cricket

ಶತಕ ಸಿಡಿಸಿದ ವಿಲ್​ ಜಾಕ್ಸ್​ : ಆರ್​ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಗೆಲುವು

ವಿಲ್​ ಜ್ಯಾಕ್ಸ್ ​ಅವರ ಶತಕ ಬಾರಿಸಿದ್ದು ಅವರ ಭರ್ಜರಿ ಬ್ಯಾಟಿಂಗ್‌ಗೆ ಫ್ಯಾನ್ಸ್‌ ಫಿದ ಆಗಿದ್ದಾರೆ. ಇನ್ನು ವಿರಾಟ್​ ಕೊಹ್ಲಿಯ(70*) ಅರ್ಧಶತಕದ ಸೊಗಸಾದ ಬ್ಯಾಟಿಂಗ್​ ನೆರವಿನಿಂದ ರಾಯಲ್​ ಜಾಲೆಂಜರ್ಸ್​…

3 days ago

ಹೈದರಾಬಾದ್​​ ವಿರುದ್ಧ ಆರ್‌ಸಿಬಿ ಭರ್ಜರಿ ಬ್ಯಾಟಿಂಗ್‌

ರಾಜೀವ್​ ಗಾಂಧಿ ಇಂಟರ್ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರೋ ಇಂಡಿಯನ್​ ಪ್ರೀಮಿಯರ್​ ಲೀಗ್​ ಹೈವೋಲ್ಟೇಜ್​ ಪಂದ್ಯದಲ್ಲಿ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಮತ್ತು ಸನ್​ರೈಸರ್ಸ್​ ಹೈದರಾಬಾದ್​ ತಂಡಗಳು ಮುಖಾಮುಖಿ…

6 days ago

ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟರ್ ಪಾಕ್ ಮಾಜಿ ಕ್ಯಾಪ್ಟನ್ ವಿದಾಯ

ಟಿ20 ವಿಶ್ವಕಪ್‌ ಆರಂಭವಾಗುವುದಕ್ಕೂ ಮುನ್ನ ಮಾಜಿ ನಾಯಕಿ ಬಿಸ್ಮಾ ಮರೂಫ್ ಅವರ ದಿಡೀರ್ ನಿವೃತ್ತಿ ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಸಮಸ್ಯೆಗಳನ್ನು ಹೆಚ್ಚಿಸಿದೆ. 17 ವರ್ಷಗಳ ವೃತ್ತಿಜೀವನದ ನಂತರ…

6 days ago

ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ ಗೆ 6 ವಿಕೆಟ್‌ಗಳ ಜಯ

ಚೆನ್ನೈನಲ್ಲಿ ಮಂಗಳವಾರ ನಡೆದ ಐಪಿಎಲ್‌ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ವಿರುದ್ಧ ಲಕ್ನೋ ಸೂಪರ್‌ ಜೈಂಟ್ಸ್‌ 6 ವಿಕೆಟ್‌ಗಳ ಜಯ ಸಾಧಿಸಿತು.

1 week ago

ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ಟ್ವೆಂಟಿ-20 ವಿಶ್ವಕಪ್ 2024 ರ ಆಯ್ಕೆಯ ಬಗ್ಗೆ ಆಯ್ಕೆ ಸಮಿತಿ ಅಧ್ಯಕ್ಷ ಅಜಿತ್ ಅಗರ್ಕರ್ ಮತ್ತು ಮುಖ್ಯ ಕೋಚ್…

2 weeks ago

ಐಪಿಎಲ್ ಬೆಟ್ಟಿಂಗ್‌: ಸಾಲಗಾರರ ಕಾಟಕ್ಕೆ ಹೆಂಡತಿ ಮಕ್ಕಳಿಗೆ ವಿಷ ಕೊಟ್ಟು ತಾನು ಆತ್ಮಹತ್ಯೆಗೆ ಯತ್ನ

ಐಪಿಎಲ್ ಕ್ರಿಕೆಟ್‌ ಬೆಟ್ಟಿಂಗ್‌ನಲ್ಲಿ ಲಕ್ಷಾಂತರ ರೂಪಾಯಿ ಕಳೆದುಕೊಂಡ ವ್ಯಕ್ತಿಯೊಬ್ಬ ಸಾಲಗಾರರ ಕಾಟಕ್ಕೆ ಬೇಸತ್ತು, ಹೆಂಡತಿ, ಮಕ್ಕಳಿಗೆ ವಿಷ ನೀಡಿ ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ…

2 weeks ago

ಐಪಿಎಲ್​ ಪಂದ್ಯದ ದಿನ ಮೈದಾನದ ಫೋಟೋ ಹಂಚಿಕೊಳ್ಳುವಂತಿಲ್ಲ: ಬಿಸಿಸಿಐ

ಇನ್ನು ಮುಂದೆ ಐಪಿಎಲ್‌ ಪಂದ್ಯದ ದಿನದಂದು ಮೈದಾನದ ಫೋಟೋ ಹಂಚಿಕೊಳ್ಳುವಂತಿಲ್ಲ ಎಂದು ಬಿಬಿಸಿಸಿಐ ಫ್ರಾಂಚೈಸಿಗಳಿಗೆ ಖಡಕ್​ ಸೂಚನೆ ನೀಡಿದೆ ಎನ್ನಲಾಗಿದೆ. ಇಂದು ನಡೆಯುವ 32ನೇ ಪಂದ್ಯದಲ್ಲಿ ಗುಜರಾತ್​…

2 weeks ago

ಆರ್‌ಸಿಬಿ ಮುಂದಿದೆ ಪ್ಲೇಆಫ್‌ಗೆ ನೇರ ಎಂಟ್ರಿ ಅವಕಾಶ

ಈ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಮೊದಲಾರ್ಧದಲ್ಲಿ ಸೋಲನ್ನು ಕಂಡಿರುವ ಆರ್‌ಸಿಬಿ ತಂಡಕ್ಕೆ ಇನ್ನು ಒಂದು ಅವಕಾಶ ಅವರ ಮುಂದಿದೆ. ಏಪ್ರಿಲ್ 21 ರಂದು ನಡೆಯಲಿರುವ ಕೊಲ್ಕತ್ತಾ…

2 weeks ago

ಕೊಹ್ಲಿ ಭರ್ಜರಿ ಬ್ಯಾಟಿಂಗ್‌ : ಕೇವಲ 20 ಬಾಲ್​​ನಲ್ಲಿ 42 ರನ್​ ಚಚ್ಚಿದ ವಿರಾಟ್‌

ಎಂ. ಚಿನ್ನಸ್ವಾಮಿ ಅಂತರಾಷ್ಟ್ರೀಯ ಕ್ರೀಡಾಂಗಣ ನಡೆಯುತ್ತಿರೋ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ಮಾಡಿದ ಹೈದರಾಬಾದ್​ ನಿಗದಿತ 20 ಓವರ್​ನಲ್ಲಿ 3 ವಿಕೆಟ್​ ನಷ್ಟಕ್ಕೆ ಬರೋಬ್ಬರಿ 287 ರನ್​ ಕಲೆ…

2 weeks ago

ನಿವೃತ್ತಿ ಬಗ್ಗೆ ಮಾತನಾಡಿದ ಹಿಟ್‌ ಮ್ಯಾನ್ ರೋಹಿತ್ ಶರ್ಮ

ನಿವೃತ್ತಿ ಬಗ್ಗೆ ನಾನಿನ್ನೂ ಯೋಚಿಸಿಲ್ಲ, ಭಾರತಕ್ಕಾಗಿ ಇನ್ನಷ್ಟು ಜಾಗತಿಕ ಟ್ರೋಫಿಗಳನ್ನು ಗೆಲ್ಲುವ ಹಸಿವು ಈಗಲೂ ಇದೆ ಎಂದು ಭಾರತೀಯ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮ ಹೇಳಿದ್ದಾರೆ.

3 weeks ago

ಆರ್.ಸಿ.ಬಿ ಸೋಲಿಗೆ ಅಂಪೈರ್​​ಗಳೇ ಕಾರಣ; ಕ್ರಿಕೆಟ್‌ ಲೋಕದಲ್ಲಿ ಹೊಸ ಚರ್ಚೆ

ಇಂಡಿಯನ್​ ಪ್ರೀಮಿಯರ್​​ ಲೀಗ್​​ 2024ರ ಮುಂಬೈ ಇಂಡಿಯನ್ಸ್​​ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ನಡುವೆ ನಡೆದ ಪಂದ್ಯದಲ್ಲಿ ಅಂಪೈರ್ಗಳು ಹಸ್ತಕ್ಷೇಪ ಮಾಡಿ ಫಲಿತಾಂಶವನ್ನು ಬದಲಿಸಿ ಆರ್.ಸಿ.ಬಿ ಸೋಲಿಗೆ…

3 weeks ago

ಐಪಿಎಲ್: ಮುಂಬೈನ ಅಬ್ಬರದ ಆಟಕ್ಕೆ ನೆಲಕಚ್ಚಿದ ಆರ್ ಸಿಬಿ

ಆರ್​ಸಿಬಿ ವಿರುದ್ಧ ಮುಂಬೈ ಇಂಡಿಯನ್ಸ್​ 7 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ. ಕಳಪೆ ಬೌಲಿಂಗ್‌ಗೆ, ಕಳಪೆ ಫೀಲ್ಡಿಂಗ್‌ಗೆ ಮತ್ತೆ ಆರ್‌ಸಿಬಿ ಬೆಲೆ ತೆತ್ತಿದೆ.  ಆರ್​ಸಿಬಿ ನೀಡಿದ 196…

3 weeks ago

ಗುರುವಾರ ನಡೆಯಬೇಕಿದ್ದ ಆರ್​​​ಸಿಬಿ, ಮುಂಬೈ ಇಂಡಿಯನ್ಸ್​ ಐಪಿಎಲ್​​ ಪಂದ್ಯ ರದ್ದು ಸಾಧ್ಯತೆ

ಏಪ್ರೀಲ್‌ 11 ರಂದು ನಡೆಯಬೇಕಿದ್ದ ಆರ್​​​ಸಿಬಿ, ಮುಂಬೈ ಇಂಡಿಯನ್ಸ್​ ಐಪಿಎಲ್​​ ಪಂದ್ಯ ರದ್ದು ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.ಕಳೆದ ಪಂದ್ಯದಲ್ಲಿ ರಾಜಸ್ತಾನ್​ ರಾಯಲ್ಸ್​​ ವಿರುದ್ಧ ಹೀನಾಯ ಸೋಲು…

3 weeks ago

ಭರ್ಜರಿ ಬ್ಯಾಟಿಂಗ್‌ : ಸೆಂಚುರಿ ಭಾರಿಸಿ ದಾಖಲೆ ಬರೆದ ಕೊಹ್ಲಿ

ಇಂದು ಜೈಪುರ ಇಂಟರ್​ ನ್ಯಾಷನಲ್​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ರಾಜಸ್ತಾನ್​ ರಾಯಲ್ಸ್​ , ರಾಯಲ್​ ಚಾಲೆಂಜರ್ಸ್​​ ಬೆಂಗಳೂರು ಕಾಳಗ ಮುಂದುವರೆದಿದ್ದು ಆರ್‌ಸಿಬಿಯ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿ ಪ್ರೀಮಿಯರ್​…

4 weeks ago

RCB ಸ್ಟಾರ್‌ ಆಟಗಾರ್ತಿ ಶ್ರೇಯಾಂಕ ಪಾಟೀಲ್​ಗೆ ತವರಿನಲ್ಲಿ ಅದ್ಧೂರಿ ಸ್ವಾಗತ

ಕರ್ನಾಟಕ ಕ್ರಶ್, ಟಗರು ಪುಟ್ಟಿ ಎಂದೆಲ್ಲಾ ಖ್ಯಾತಿ ಪಡೆದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಸ್ಟಾರ್‌ ಆಟಗಾರ್ತಿ ಶ್ರೇಯಾಂಕ ಪಾಟೀಲ್‌ ಅವರಿಗೆ ತವರೂರಾದ ಕಲಬುರಗಿಯಲ್ಲಿ ಭರ್ಜರಿಯಾಗಿ…

4 weeks ago