CRISGEL

ತಾನಿನ್ನೂ ವಿದಾಯ ಘೋಷಿಸಿಲ್ಲ ಎಂದು ಸ್ಪಷ್ಟನೆ ನೀಡಿದ ವೆಸ್ಟ್ ಇಂಡೀಸ್ ಬ್ಯಾಟಿಂಗ್ ದಿಗ್ಗಜ ಕ್ರಿಸ್ ಗೇಲ್

ಅಬುಧಾಬಿ: ವೆಸ್ಟ್ ಇಂಡೀಸ್ ಬ್ಯಾಟಿಂಗ್ ದಿಗ್ಗಜ ಕ್ರಿಸ್ ಗೇಲ್ ಅವರು ತಾನಿನ್ನೂ ವಿದಾಯ ಘೋಷಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಗೇಲ್ ವಿದಾಯ ನೀಡಿದ್ದಾರೆ ಎಂಬ ಸುದ್ದಿಗಳ ಬೆನ್ನಲ್ಲೇ…

2 years ago