News Karnataka Kannada
Tuesday, May 07 2024

ಮೈಸೂರಿನ ಅಲಂಕಾರ, ವೈಭೋಗ ನೋಡಿದರೆ ಮೈ ರೋಮಾಂಚನಗೊಳ್ಳುತ್ತದೆ : ಎಸ್.ಟಿ.ಸೋಮಶೇಖರ್

07-Oct-2021 ಮೈಸೂರು

ಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಎಂದರೆ ನಾಡಿಗೆ ಹರ್ಷವಾಗುತ್ತದೆ. ಮೈಸೂರಿನ ಅಲಂಕಾರ, ವೈಭೋಗ ನೋಡಿದರೆ ಮೈ ರೋಮಾಂಚನಗೊಳ್ಳುತ್ತದೆ ಎಂದು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ಚಾಮುಂಡಿ ಬೆಟ್ಟದಲ್ಲಿ ಗುರುವಾರ ಬೆಳಗ್ಗೆ ನಡೆದ ನಾಡ ಹಬ್ಬ ದಸರಾ ಉದ್ಘಾಟನೆ ಕಾರ್ಯಕ್ರಮ ದಲ್ಲಿ ಪ್ರಾಸ್ತಾವಿಕ ಪ್ರಾಸ್ತಾವಿಕ ನುಡಿಗಳನ್ನಾಡಿದ ಅವರು, ದಸರಾ...

Know More

ಮೈಸೂರು: ನಾಡಶಕ್ತಿ ದೇವತೆಗೆ ನವರಾತ್ರಿಯಲ್ಲಿ ನಿತ್ಯವೂ ಒಂದೊಂದು ಅಲಂಕಾರ

07-Oct-2021 ಮೈಸೂರು

ಮೈಸೂರು: ನಾಡಶಕ್ತಿ ದೇವತೆ ಚಾಮುಂಡೇಶ್ವರಿ ಗೆ ನವರಾತ್ರಿ ಯಲ್ಲಿ ನಿತ್ಯ ವೂ ಒಂದೊಂದು ಅಲಂಕಾರ ಮಾಡಲಾಗುತ್ತದೆ. ನವರಾತ್ರಿ ಆರಂಭವಾದ ಇಂದು ಮುಂಜಾನೆ ಚಾಮುಂಡೇಶ್ವರಿ ಗೆ ವಿವಿಧ ಅಭಿಷೇಕ ಗಳನ್ನು ಮಾಡಿ ವಿಶೇಷ ಪೂಜೆ ಯನ್ನು...

Know More

ಐತಿಹಾಸಿಕ ಮೈಸೂರು ದಸರಾ ಆಚರಣೆಗೆ ಸರ್ವ ಸಿದ್ಧತೆ

06-Oct-2021 ಮೈಸೂರು

ಮೈಸೂರು: ಐತಿಹಾಸಿಕ ಮೈಸೂರು ದಸರಾ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಅ.7ರಂದು ಗುರುವಾರ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. ಆ ನಂತರ ಅರಮನೆಯಲ್ಲಿ  ಖಾಸಗಿ ದರ್ಬಾರ್ ಸೇರಿದಂತೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಈ ನಡುವೆ ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಅವರನ್ನು ಸಹಕಾರ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಂಗಳವಾರ ಅಧಿಕೃತವಾಗಿ...

Know More

ದಸರಾ ಗಜಪಡೆಗೆ 2 ನೇ ಹಂತದ ತಾಲೀಮು: ಸಿಡಿಮದ್ದಿನ ಸದ್ದಿಗೆ ಬೆಚ್ಚಿದ ಗಜಪಡೆ

06-Oct-2021 ಮೈಸೂರು

ಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾದ ಜಂಬೂ ಸವಾರಿ ಮೆರವಣಿಗೆಯಲ್ಲಿ ಪಾಲ್ಗೊಳ್ಳುವ ದಸರಾ ಗಜಪಡೆಗೆ ಮಂಗಳವಾರ ಎರಡನೇ ಹಂತದ ಫಿರಂಗಿಗಳಿoದ ಸಿಡಿ ಮದ್ದು ಸಿಡಿಸುವ ತಾಲೀಮು ನಡೆಸಲಾಯಿತು. ನಗರದ ಅಂಬಾ ವಿಲಾಸ...

Know More

ನಾಡಹಬ್ಬ ದಸರಾಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

05-Oct-2021 ಮೈಸೂರು

ಮೈಸೂರು :  ಕೊರೋನಾ ಮೂರನೇ ಅಲೆ ಭೀತಿ ನಡುವೆ ನಾಡಹಬ್ಬ ಮೈಸೂರು ದಸರಾಗೆ ಬಿರುಸಿನ ತಯಾರಿ ನಡೆಯುತ್ತಿದೆ. ಈ ವೇಳೆ ವಿಶ್ವ ಪ್ರಸಿದ್ಧ ದಸರಾಗೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಸರ್ಕಾರದ...

Know More

ಅರಮನೆಯ ದರ್ಬಾರ್ ಹಾಲ್​ನಲ್ಲಿ ಚಿನ್ನದ ಸಿಂಹಾಸನ ಜೋಡಣೆ

01-Oct-2021 ಮೈಸೂರು

ಮೈಸೂರು: ವಿಶ್ವ ವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಗೆ ಮೈಸೂರಿನ ರಾಜಮನೆತನ ಸಿದ್ಧತೆಗಳನ್ನು ನಡೆಸಿದ್ದು ಶುಭ ಶುಕ್ರವಾರ, ಭಾದ್ರಪದ ಮಾಸದ ಕೃಷ್ಣ ಪಕ್ಷ, ದಶಮಿಯ ಶುಭ ತುಲಾ ಲಗ್ನದಲ್ಲಿ ಬೆಳಗ್ಗೆ 9.15ರಿಂದ 9.30ರವರ...

Know More

ಗಜಪಡೆಯ ಕ್ಯಾಪ್ಟನ್ ಅಭಿಮನ್ಯು’ಗೆ ಮರದ ಅಂಬಾರಿ ತಾಲೀಮು

01-Oct-2021 ಮೈಸೂರು

ಮೈಸೂರು : ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಲ್ಲಿ ಭಾಗವಹಿಸಲೆಂದು ಆಗಮಿಸಿರುವ ಗಜಪಡೆಯ ಕ್ಯಾಪ್ಟನ್ ಅಭಿಮನ್ಯುಗೆ ಶುಕ್ರವಾರ ಮರದ ಅಂಬಾರಿ ತಾಲೀಮು ನಡೆಸಲಾಯಿತು. ಇಷ್ಟು ದಿನಗಳ ಕಾಲ ಬೆನ್ನ ಮೇಲೆ ನೂರಾರು...

Know More

ಮೈಸೂರು ದಸರಾ ವೆಬ್ ಸೈಟ್ ಉದ್ಘಾಟಿಸಿದ ಸಚಿವ ಎಸ್.ಟಿ.ಸೋಮಶೇಖರ್

01-Oct-2021 ಮೈಸೂರು

ಮೈಸೂರು: ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ವೆಬ್ ಸೈಟ್ ನ್ನು ಸಹಕಾರ ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶುಕ್ರವಾರ ಬೆಳಗ್ಗೆ ಮೈಸೂರಿನ ಅರಮನೆ ಆಡಳಿತ ಮಂಡಳಿಯಲ್ಲಿ ಉದ್ಘಾಟಿಸಿದರು....

Know More

ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗರೂಕತೆಯೊಂದಿಗೆ ಸರಳವಾಗಿ ಆಚರಿಸಲಾಗುವುದು : ಕೆ.ಎಸ್.ಈಶ್ವರಪ್ಪ

01-Oct-2021 ಶಿವಮೊಗ್ಗ

ಶಿವಮೊಗ್ಗ : ಈ ಬಾರಿ ಶಿವಮೊಗ್ಗ ದಸರಾವನ್ನು ಕೋವಿಡ್ ಮುಂಜಾಗರೂಕತೆಯೊಂದಿಗೆ ಭಕ್ತಿಪೂರ್ವಕವಾಗಿ ವಿಜೃಂಭಣೆಯಿಂದ ಸರಳವಾಗಿ ಆಚರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ದಸರಾ ಆಚರಣೆ ಕುರಿತು...

Know More

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಅವರ ಆಯ್ಕೆ

30-Sep-2021 ಮೈಸೂರು

ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಅವರನ್ನು ಆಯ್ಕೆ ಮಾಡಲಾಗಿದೆ. ಈ ಸಂಭ್ರಮದ ವಿಚಾರಕ್ಕೆ ಎಸ್​.ಎಂ. ಕೃಷ್ಣ ಪತ್ರದ ಮುಖೇನ ಪ್ರತಿಕ್ರಿಯೆ ನೀಡಿದ್ದಾರೆ. ಬಸವರಾಜ ಬೊಮ್ಮಾಯಿ, ಮಂತ್ರಿಮಂಡಲಕ್ಕೆ...

Know More

ಈ ಬಾರಿ ದಸರಾ ಆಚರಣೆ ಆಕರ್ಷಣಿಯವಾಗಿರುವುದಿಲ್ಲ : ಮಡಿಕೇರಿ

21-Sep-2021 ಮಡಿಕೇರಿ

ಮಡಿಕೇರಿ : ಮಡಿಕೇರಿ ಮತ್ತು ಗೋಣಿಕೊಪ್ಪ ದಸರಾ ಆಚರಣೆ ಸಂಬಂಧ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಸೋಮವಾರ ಪೂರ್ವಭಾವಿ ಸಭೆ ನಡೆಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ದಸರಾ ಆಚರಣೆ...

Know More

ದಸರಾ ಸಡಗರಕ್ಕೆ ದಿನಗಣನೆ: ಗಜಪಡೆಗಳಿಗೆ ದಸರಾ ತಾಲೀಮು

20-Sep-2021 ಮೈಸೂರು

ಮೈಸೂರು: ದಸರಾ ಸಡಗರಕ್ಕೆ ದಿನಗಣನೆ ಆರಂಭವಾಗಿದೆ. ಮೈಸೂರಿನಲ್ಲಿ ಗಜಪಡೆ ಕಲರವ ಆರಂಭವಾಗಿದೆ. ಕಾಡಿನಿಂದ ನಾಡಿಗೆ ಬಂದ ಗಜಪಡೆಗಳಿಗೆ ದಸರಾ ತಾಲೀಮು ಆರಂಭವಾಗಿದೆ. ಇಂದಿನಿಂದ ಕ್ಯಾಪ್ಟನ್ ಅಭಿಮನ್ಯುಗೆ ತೂಕ ಹೊರಿಸಿ ತಾಲೀಮು ನಡೆಸಲಾಗುತ್ತೆ. ಅಶ್ವತ್ಥಾಮ, ಧನಂಜಯ,...

Know More

ದಸರಾ ಸಿನಿಮಾದಲ್ಲಿ ಡಿಟೆಕ್ಟಿವ್‌ ಆಗಿ ಕಾಣಿಸಿಕೊಳ್ಳಲಿದ್ದಾರೆ ನಟ ನೀನಾಸಂ ಸತೀಶ್

17-Sep-2021 ಗಾಂಧಿನಗರ

ಸ್ಯಾಂಡಲ್ ವುಡ್: ನಿನಾಸಂ ಸತೀಶ್ ‘ದಸರಾ’ ಸಿನಿಮಾದಲ್ಲಿ ಡಿಟೆಕ್ಟಿವ್‌ ಆಗಿ ಪ್ರೇಕ್ಷಕರ ಮುಂದೆ ಬರಲಿದ್ದಾರೆ. ಇದೇ ಸಿನಿಮಾದಲ್ಲಿ ನಾಯಕಿಯಾಗಿರುವ ಶರ್ಮಿಳಾ ಮಾಂಡ್ರೆ ಲಂಡನ್‌ ಮೂಲದ ಪತ್ರಕರ್ತೆಯಾಗಿ ನಟಿಸುತ್ತಿದ್ದಾರೆ. ‘ಕಹಿ’, ‘ಅಳಿದು ಉಳಿದವರು’ ಸಿನಿಮಾ ಮೂಲಕ...

Know More

ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ದಿನಗಣನೆ ಆರಂಭ

16-Sep-2021 ಮೈಸೂರು

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ದಿನಗಣನೆ ಆರಂಭವಾಗಿದೆ.ಮೈಸೂರು ದಸರಾದ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿಗೆ ಚಾಮುಂಡಿದೇವಿಯ ಮೂರ್ತಿಯನ್ನು ಹೊರುವ ಅಭಿಮನ್ಯು ಮತ್ತು ಅದರ ತಂಡದ ಆನೆಗಳಿಗೆ ಇಂದು ಪೂಜೆ ಸಲ್ಲಿಸುವ ಮೂಲಕ ವಿದ್ಯುಕ್ತವಾಗಿ...

Know More

ಮೈಸೂರು ದಸರಾದ ಮೊದಲ ಕಾರ್ಯಕ್ರಮ ಗಜಪಯಣ ಇಂದಿನಿಂದ ಆರಂಭ

13-Sep-2021 ಮೈಸೂರು

ಮೈಸೂರು :  ವಿಶ್ವ ವಿಖ್ಯಾತ ಮೈಸೂರು ದಸರಾದ ಮೊದಲ ಕಾರ್ಯಕ್ರಮ ಗಜಪಯಣ ಇಂದಿನಿಂದ ಆರಂಭವಾಗಲಿದೆ. ದಸರಾ ಗಜಪಡೆಗೆ ವೀರನ ಹೊಸಹಳ್ಳಿಯಲ್ಲಿ ಬೆಳಗ್ಗೆ 9:40ರ ಶುಭ ಮಹೂರ್ತದಲ್ಲಿ ಪೂಜೆ ನೆರವೇರಿಸಲಾಗುವುದು. ಗಜಪಯಣ ಕಾರ್ಯಕ್ರಮಕ್ಕೆ ಸಚಿವ ಎಸ್.ಟಿ....

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು