ನವದೆಹಲಿ : ಎಲ್ಲಿಯವರೆಗೆ ಅಸಮಾನತೆ ಇರುತ್ತದೆಯೋ ಅಲ್ಲಿಯವರೆಗೆ ಮೀಸಲಾತಿ ಮುಂದುವರಿಯಬೇಕು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಪ್ರತಿಪಾದಿಸಿದ್ದಾರೆ. ಅಲ್ಲದೆ, ‘ನಾನು…