DAMAGED ROADS

ನದಿಯಾಗಿ ಮಾರ್ಪಟ್ಟ ರಸ್ತೆ

ಬೆಳ್ತಂಗಡಿ: ಹಲವು ವರ್ಷಗಳಿಂದ ಮಳೆಗಾಲದಲ್ಲಿ ಇಲ್ಲಿ ಉಂಟಾಗುವ ಸಮಸ್ಯೆಗೆ ಮುಕ್ತಿಯೇ ಇಲ್ಲದಂತಾಗಿದೆ. ನಾಗರಿಕರು ಶಾಪ ಹಾಕುತ್ತಲೇ ಸಮಸ್ಯೆಯನ್ನು ಅನಿವಾರ್ಯವಾಗಿ ಎದುರಿಸುತ್ತಿದ್ದಾರೆ. ಮಂಗಳವಾರ ಸುರಿದ ಭಾರಿ ಮಳೆಗೆ ಅದೇ…

3 years ago