DASARA

ಮೈಸೂರು: ಐತಿಹಾಸಿಕ ದಸರಾಗೆ ಸಿದ್ಧತೆ ಶುರು

ಕೊರೊನಾ ಕಾರಣದಿಂದಾಗಿ ಎರಡು ವರ್ಷಗಳ ಕಾಲ ಕಳೆಗುಂದಿದ್ದ ದಸರಾಕ್ಕೆ ಈ ಬಾರಿ ಮತ್ತೆ ವೈಭವ ತುಂಬಲಾಗಿದೆ. ಅದ್ಧೂರಿಯಾಗಿ ದಸರಾ ಆಚರಿಸಲು ಬೇಕಾದ ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಲಾಗುತ್ತಿದೆ.

2 years ago

ಮೈಸೂರು: ಜಿಲ್ಲಾ ಮಟ್ಟದ ಮೈಸೂರು ದಸರಾ ಸಿಎಂ ಕಪ್

ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ 2022-23ನೇ ಸಾಲಿನ ಮೈಸೂರು ಜಿಲ್ಲಾ ಮಟ್ಟದ ದಸರಾ ಸಿ.ಎಂ.ಕಪ್ ಕ್ರೀಡಾಕೂಡವನ್ನು ಸೆಪ್ಟೆಂಬರ್ 14 ರಿಂದ…

2 years ago

ಮೈಸೂರು: ಗಜಪಯಣಕ್ಕೆ ಹುಣಸೂರಿನ ವೀರನಹೊಸಹಳ್ಳಿಯಲ್ಲಿ ಸಕಲ ಸಿದ್ಧತೆ

ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವಕ್ಕೆ ಮುನ್ನುಡಿ ಬರೆಯುವ ಗಜಪಯಣಕ್ಕೆ ಭಾನುವಾರ ವೀರನಹೊಸಹಳ್ಳಿಯಲ್ಲಿ ಚಾಲನೆ ದೊರೆಯಲಿದ್ದು, ಜಂಬೂಸವಾರಿಯ ರೂವಾರಿಗಳು ಕಾಡಿನಿಂದ ನಾಡಿನತ್ತ ಹೆಜ್ಜೆ  ಹಾಕಲಿವೆ ಹೀಗಾಗಿ ಹುಣಸೂರು ತಾಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯ ವೀರನಹೊಸಳ್ಳಿಯಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿದೆ.

2 years ago

ಮೈಸೂರು: ದಸರಾವನ್ನು ಬ್ರ್ಯಾಂಡ್ ಮೈಸೂರು ಮಾಡಲು ಯೋಜನೆ

ಈ ಬಾರಿಯ ದಸರಾ ಮಹೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದ್ದು, 16 ಉಪ ಸಮಿತಿಗಳನ್ನು ರಚನೆ ಮಾಡಲಾಗಿದ್ದು ಆ ಮೂಲಕ ದಸರಾವನ್ನು ಬ್ರ್ಯಾಂಡ್ ಮೈಸೂರು ಮಾಡಲು ಯೋಜನೆ ತಯಾರಾಗಿದೆ…

2 years ago

ದಸರಾ ಮಹೋತ್ಸವ : ಖರ್ಚು- ವೆಚ್ಚಗಳ ಮಾಹಿತಿ ಬಿಡುಗಡೆ

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಸರ್ಕಾರ 6 ಕೋಟಿ ಅನುದಾನ ಬಿಡುಗಡೆ ಮಾಡಿತ್ತು. ಇದರಲ್ಲಿ 5,42,07,679 ರೂ. ಖರ್ಚಾಗಿದ್ದು, 57 ಲಕ್ಷ ರೂ.ಗೂ…

3 years ago

ದಸರಾ ದರ್ಬಾರ್: ಮೈಸೂರು ಅರಮನೆಯಲ್ಲಿ ಆಯುಧ ಪೂಜೆ ಸಡಗರ

ನಿನ್ನೆ ರಾಜ್ಯಾದ್ಯಂತ ಆಯುಧ ಪೂಜೆ ಸಂಭ್ರಮ ಮನೆಮಾಡಿದೆ. ಅದರಲ್ಲಿಯೂ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದರ್ಬಾರ್ ಜೋರಾಗಿದ್ದು, ಆಯುಧಪೂಜೆ ಸಡಗರ ಕಳೆಗಟ್ಟಿದೆ. ಈ ಬಾರಿಯೋ ಕೊರೋನಾ ಸೋಂಕಿನ…

3 years ago

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮದ ವಾತಾವರಣ

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭ್ರಮದ ವಾತಾವರಣ ಮನೆಮಾಡಿದೆ. ನಾಳೆ ನಡೆಯುವ ವಿಶ್ವವಿಖ್ಯಾತ ಜಂಬೂಸವಾರಿಗೆ ಸಕಲ ಸಿದ್ಧತೆ ನಡೆದಿದೆ. ಅರಮನೆ ಆವರಣದಲ್ಲಿ ಜಂಬೂಸವಾರಿ ನಡೆಯಲಿದ್ದು, ಈ…

3 years ago

ಮೈಸೂರು ದಸರಾ: ನಾಯಕಿಯರಿಗೆ ‘ಸ್ವರ ನಮನ’ ಅರ್ಪಿಸಿದ ಶಮಿತಾ ಮಲ್ನಾಡ್ ಗಾಯನ ಸಂಭ್ರಮ

ಮೈಸೂರು: ಕನ್ನಡ ಚಿತ್ರರಂಗದಲ್ಲಿ 40 ರಿಂದ 70ರ ದಶಕದವರೆಗೂ ನಟನೆಯಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಮಿನುಗು ತಾರೆಗಳ ಸುಮಧುರ ಗೀತೆಯನ್ನು ಹಾಡಿ ‘ಸ್ವರ ನಮನ’ ಅರ್ಪಿಸುವ ಮೂಲಕ…

3 years ago

ಮೈಸೂರು ದಸರಾ: ಅರಮನೆ ಆವರಣದಲ್ಲಿ ಸಂಗೀತ ರಸದೌತಣ

ಮೈಸೂರು: ಬೆಂಗಳೂರಿನ ಅಮೋಘ ವರ್ಷ ಡ್ರಮ್ಸ್ ಕಲೆಕ್ಟಿವ್ ತಂಡದವರು ನಡೆಸಿಕೊಟ್ಟ ಮಿಶ್ರವಾದನ ಗಾಯನದಲ್ಲಿ ಮೂಡಿಬಂದ ಅಮೋಘ ರಾಗಗಳು ಪ್ರೇಕ್ಷಕರನ್ನು ವಿಸ್ಮಯಗೊಳಿಸಿತು. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಅಂಗವಾಗಿ…

3 years ago

ದಸರಾ ವಿದ್ಯುತ್ ದೀಪಾಲಂಕಾರದ ಸಮಯ ವಿಸ್ತರಣೆಗೆ ಅಡ್ಡಿಯಾದ ನೈಟ್ ಕರ್ಫ್ಯೂ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ವಿದ್ಯುತ್ ದೀಪಾಲಂಕಾರದ ಸಮಯವನ್ನು ಮತ್ತೆ ಬದಲಾಯಿಸಲಾಗಿದೆ. ಇದಕ್ಕೆ ಕೊರೋನಾ ನಿಯಂತ್ರಣಕ್ಕೆ ಜಾರಿಗೊಳಿಸಲಾಗಿರುವ ರಾತ್ರಿ ಕರ್ಫ್ಯೂ. ದಸರಾದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್ ದೀಪಾಲಂಕಾರವನ್ನು…

3 years ago

ದಸರಾ ಮಹೋತ್ಸವ ವನ್ನು ವ್ಯವಸ್ಥಿತವಾಗಿ ನಡೆಸಲು ದಸರಾ ಪ್ರಾಧಿಕಾರ ರಚಿಸಬೇಕು : ಜಿ.ಟಿ.ದೇವೇಗೌಡ

ಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ವನ್ನು ಬಹಳ ಅಚ್ಚುಕಟ್ಟಾಗಿ, ವ್ಯವಸ್ಥಿತವಾಗಿ ನಡೆಸಲು ರಾಜ್ಯ ಸರ್ಕಾರ ದಸರಾ ಪ್ರಾಧಿಕಾರ ವನ್ನು ಕೂಡಲೇ ರಚಿಸಬೇಕು…

3 years ago

ಮೈಸೂರು ದಸರಾ ಉದ್ಘಾಟನೆಯ ಸೌಭಾಗ್ಯ ನನ್ನದು: ಎಸ್‍.ಎಂ.ಕೃಷ್ಣ

ಮೈಸೂರು: ಐತಿಹಾಸಿಕ ಮೈಸೂರು ದಸರಾಕ್ಕೆ ವಿಧ್ಯುಕ್ತ ಚಾಲನೆ ದೊರೆತಿದೆ. ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ನಾಡದೇವತೆಗೆ ಪುಷ್ಪಾರ್ಚನೆಗೈದು ದೀಪಬೆಳಗುವ ಮೂಲಕ ದಸರಾ ಉದ್ಘಾಟಕರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ…

3 years ago

ರೈತರ ಆರೋಗ್ಯ ಕಾಪಾಡುವ ಯಶಸ್ವಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರಲು ಚಿಂತನೆ : ಬಸವರಾಜ ಬೊಮ್ಮಾಯಿ

ಮೈಸೂರು: ನಾಡಿನ ಅನ್ನದಾತರಾದ ರೈತರ ಆರೋಗ್ಯ ವನ್ನು ಕಾಪಾಡುವ ಯಶಸ್ವಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ…

3 years ago

ಸಂಭ್ರಮದ ನಾಡ ಹಬ್ಬ ದಸರಾಗೆ ಮಾಜಿ ಸಿಎಂ ಎಸ್.ಎಂ. ಕೃಷ್ಣರಿಂದ ಚಾಲನೆ

ಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವ ಕ್ಕೆ ನಾಡ ಶಕ್ತಿ ದೇವತೆ ಚಾಮುಂಡೇಶ್ವರಿ ಯ ನೆಲೆವೀಡಾದ ಚಾಮುಂಡಿ ಬೆಟ್ಟದಲ್ಲಿ ಗುರುವಾರ ಬೆಳಗ್ಗೆ ಚಾಲನೆ…

3 years ago