crime

ಸಲ್ಮಾನ್ ಮನೆ ಮುಂದೆ ಗುಂಡಿನ ದಾಳಿ: ಬಂಧನವಾಗಿದ್ದ ವ್ಯಕ್ತಿ ಆತ್ಮಹತ್ಯೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಮುಂದೆ ಗುಂಡಿನ ದಾಳಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿತ್ತು. ಪೊಲೀಸ್ ಕಸ್ಟಡಿಯಲ್ಲಿಟ್ಟುಕೊಂಡು ಅವರನ್ನು ವಿಚಾರಣೆ ಮಾಡಲಾಗುತ್ತಿತ್ತು.

13 hours ago

ಕುಕಿಯ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಪೊಲೀಸರೇ ಕಾರಣ !

ಸಂಘರ್ಷ ಪೀಡಿತ ಮಣಿಪುರದಲ್ಲಿ ಕಳೆದ ವರ್ಷ ಮೇ 3ರಂದು ನಡೆದಿದ್ದ ಇಬ್ಬರು ಮಹಿಳೆಯರ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದ್ದು, ಪೊಲೀಸರು ಸಂತ್ರಸ್ತರಿಗೆ…

14 hours ago

ನೇಹಾ ಹಿರೇಮಠ ಹತ್ಯೆ ಪ್ರಕರಣ: ‘ಆರೋಪಿ ಫಯಜ್’ಗೆ ನ್ಯಾಯಾಂಗ ಬಂಧನ

ಹುಬ್ಬಳ್ಳಿಯ ಕೆಎಎಲ್​ಇ ವಿವಿ ಆವರಣದಲ್ಲಿ ನಡೆದಿದ್ದ ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಫಯಾಜ್ ಸಿಐಡಿ ಕಸ್ಟಡಿ ಅಂತ್ಯವಾಗಿದ್ದು,​ ಈ ಹಿನ್ನಲೆ ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

1 day ago

ಕಾಂಗ್ರೆಸ್ ಪ್ರಜ್ವಲ್ ಪ್ರಕರಣವನ್ನು ಎನ್‌ಡಿಎ ಅಪರಾಧ ಎನ್ನುವಂತೆ ಬಿಂಬಿಸುವ ಪ್ರಯತ್ನ: ಸಿ.ಟಿ.ರವಿ

ಪ್ರಜ್ವಲ್ ರೇವಣ್ಣ ಪ್ರಕರಣ ಚುನಾವಣೆಗೆ ಪರೋಕ್ಷವಾಗಿ ಸಣ್ಣ ಪ್ರಮಾಣದ ಪ್ರಭಾವ ಬೀರುತ್ತದೆ. ಆದರೆ ಕಾಂಗ್ರೆಸ್ ಇದನ್ನು ಇಡೀ ಎನ್‌ಡಿಎ ಅಪರಾಧ ಎಂಬ ಥರ ಬಿಂಬಿಸುವ ಪ್ರಯತ್ನ ಮಾಡುತ್ತಿದೆ…

2 days ago

ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ವೈರಲ್; ಸ್ಫೋಟಕ ಟ್ವಿಸ್ಟ್ ಕೊಟ್ಟ ಚಾಲಕ !

ಹಾಸನದಲ್ಲಿ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಎಸ್‌ಐಟಿ ತನಿಖೆ ಶುರುವಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಗಂಭೀರ ಆರೋಪ ಕೇಳಿ ಬಂದ ಮೇಲೆ ಈ ಕೇಸ್…

2 days ago

“ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಮೋದಿಯೇ ನೇರ ಕಾರಣ”

ಸದ್ಯ ರಾಜ್ಯದಲ್ಲಿ, ರಾಜಕೀಯ ವಲಯದಲ್ಲಿ ಪ್ರಜ್ವಲ್ ರೇವಣ್ಣನ ಅಶ್ಲೀಲ ವಿಡಿಯೋ ಪ್ರಕರಣದ ಬಗ್ಗೆಯೇ ಸದ್ದು. ಇನ್ನು ಈ ಬಗ್ಗೆ ಪ್ರಧಾನಿ ಮೋದಿ ಅವರಿಗೆ ಹಾಗೂ ಪ್ರಧಾನಿ ಕಾರ್ಯಾಲಯಕ್ಕೂ…

2 days ago

ಗುಟ್ಕಾ ಹಾಕಿ ಬುಲೆಟ್ ಓಡಿಸೋ ಮಡದಿಗೆ ಡಿವೋರ್ಸ್ ಕೊಡಲು ಮುಂದಾದ ಪತಿರಾಯ

ಕುಡಿದು ಬರುವ ಗಂಡ ಹಣವನ್ನೆಲ್ಲ ಖಾಲಿ ಮಾಡಿ ಪತ್ನಿಯನ್ನು ಬೀದಿಗೆ ಹಾಕಿದ ಉದಾಹರಣೆ ಇದೆ. ಅದೇ ರೀತಿ ಕುಡಿತ ಸೇರಿದಂತೆ ಬೇರೆ ಚಟಕ್ಕೆ ಬಿದ್ದ ಪತ್ನಿಯಿಂದಲೂ ಪತಿ…

2 days ago

ಮಾನಸಿಕ ಅಸ್ವಸ್ಥ ಬಾಲಕಿಯನ್ನೂ ಬಿಡದ ಕಾಮುಕನಿಗೆ 106 ವರ್ಷ ಜೈಲು ಶಿಕ್ಷೆ !

 15 ವರ್ಷ ವಯಸ್ಸಿನ ಮಾನಸಿಕ ಅಸ್ವಸ್ಥ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಗರ್ಭ ಧರಿಸುವಂತೆ ಮಾಡಿದ ವ್ಯಕ್ತಿಗೆ ಕೇರಳ ನ್ಯಾಯಾಲಯವು 106 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ.

2 days ago

ಶನಿವಾರಸಂತೆ ಹಲ್ಲೆ ಪ್ರಕರಣ : ನಿಷ್ಪಕ್ಷಪಾತ ತನಿಖೆಗೆ ಹನೀಫ್ ಒತ್ತಾಯ

ಕಳೆದ ಚುನಾವಣಾ ದಿನದಂದು ಕ್ಷುಲ್ಲಕ ವಿಚಾರವಾಗಿ ಎರಡು ರಾಜಕೀಯ ಪಕ್ಷಗಳ ನಡುವೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಿಷ್ಪಕ್ಷಪಾತವಾದ ತನಿಖೆ ನಡೆಸಿ ಸತ್ಯಂಶವನ್ನು ಹೊರತೆಗೆಯಬೇಕು. ಅಲ್ಲದೆ…

2 days ago

ಬಟ್ಟೆ ತೊಳೆಯುತ್ತಿದ್ದ ಹೆಂಡತಿಯನ್ನು ಕೊಚ್ಚಿ ಕೊಲೆ : ಗಂಡನ ಮೇಲೆ ಶಂಕೆ

ನಾಲೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ ಕೊಚ್ಚಿ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದ್ದು ಗಂಡೆ ಕೊಲೆ ಮಾಡಿರುವುದಾಗಿ ಶಂಕೆ ವ್ಯಕ್ತವಾಗಿದೆ. ಘಟನೆ ತರೀಕೆರೆ ತಾಲೂಕಿನ ಕರಕುಚ್ಚಿ ಗ್ರಾಮದಲ್ಲಿ ಬೆಳಕಿಗೆ…

3 days ago

ತಂದೆ ಮುಖಕ್ಕೆ ಮನ ಬಂದಂತೆ ಹೊಡೆದು ಕೊಂದೆ ಬಿಟ್ಟ ಕ್ರೂರಿ ಮಗ

ಆಸ್ತಿ ಆಸೆಯಿಂದಾಗಿ ಹೆತ್ತ ತಂದೆ ಎಂದು ನೋಡದೆ ಮನಬಂದಂತೆ ಹೊಡೆದಿದ್ದಾನೆ. ಆತನ ಹೊಡೆತದ ನೋವು ತಾಳಲಾರದೆ ವೃದ್ಧ ಪ್ರಾಣಬಿಟ್ಟಿದ್ದಾರೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದೆ.…

3 days ago

ಮಸೀದಿ ಒಳಗೆ ನುಗ್ಗಿ ಮಕ್ಕಳ ಮುಂದೆ ದೊಣ್ಣೆಗಳಿಂದ ಹೊಡೆದು ಧರ್ಮಗುರುವಿನ ಕೊಲೆ

ಅಕ್ರಮವಾಗಿ ಮಸೀದಿ ಒಳಗೆ ನುಗ್ಗಿದ ಮೂವರು ಮಾಸ್ಕ್​ ಧರಿಸಿದ ದುಷ್ಕರ್ಮಿಗಳು ಅಮಾನುಷವಾಗಿ ದೊಣ್ಣೆಗಳಿಂದ ಹೊಡೆದು ಧರ್ಮಗುರುವನ್ನು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಘಟನೆಯು ರಾಜಸ್ಥಾನದ ರಾಮಗಂಜ್‌ನ ಕಾಂಚನ್…

3 days ago

ಪ್ರೀತಿ ಮಾಡಿ ಅತ್ತೆಯನ್ನೇ ಮದುವೆಯಾದ ಅಳಿಯ: ಜೈ ಅಂದ ಮಾವ

ವ್ಯಕ್ತಿಯೊಬ್ಬ ತನ್ನ ಪತ್ನಿ ಮರಣದ ನಂತರ ಅತ್ತೆಯ ಜೊತೆ ಸಲುಗೆ ಬೆಳೆಸಿ, ಪ್ರೀತಿ ಮಾಡಿ ಮದುವೆಯಾಗಿರುವ ಘಟನೆ ಬಿಹಾರ ಬಂಕಾದ ಛತ್ರಪಾಲ್ ಪಂಚಾಯತ್‌ನ ಹೀರ್​ಮೋತಿ ಗ್ರಾಮದಲ್ಲಿ ನಡೆದಿದೆ.

3 days ago

ಮಂಗಳೂರು: ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನ ಸಾಗಾಟ !

ಗುದನಾಳದಲ್ಲಿ ಬಚ್ಚಿಟ್ಟು 54 ಲಕ್ಷ ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ನಡೆದಿದೆ. ಪ್ರಯಾಣಿಕನೊಬ್ಬ 54.3 ಲಕ್ಷ ರೂಪಾಯಿ ಮೌಲ್ಯದ…

3 days ago

ರಾಕ್ಷಸನಂತೆ ಮಗುವಿನ ಎದೆ ಮೇಲೆ ಕಾಲಿಟ್ಟು ಕೊಂದ ಪಾಪಿ

ಸಾಲದ ವಿಚಾರವಾಗಿ ಎರಡು ಕುಟುಂಬಗಳ ನಡುವೆ ನಡೆಯುತ್ತಿದ್ದ ಜಗಳದಲ್ಲಿ ವ್ಯಕ್ತಿಯೊಬ್ಬ ಮೂರು ವರ್ಷದ ಮಗುವಿನ ಎದೆ ಮೇಲೆ ಕಾಲಿಟ್ಟು, ತುಳಿದು ಹತ್ಯೆ ಮಾಡಿರುವ ಅಮಾನುಷ ಘಟನೆ ಬೆಳಗಾವಿ…

4 days ago