Crocodile

ವಿಜಯಪುರ: ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆ ಪತ್ತೆ

ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ನಾಲತವಾಡ ಪಟ್ಟಣ ಪಂಚಾಯಿತಿ ಮುಂಭಾಗದ ಖಾಲಿ ನಿವೇಶನದ ಬಾವಿಯಲ್ಲಿ ಬೃಹತ್ ಗಾತ್ರದ ಮೊಸಳೆಯೊಂದು ಪತ್ತೆಯಾಗಿದೆ.

1 year ago