CURFEW

ಲೋಕಸಭಾ ಚುನಾವಣೆ ಹಿನ್ನಲೆ : ಬೆಂಗಳೂರಲ್ಲಿ ‘2 ದಿನ ನಿಷೇಧಾಜ್ಞೆ’ ಜಾರಿ

ಲೋಕಸಭಾ ಚುನಾವಣೆ ಹಿನ್ನಲೆ ನಗರದ ವ್ಯಾಪ್ತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ಎರಡು ದಿನ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಹೀಗಾಗಿ ನಿಷೇಧಾಜ್ಞೆ ಹಿನ್ನಲೆಯಲ್ಲಿ ಮದ್ಯ ಮಾರಾಟಕ್ಕೂ ನಿರ್ಬಂಧ ವಿಧಿಸಲಾಗಿದೆ.

2 weeks ago

ಪ್ರವಾಸಿಗರು ಬಾರದೆ ಮೈಸೂರಿನ ಪ್ರವಾಸಿತಾಣಗಳು ಖಾಲಿ ಖಾಲಿ

ಪ್ರವಾಸಿಗರ ಸ್ವರ್ಗವಾಗಿರುವ ಮೈಸೂರಿನ ಮೇಲೆ ಕೊರೊನಾದ ಕರಿನೆರಳು ಬಿದ್ದಿದೆ. ವರ್ಷ ಪೂರ್ತಿ ಪ್ರವಾಸಿಗರನ್ನು ಸೆಳೆಯುತ್ತಿದ್ದ ಅರಮನೆ ನಗರಿ ಈಗ ಪ್ರವಾಸಿಗರಿಲ್ಲದೆ ಭಣಗುಟ್ಟುತ್ತಿದೆ. ಹೀಗಾಗಿ ಪ್ರವಾಸಿಗರನ್ನು ನಂಬಿ ಬದುಕು…

2 years ago

ಬೆಂಗಳೂರು: ವೀಕೆಂಡ್ ಕರ್ಫ್ಯೂ ಉಲ್ಲಂಘಿಸಿದರೆ ಕಠಿಣ ಕ್ರಮ; ಪಂತ್‌ ಎಚ್ಚರಿಕೆ

ಇಂದು ರಾತ್ರಿ 10 ಗಂಟೆಯಿಂದ ನಗರದಲ್ಲಿ ವೀಕೆಂಡ್ ಕರ್ಫ್ಯೂ ಜಾರಿಯಾಗಲಿದೆ. ಅನಗತ್ಯ ಓಡಾಡುವುದು ಕಂಡುಬಂದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಕಮಲ್‌…

2 years ago

ಪಶ್ಚಿಮ ಬಂಗಾಳ ಸರ್ಕಾರ ಕೋವಿಡ್-19 ಸಂಬಂಧಿತ ನಿರ್ಬಂಧ ಸೆಪ್ಟೆಂಬರ್ 30 ರವರೆಗೆ ವಿಸ್ತರ

ಕೋಲ್ಕತಾ: ಪಶ್ಚಿಮ ಬಂಗಾಳ ಸರ್ಕಾರ ಕೋವಿಡ್-19 ಸಂಬಂಧಿತ ನಿರ್ಬಂಧಗಳನ್ನು ಈಗಿರುವ ಸಡಿಲಿಕೆಗಳೊಂದಿಗೆ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿ ಬುಧವಾರ ಅಧಿಸೂಚನೆ ಹೊರಡಿಸಿದೆ. ಅಧಿಕೃತ ಅಧಿಸೂಚನೆ ಪ್ರಕಾರ, "ಮಾಸ್ಕ್…

3 years ago

ಪಶ್ಚಿಮ ಬಂಗಾಳದಲ್ಲಿ ಕೋವಿಡ್ ನಿರ್ಬಂಧ ಸೆ 30ರ ವರೆಗೆ ವಿಸ್ತರಣೆ

ಕೋಲ್ಕತಾ: ಕೋವಿಡ್-19 ಸಂಬಂಧಿತ ನಿರ್ಬಂಧಗಳನ್ನು ಪಶ್ಚಿಮ ಬಂಗಾಳ ಸರ್ಕಾರ  ಈಗಿರುವ ಸಡಿಲಿಕೆಗಳೊಂದಿಗೆ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಿ ಬುಧವಾರ ಅಧಿಸೂಚನೆ ಹೊರಡಿಸಿದೆ. ಅಧಿಕೃತ ಅಧಿಸೂಚನೆ ಪ್ರಕಾರ, "ಮಾಸ್ಕ್…

3 years ago

ಉತ್ತರಾಖಂಡ ಸರ್ಕಾರ ಸೆ.21 ರವರೆಗೆ ಕೋವಿಡ್ ಕರ್ಫ್ಯೂ ವಿಸ್ತರಣೆ

ಉತ್ತರಾಖಂಡ ಸರ್ಕಾರ ಸೆ.21 ರವರೆಗೆ ಕೋವಿಡ್ ಕರ್ಫ್ಯೂ ವಿಸ್ತರಣೆ ಮಾಡಿದೆ. ಕೊರೋನಾ ಸೋಂಕು ಪ್ರಕರಣಗಳಲ್ಲಿ ಇಳಿಕೆ ಕಂಡುಬಾರದ ಹಿನ್ನೆಲೆ ಕರ್ಫ್ಯೂ ಮುಂದೂಡಲಾಗಿದೆ. ರೂಲ್ಸ್ : ಮದುವೆಗೆ ಶೇ.50ರಷ್ಟು…

3 years ago

ಉಡುಪಿ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ರದ್ದು

ಉಡುಪಿ: ಜಿಲ್ಲೆಯಲ್ಲಿ ಜಾರಿಯಲ್ಲಿದ್ದ ವಾರಾಂತ್ಯ ಕರ್ಫ್ಯೂ ರದ್ದುಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಶುಕ್ರವಾರ ಆದೇಶ ಹೊರಡಿಸಿದ್ದಾರೆ. ವಾರಾಂತ್ಯ ಕರ್ಫ್ಯೂ ರದ್ದುಗೊಂಡರೂ ನೈಟ್ ಕರ್ಫ್ಯೂ ಎಂದಿನಂತೆ ಇರಲಿದೆ. ರಾತ್ರಿ…

3 years ago

ಮೈಸೂರಿನಲ್ಲಿ ವಾರಾಂತ್ಯ ಕರ್ಫ್ಯೂ ತೆಗೆಯಲಾಗಿದೆ : ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು, ; ಮೈಸೂರಿನಲ್ಲಿ ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿರುವುದರಿಂದ ವಾರಾಂತ್ಯ ಕರ್ಫ್ಯೂ ತೆಗೆಯಲಾಗಿದೆ ಎಂದು ಮೈಸೂರು-ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು. ಮೈಸೂರಿನಲ್ಲಿಂದು…

3 years ago

ವಾರಾಂತ್ಯದ ಕರ್ಫ್ಯೂ ವಿರೋಧಿಸಿ ವರ್ತಕರ ಪ್ರತಿಭಟನೆ

ಮೈಸೂರು: ವಾರಾಂತ್ಯ ಕರ್ಫ್ಯೂ ವಿರೋಧಿಸಿ ನಗರದಲ್ಲಿ ವ್ಯಾಪಾರಸ್ಥರು ಕಪ್ಪು ಪಟ್ಟಿ ಧರಿಸಿ ಶನಿವಾರ ತಮ್ಮ ತಮ್ಮ ಅಂಗಡಿಗಳ ಮುಂದೆ ಪ್ರತಿಭಟನೆ ನಡೆಸಿದರು.ಇಲ್ಲಿನ ಸಂತೇಪೇಟೆ ಹಾಗೂ ದೇವರಾಜ ಅರಸು…

3 years ago

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದಿನಿಂದ ಎರಡು ದಿನ ವಾರಾಂತ್ಯ ಕರ್ಫ್ಯೂ

ಮಂಗಳೂರು: ಜಿಲ್ಲೆಯಲ್ಲಿ ಶನಿವಾರ ಹಾಗೂ ಭಾನುವಾರ ವಾರಾಂತ್ಯ ಕರ್ಫ್ಯೂ ಜಾರಿ ಮಾಡಲಾಗಿದೆ. ಶುಕ್ರವಾರ ರಾತ್ರಿಯಿಂದ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದೆ. ಮಧ್ಯಾಹ್ನ ಎರಡು ಗಂಟೆಯ ತನಕ ಅಗತ್ಯ ವಸ್ತುಗಳ…

3 years ago

ಬೆಂಗಳೂರಿನಲ್ಲಿ ವಾರಾಂತ್ಯ ಕರ್ಫ್ಯೂ ಮಾಡುವುದಿಲ್ಲ ಎಂದ ಬಿಬಿಎಂಪಿ ಆಯುಕ್ತರು

ಬೆಂಗಳೂರು, - ಸಂಭಾವ್ಯ ಕೋವಿಡ್ ಮೂರನೇ ಅಲೆಯ ಹಿನ್ನೆಲೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಗೊಳಿಸುವ ನಿರ್ಧಾರದಿಂದ ಬಿಬಿಎಂಪಿ ಹಿಂದೆ ಸರಿದಿದೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ…

3 years ago

ಕೊಡಗಿನಲ್ಲಿ ವಾರಾಂತ್ಯದ ಕರ್ಫ್ಯೂ ಘೋಷಿಸಿದ ಜಿಲ್ಲಾಧಿಕಾರಿ

ಮಡಿಕೇರಿ ; ಕೇರಳ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ಕೋವಿಡ್-19 ಸೋಂಕು ಹೆಚ್ಚುತ್ತಿದ್ದು, ಕೋವಿಡ್-19 ಸೋಂಕು ಹರಡದಂತೆ ಮುನ್ನಚ್ಚರಿಕೆ ಕ್ರಮವಾಗಿ ಕೊಡಗು ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ 9.00 ಗಂಟೆಯಿಂದ…

3 years ago

ಸ್ವಾತಂತ್ರ್ಯ ದಿನವಾದರು ವೀಕೆಂಡ್ ಕರ್ಫ್ಯೂಗೆ ವಿನಾಯಿತಿ ನೀಡಿ

ಮಡಿಕೇರಿ : ಸ್ವಾತಂತ್ರ್ಯ ದಿನಾಚರಣೆಯ ಆ.15 ರಂದು ವೀಕೆಂಡ್ ಕರ್ಫ್ಯೂಗೆ ವಿನಾಯಿತಿ ನೀಡುವಂತೆ ಕೊಡಗು ಜಿಲ್ಲಾ ಸರ್ವೋದಯ ಸಮಿತಿ ಹಾಗೂ ಮಡಿಕೇರಿ ಚೇಂಬರ್ ಆಫ್ ಕಾಮರ್ಸ್ ಮನವಿ…

3 years ago

ವೀಕೆಂಡ್ ಕರ್ಫ್ಯೂಗೆ ಸೆಡ್ಡು ಹೊಡೆದ ಮೈಸೂರಿನ ವ್ಯಾಪಾರ ಸಂಘಟನೆಗಳು- ಅಂಗಡಿ ಮುಂಗಟ್ಟು ಮುಚ್ಚುವುದಿಲ್ಲವೆಂದು ಎಚ್ಚರಿಕೆ

ಮೈಸೂರು ; ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿರುವ ಸರ್ಕಾರದ ವಿರುದ್ಧ ಹೋಟೆಲ್ ಮಾಲೀಕರ ಸಂಘ ಸೇರಿದಂತೆ ಮೈಸೂರಿನ ಹಲವು ವ್ಯಾಪಾರಸ್ಥ ಸಂಘಟನೆಗಳು ಸೆಡ್ಡು ಹೊಡೆದಿವೆ. ಸರ್ಕಾರ ವಿಧಿಸಿರುವ ವೀಕೆಂಡ್…

3 years ago

ಕೊಡಗಿನ ಗಡಿಯಲ್ಲಿ ತಪಾಸಣೆ ಬಿಗಿ ಮಾಡಿ. – ಲಾಕ್ ಡೌನ್ ವೈರಸ್ ನಿಯಂತ್ರಣಕ್ಕೆ ಪರಿಹಾರ ಅಲ್ಲ. ಕೊಡಗು ಚೇಂಬರ್ ಆಫ್ ಕಾಮರ್ಸ್ ಹೇಳಿಕೆ.

ಮಡಿಕೇರಿ ; ಕೊಡಗಿನ ಗಡಿ ಭಾಗಗಳಲ್ಲಿ ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಬೇಕೆ  ಹೊರತು ವೀಕ್ ಎಂಡ್ ಕರ್ಫ್ಯೂ ಜಾರಿ ಮೂಲಕ ಜಿಲ್ಲೆಯೊಳಗಿನ ವರ್ತಕರನ್ನು ಬಲಿಪಶು…

3 years ago