಪನ್‌ ಮಾಡಿದೆ. ಏಕನಾ ಕ್ರೀಡಾಂಗಣದಲ್ಲಿ ಶನಿವಾರ…

6 months ago

ಎರಿಸ್ EG.5: ಕರ್ನಾಟಕದಲ್ಲೂ ಕೋವಿಡ್ ಮತ್ತೆ ಏರಿಕೆಯ ಆತಂಕ

ಬೆಂಗಳೂರು: ಕೊರೊನಾ ರೂಪಾಂತರಿ EG.5 ವೈರಸ್ ವಿದೇಶಗಳಲ್ಲಿ ಆತಂಕ ಸೃಷ್ಟಿಸಿದ್ದು, ಓಮಿಕ್ರಾನ್ ತಳಿಯ ಉಪ ತಳಿ ಎರಿಸ್ EG.5 ಹೊಸ ಅಲೆಗೆ ಕಾರಣವಾಗುವ ಆತಂಕ ಸೃಷ್ಟಿಮಾಡಿದೆ. ಸದ್ಯ…

8 months ago

ನಾನು ಯಾವತ್ತೂ ಬಿಜೆಪಿ ಬಿಡಲ್ಲ ಸಾರ್‌, ಮಹಮ್ಮದ್ ಮಾತು ವೈರಲ್‌

ಎಸ್ಡಿಪಿಐ ಪರ ಅಡ್ಡ ಮತದಾನ ಮಾಡಿದ ಬಿಜೆಪಿ ಬೆಂಬಲಿತ ಸದಸ್ಯ ಮಹಮ್ಮದ್, ಮಂಗಳೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ಚಂದ್ರಹಾಸ್ ಪಂಡಿತ್ ಹೌಸ್ ಜೊತೆಗಿನ ಫೋನ್ ಆಡಿಯೋ ವೈರಲ್…

9 months ago

ಬೆಂಗಳೂರು: ಐಪಿಎಲ್‌ ಹವಾ, ಕೋವಿಡ್‌ ಏರಿಕೆಯ ಭಯ

ರಾಜ್ಯಾದ್ಯಂತ ಐಪಿಎಲ್​ನ ಹವಾ ಜೋರಾಗಿದೆ. ಮೊನ್ನೆ ಬೆಂಗಳೂರಲ್ಲಿ ಆರ್​ಸಿಬಿ ಮ್ಯಾಚ್​ ನಡೆಯಿತು. ಈ ಮ್ಯಾಚ್​ ನೋಡಲು ಸಾವಿರಾರು ಮಂದಿ ಟಿಕೇಟ್‌ ಪಡೆದಿದ್ದರು. ಪಂದ್ಯದ ನಂತರ ಕೊರೊನಾ ವೈರಸ್…

1 year ago

ಹೆಚ್ಚುತ್ತಿರುವ ಕೋವಿಡ್: ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಸ್ಕ್ ಧಾರಣೆ ಕಡ್ಡಾಯ

ಕೋವಿಡ್ ಪ್ರಕರಣಗಳು ಮತ್ತೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಏಪ್ರಿಲ್ 1 ರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲು ತಮಿಳುನಾಡು ಸರ್ಕಾರ ನಿರ್ಧರಿಸಿದೆ.

1 year ago

ಸಾಮಾನ್ಯ ವೈರಸ್‌ ಆಗಿ ಕೋವಿಡ್‌, ವಿಶ್ವಸಂಸ್ಥೆ ವಿಶ್ವಾಸ

ಜಾಗತಿಕವಾಗಿ ಇದುವರೆಗೆ ಏಳು ಮಿಲಿಯನ್‌ಗಿಂತಲೂ ಹೆಚ್ಚು ಸಾವುಗಳನ್ನು ಪಡೆದಿರುವ ಕೋವಿಡ್ -19 ಸಾಂಕ್ರಾಮಿಕ ರೋಗವು ಸಾಧಾರಣ ಜ್ವರದಂತೆ ಪರಿವರ್ತನೆಯಾಗಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ (WHO) ಹೇಳಿದೆ.

1 year ago

ಕೋವಿಡ್ 19 ರ ಮೂಲದ ಮಾಹಿತಿ: ಮಸೂದೆ ಅಂಗೀಕಾರ

ರಿಪಬ್ಲಿಕನ್ ಪಕ್ಷದ ಪ್ರಾಬಲ್ಯ ಹೊಂದಿರುವ ಯುಎಸ್ ಕಾಂಗ್ರೆಸ್, ಕೋವಿಡ್ 19 ರ ಮೂಲದ ಬಗ್ಗೆ ಮಾಹಿತಿಯನ್ನು ಬಹಿರಂಗಪಡಿಸಲು ರಾಷ್ಟ್ರೀಯ ಗುಪ್ತಚರ ನಿರ್ದೇಶಕರಿಗೆ ಅನುವು ಮಾಡುವಂತೆ ಕೇಳುವ ಮಸೂದೆಯನ್ನು…

1 year ago

ಭಾರತದಲ್ಲಿ ಕೋವಿಡ್ ಪ್ರಕರಣಗಳು 17 ಪಟ್ಟು ಹೆಚ್ಚಾಗಬಹುದು: ಬಿಎಚ್‌ಯು ಅಧ್ಯಯನ

ವರದಿಯಾಗದ ಮತ್ತು ಲಕ್ಷಣರಹಿತ ಸೇರಿದಂತೆ ಭಾರತದಲ್ಲಿ ಕೋವಿಡ್ -19 ಪ್ರಕರಣಗಳ ನಿಜವಾದ ಸಂಖ್ಯೆಯು ಅಧಿಕೃತ ಅಂಕಿಅಂಶ 4.5 ಕೋಟಿಗಿಂತ 17 ಪಟ್ಟು ಹೆಚ್ಚಿರಬಹುದು ಎಂದು ಬನಾರಸ್ ಹಿಂದೂ…

1 year ago