CRACKERS

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ನಾಲ್ವರು ಸಾವು

ಕೋಲ್ಕತ್ತ: ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಟಾಕಿ ತಯಾರಿಕೆ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ನಾಲ್ವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

8 months ago

ಬಂಗಾಳದಲ್ಲಿ ನಾಯಿ ಬಾಲಕ್ಕೆ ಪಟಾಕಿ‌ ಹಚ್ಚಿದ ಮಾನವೀಯತೆಯನ್ನು ಮರೆತ ದುಷ್ಕರ್ಮಿಗಳು

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಖರಗ್‌ಪುರದಲ್ಲಿ ದೀಪಾವಳಿ ರಾತ್ರಿ ಬೀದಿ ನಾಯಿಯೊಂದಕ್ಕೆ ಅಪರಿಚಿತ ದುಷ್ಕರ್ಮಿಗಳು ಪಟಾಕಿ ಕಟ್ಟಿ ಬೆಂಕಿ ಹಚ್ಚಿದ ನಂತರ ಅದರ ಎಡ ಹಿಂಗಾಲು ಮತ್ತು…

3 years ago

ರಾಷ್ಟ್ರ ರಾಜಧಾನಿಯಲ್ಲಿ ನಿಷೇಧದ ನಡುವೆಯೂ ಪಟಾಕಿ ಸಿಡಿಸಿದ 281 ಜನರ ಬಂಧನ

ಹೊಸದಿಲ್ಲಿ:  ರಾಜಧಾನಿಯಲ್ಲಿ ಸಂಪೂರ್ಣ ನಿಷೇಧದ ನಡುವೆಯೂ ಭಾರಿ ಪ್ರಮಾಣದಲ್ಲಿ ಪಟಾಕಿಗಳನ್ನು ಸಿಡಿಸಲಾಗಿದ್ದು,ಈ ಸಂಬಂಧ ಕಾನೂನು ಕ್ರಮ ಕೈಗೊಂಡಿರುವ ಪೊಲೀಸರು 281 ಜನರನ್ನು ಬಂಧಿಸಿದ್ದಾರೆ. ಶುಕ್ರವಾರ ಪೊಲೀಸರು ಒದಗಿಸಿದ…

3 years ago

ಮುಂಬೈ: ಸಾಕು ನಾಯಿಗೆ ಹೆದರಿ ಪಟಾಕಿ ಸಿಡಿಸದಂತೆ ವಿನಂತಿಸಿದ ಆರ್ಕಿಟೆಕ್ಟ್‌ಗೆ ಥಳಿಸಿದ ಸ್ಥಳೀಯರು

ಮುಂಬೈ: ಮಹಾರಾಷ್ಟ್ರದ ನವಿ ಮುಂಬೈ ಪ್ರದೇಶದಲ್ಲಿ ಆಘಾತಕಾರಿ ಘಟನೆ ವರದಿಯಾಗಿದ್ದು, ತನ್ನ ಮುದ್ದಿನ ನಾಯಿಯನ್ನು ಹೆದರಿಸುವ ಪಟಾಕಿಗಳನ್ನು ಸಿಡಿಸದಂತೆ ಒತ್ತಾಯಿಸಿದ ವ್ಯಕ್ತಿಯೊಬ್ಬನನ್ನು ಸ್ಥಳೀಯರು ಅಮಾನುಷವಾಗಿ ಥಳಿಸಿದ್ದಾರೆ.ಹತ್ಯೆಗೀಡಾದವರನ್ನು 30…

3 years ago

ರಾಜ್ಯ ರಾಜಧಾನಿಯಲ್ಲಿ ಪಟಾಕಿ ಸಿಡಿದು ಮಕ್ಕಳೂ ಸೇರಿದಂತೆ 9 ಮಂದಿ ಕಣ್ಣಿಗೆ ಹಾನಿ

ಬೆಂಗಳೂರು : ಬೆಂಗಳೂರಿನಲ್ಲಿ ದೀಪಾವಳಿ ಹಬ್ಬಕ್ಕೆ ಪಟಾಕಿ ಸಿಡಿಸಿದ ಪರಿಣಾಮ ಮಕ್ಕಳು ಸೇರಿದಂತೆ 9 ಮಂದಿ ಕಣ್ಣಿಗೆ ಹಾನಿಯಾಗಿದ್ದು, ಮಿಂಟೋ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೆಂಗಳೂರಿನಲ್ಲಿ ದೀಪಾವಳಿ…

3 years ago

ಪಟಾಕಿ ನಿಷೇಧ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುತ್ತೇವೆ-ಕೋಲ್ಕತ್ತಾ ಪೊಲೀಸ್

ಕಲ್ಕತ್ತಾ ; ದೀಪಾವಳಿ ಮತ್ತು ಛಾತ್ ಪೂಜೆಯ ಸಮಯದಲ್ಲಿ ಎಲ್ಲಾ ರೀತಿಯ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ಕಲ್ಕತ್ತಾ ಹೈಕೋರ್ಟ್‌ನ ನಿಷೇಧವನ್ನು ಉಲ್ಲಂಘಿಸಿ ಪಟಾಕಿ ಸಿಡಿಸುವುದು ಕಂಡುಬಂದರೆ…

3 years ago

ಬೇರಿಯಂ ಲವಣಾಂಶ ಹೊಂದಿರುವ ಪಟಾಕಿಗಳಿಗೆ ಮಾತ್ರ ನಿಷೇಧವಿದೆ- ಸುಪ್ರೀಂಕೋರ್ಟ್‌

ನವದೆಹಲಿ:ಪಟಾಕಿಗಳ ಬಳಕೆಗೆ ಸಂಪೂರ್ಣ ನಿಷೇಧವಿಲ್ಲ. ಆದರೆ ಇಲ್ಲಿ ಸೂಚಿಸಿದ ಪಟಾಕಿಗಳನ್ನು ಮಾತ್ರ ನಿಷೇಧಿಸಲಾಗಿದೆ ಎಂದು ಸ್ಪಷ್ಟಪಡಿಸಲಾಗಿದೆ. ಇವು ಆರೋಗ್ಯಕ್ಕೆ ಹಾನಿಕರವಾಗಿವೆ. ನಾಗರಿಕರು, ವಿಶೇಷವಾಗಿ ಹಿರಿಯರು ಮತ್ತು ಮಕ್ಕಳ…

3 years ago

ಪಟಾಕಿ ಅಂಗಡಿಯಲ್ಲಿ ಸ್ಫೋಟ: 5 ಮಂದಿ ಸಜೀವದಹನ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ ಸಂಭವಿಸಿದ್ದರಿಂದ ಕನಿಷ್ಠ 5 ಮಂದಿ ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ಕಲಾಕುರುಚ್ಚಿ ಜಿಲ್ಲೆಯ ಶಂಕರಾಪುರಂನಲ್ಲಿ ಸಂಭವಿಸಿದೆ. ದೀಪಾವಳಿ ಹಿನ್ನೆಲೆಯಲ್ಲಿ ಸಂಗ್ರಹಿಸಲಾಗಿದ್ದ…

3 years ago