Bengaluru 27°C

ʻಸತ್ಯದ ಹಾದಿಯಲ್ಲಿದ್ದರೆ ಶ್ರೀಕೃಷ್ಣ ಮುನ್ನಡೆಸುತ್ತಾನೆʼ : ಗೆಲುವಿನ ಬಳಿಕ  ಹರಿಯನು ನೆನೆದ  ಗೌತಮ್ 

ಐಪಿಎಲ್​ನ 17ನೇ ಆವೃತ್ತಿಯಲ್ಲಿ ಗೌತಮ್ ಗಂಭೀರ್ ಅವರ ಮಾರ್ಗದರ್ಶನದಲ್ಲಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಯಶಸ್ವಿಯಾಗಿದೆ.ಈ ಯಶಸ್ಸಿನ ಖುಷಿಯಲ್ಲಿ ಗಂಭೀರ್ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ವೊಂದನ್ನು ಹಂಚಿಕೊಂಡಿದ್ದಾರೆ.

ಐಪಿಎಲ್​ನ 17ನೇ ಆವೃತ್ತಿಯಲ್ಲಿ ಗೌತಮ್ ಗಂಭೀರ್ ಅವರ ಮಾರ್ಗದರ್ಶನದಲ್ಲಿ ಮತ್ತೊಮ್ಮೆ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಯಶಸ್ವಿಯಾಗಿದೆ

ಬಾಂಗ್ಲಾದೇಶ್ ವಿರುದ್ಧ ಟಿ20 ಸರಣಿಯಲ್ಲಿ ಯುಎಸ್‌ಎಗೆ ಜಯಭೇರಿ

ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯನ್ನು 1-2 ಅಂತರದಿಂದ ಯುಎಸ್​ಎ (USA) ತಂಡ ಗೆದ್ದುಕೊಂಡಿದೆ.

ಬಾಂಗ್ಲಾದೇಶ್ ವಿರುದ್ಧದ ಟಿ20 ಸರಣಿಯನ್ನು 1-2 ಅಂತರದಿಂದ ಯುಎಸ್​ಎ (USA) ತಂಡ ಗೆದ್ದುಕೊಂಡಿದೆ. ಹೌಸ್ಟನ್​ನ ಪ್ರೈರೀ ವ್ಯೂ ಕ್ರಿಕೆಟ್ ಕಾಂಪ್ಲೆಕ್ಸ್ ಸ್ಡೇಡಿಯಂನಲ್ಲಿ

ಇಂದು ಕೆಕೆಆರ್‌ ಮತ್ತು ಸನ್‌ರೈಸರ್ಸ್‌ ನಡುವೆ ಫೈನಲ್ ಪಂದ್ಯ

ಇಂಡಿಯನ್ ಪ್ರೀಮಿಯರ್ ಲೀಗ್ 2024 ಫೈನಲ್ ಪಂದ್ಯ ಇಂದು ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ ಸೀಸನ್ 17 ಅಂತಿಮ ಹಣಾಹಣಿಯಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ಮತ್ತು ಸನ್​ರೈಸರ್ಸ್ ಹೈದಾರಾಬಾದ್​ ತಂಡಗಳು ಮುಖಾಮುಖಿಯಾಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ 2024 ಫೈನಲ್ ಪಂದ್ಯ ಇಂದು ನಡೆಯಲಿದೆ. ಚೆನ್ನೈನ ಎಂಎ ಚಿದಂಬರಂ (ಚೆಪಾಕ್) ಸ್ಟೇಡಿಯಂನಲ್ಲಿ ನಡೆಯಲಿರುವ ಐಪಿಎಲ್ ಸೀಸನ್ 17 ಅಂತಿಮ ಹಣಾಹಣಿಯಲ್ಲಿ

ಅಮೆರಿಕದತ್ತ ಪ್ರಯಾಣ ಬೆಳೆಸಿದ ಟೀಂ ಇಂಡಿಯಾದ ಮೊದಲ ಬ್ಯಾಚ್

ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ಜೂನ್ 2 ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗಾಗಿ ಟೀಂ ಇಂಡಿಯಾದ ಮೊದಲ ಬ್ಯಾಚ್ ಇಂದು ಅಮೆರಿಕದತ್ತ ಪ್ರಯಾಣ ಬೆಳೆಸಿದೆ.

ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್‌ ಆತಿಥ್ಯದಲ್ಲಿ ಜೂನ್ 2 ರಿಂದ ಆರಂಭವಾಗಲಿರುವ ಐಸಿಸಿ ಟಿ20 ವಿಶ್ವಕಪ್‌ ಟೂರ್ನಿಗಾಗಿ ಟೀಂ ಇಂಡಿಯಾದ ಮೊದಲ ಬ್ಯಾಚ್ ಇಂದು ಅಮೆರಿಕದತ್ತ ಪ್ರಯಾಣ ಬೆಳೆಸಿದೆ.

ಐಪಿಎಲ್​ ವಿನ್ನರ್​ಗೆ ಸಿಗುವ ಬಹುಮಾನ ಮೊತ್ತವೆಷ್ಟು ಗೊತ್ತೆ? 4ನೇ ಸ್ಥಾನಿ ಆರ್​ಸಿಬಿಗೆ ಸಿಕ್ಕ ಹಣವೆಷ್ಟು?

17ನೇ ಆವೃತ್ತಿಯ ಐಪಿಎಲ್ ಭಾನುವಾರ ನಡೆಯಲಿರುವ ಫೈನಲ್​ ಪಂದ್ಯದಲ್ಲಿ ಮುಕ್ತಾಯ ಹಂತದಲ್ಲಿದೆ. ಕೋಲ್ಕತ್ತಾ ನೈಟ್​ ರೈಡರ್ಸ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ.

17ನೇ ಆವೃತ್ತಿಯ ಐಪಿಎಲ್ ಭಾನುವಾರ ನಡೆಯಲಿರುವ ಫೈನಲ್​ ಪಂದ್ಯದಲ್ಲಿ ಮುಕ್ತಾಯ ಹಂತದಲ್ಲಿದೆ. ಕೋಲ್ಕತ್ತಾ ನೈಟ್​ ರೈಡರ್ಸ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳು ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ.

ಸನ್‌ರೈಸರ್ಸ್ ಹೈದರಾಬಾದ್‌ಗೆ 36 ರನ್‌ಗಳಿಂದ ಭರ್ಜರಿ ಗೆಲುವು : ಫೈನಲ್​ನಲ್ಲಿ ಕೆಕೆಆರ್ ವಿರುದ್ಧ ಕಣಕ್ಕೆ​

ಶುಕ್ರವಾರ ನಡೆದ ಐಪಿಎಲ್​ನ​ ಕ್ವಾಲಿಫೈಯರ್-2​ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ 36 ರನ್​ಗಳ ಭರ್ಜರಿ ಗೆಲುವು ಸಾಧಿಸಿ ಫೈನಲ್​ ಪ್ರವೇಶಿಸಿದೆ. ಮೇ 26ರಂದು ನಡೆಯುವ ಫೈನಲ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಸೆಣಸಾಡಲಿದೆ.

ಶುಕ್ರವಾರ ನಡೆದ ಐಪಿಎಲ್​ನ​ ಕ್ವಾಲಿಫೈಯರ್-2​ ಪಂದ್ಯದಲ್ಲಿ ಸನ್​ರೈಸರ್ಸ್ ಹೈದರಾಬಾದ್​ತಂಡ ರಾಜಸ್ಥಾನ್​ ರಾಯಲ್ಸ್​ ವಿರುದ್ಧ 36 ರನ್​ಗಳ ಭರ್ಜರಿ ಗೆಲುವು ಸಾಧಿಸಿ ಫೈನಲ್​ ಪ್ರವೇಶಿಸಿದೆ.

ದಿನೇಶ್​ ಕಾರ್ತಿಕ್​ ನಿವೃತ್ತಿ ಬೆನ್ನಲ್ಲೇ ಫಾಫ್​ ನಿವೃತ್ತಿ ಘೋಷಣೆ ಸಾಧ್ಯತೆ

ನಿನ್ನೆ  ನಡೆದ ರೋಚಕ ಪಂದ್ಯದಲ್ಲಿ ರಾಜಸ್ಥಾನ್​​ ರಾಯಲ್ಸ್​​ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಟೀಮ್​​ ಸೋಲು ಕಂಡು ಪ್ಲೇ ಆಫ್​​ನಿಂದ ಅಧಿಕೃತವಾಗಿ ಹೊರಬಿದ್ದಿದೆ.

ನಿನ್ನೆ  ನಡೆದ ರೋಚಕ ಪಂದ್ಯದಲ್ಲಿ ರಾಜಸ್ಥಾನ್​​ ರಾಯಲ್ಸ್​​ ವಿರುದ್ಧ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಟೀಮ್​​ ಸೋಲು ಕಂಡು ಪ್ಲೇ ಆಫ್​​ನಿಂದ ಅಧಿಕೃತವಾಗಿ ಹೊರಬಿದ್ದಿದೆ.

ಈ ಬಾರಿಯು ಆರ್‌ಸಿಬಿ ಪಾಲಿಗೆ ಒಲಿಯದ ಕಪ್‌ : ಕ್ವಾಲಿಫೈಯರ್​​ 2ಗೆ ಎಂಟ್ರಿ ಕೊಟ್ಟ ರಾಜಸ್ಥಾನ್

ಐಪಿಎಲ್ ಟ್ರೋಫಿಯನ್ನು ಗೆಲ್ಲುವ ಆರ್​ಸಿಬಿಯ ಭರವಸೆಗಳು ಮೇ 22 ರ ಬುಧವಾರ ಕೊನೆಗೊಂಡವು. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್ ವಿರುದ್ಧ ಸೋತ ನಂತರ ಐಪಿಎಲ್ 2024 ರ (IPL 2024) ಎಲಿಮಿನೇಟರ್​ ಹಂತದಲ್ಲಿಯೇ ರೆಡ್​ಆರ್ಮಿ ಹೊರಕ್ಕೆ ಬಿತ್ತು.

ಐಪಿಎಲ್ ಟ್ರೋಫಿಯನ್ನು ಗೆಲ್ಲುವ ಆರ್​ಸಿಬಿಯ ಭರವಸೆಗಳು ಮೇ 22 ರ ಬುಧವಾರ ಕೊನೆಗೊಂಡವು. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ರಾಜಸ್ಥಾನ್

ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿ: ದಾಖಲೆ ಬರೆದ ವಿರಾಟ್‌ ಕೊಹ್ಲಿ

ವಿರಾಟ್‌ ಕೊಹ್ಲಿ ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಐಪಿಎಲ್‌ ಇತಿಹಾಸದಲ್ಲಿ 8000 ರನ್‌ ಹೊಡೆದ ಏಕೈಕ ಬ್ಯಾಟರ್‌ ಎಂಬ ದಾಖಲೆಗೆ ಕೊಹ್ಲಿ ಪಾತ್ರರಾಗಿದ್ದಾರೆ.

ವಿರಾಟ್‌ ಕೊಹ್ಲಿ ಐಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. ಐಪಿಎಲ್‌ ಇತಿಹಾಸದಲ್ಲಿ 8000 ರನ್‌ ಹೊಡೆದ ಏಕೈಕ ಬ್ಯಾಟರ್‌ ಎಂಬ ದಾಖಲೆಗೆ ಕೊಹ್ಲಿ ಪಾತ್ರರಾಗಿದ್ದಾರೆ.