Davanagere

ನಾಳೆ ದಾವಣಗೆರೆಗೆ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ಭೇಟಿ

ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ, ನಾಳೆ ಮೇ ಮೂರರಂದು ದಾವಣಗೆರೆಗೆ ಆಗಮಿಸುತ್ತಿದ್ದಾರೆ.

2 days ago

ಗುರಾಯಿಸಿ ನೋಡಿದ್ರು ಅಂತ ಚಾಕು ಇರಿದ ಕಿಡಿಗೇಡಿಗಳು

ರಾಮ ನವಮಿ ದಿನದಂದು ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು,  ಬಳಿಕ ಹಿಂದೂ ಯುವಕರಿಗೆ ಚಾಕು ಇರಿದ ಘಟನೆ ಚನ್ನಗಿರಿ ತಾಲೂಕಿನ ನಲ್ಲೂರಿನಲ್ಲಿ ಬೆಳಕಿಗೆ…

2 weeks ago

ವಾಹನಗಳಿಗೆ ಗ್ಯಾಸ್ ಸಿಲಿಂಡರ್ ತುಂಬಿಸುವಾಗ ಬಾಂಬ್ ರೀತಿ ಸಿಡಿದ ಓಮಿನಿ ಕಾರು

ಹನಗಳಿಗೆ ಗ್ಯಾಸ್ ಸಿಲಿಂಡರ್ ತುಂಬಿಸುವಾಗ ಅವಘಡ ನಡೆದಿದ್ದು, ಬಾಂಬ್ ರೀತಿ ಎರಡು ಬಾರಿ ಬ್ಲಾಸ್ಟ್ ಆದ ಘಟನೆ ದಾವಣಗೆರೆ ತಾಲೂಕಿನ ದೊಡ್ಡಬೂದಿಹಾಳ್‌ ಗ್ರಾಮದಲ್ಲಿ ನಡೆದಿದೆ.

3 weeks ago

ಬಿಸಿಲಿನ ಧಗೆಯಿಂದ ಕಂಗಾಲಗಿದ್ದ ಜಿಲ್ಲೆಗೆ ವರುಣನ ಆಗಮನ

ಒಂದೆಡೆ ಬಿಸಿಲಿನ ಧಗೆ ಇನ್ನೊಂದೆಡೆ ನೀರಿನ ಕೊರತೆಯಿಂದ ಕಂಗಾಲಾಗಿದ್ದ ಜಿಲ್ಲೆಯ ಜನರಿಗೆ ಕೊನೆಗೂ ಸಿಕ್ತು ವರುಣನ ಆಶೀರ್ವಾದ. ಜಿಲ್ಲೆಯ ಅಕಾಲಿಕ ಮಳೆಯಿಂದ ಹೆಬ್ಬಾಳ ಗ್ರಾಮದ ಜನರ ಸಂತೋಶಕ್ಕೆ…

1 month ago

ಟಿಕೆಟ್ ಹಂಚಿಕೆಯಲ್ಲಿ ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ: ವಚನಾನಂದ ಸ್ವಾಮೀಜಿ

ಲೋಕಸಭೆ ಟಿಕೆಟ್ ಹಂಚಿಕೆಯಲ್ಲಿ ಬಿಜೆಪಿ, ಕಾಂಗ್ರೆಸ್​​ ಎರಡೂ ಪಕ್ಷಗಳು ಪಂಚಮಸಾಲಿ ಸಮುದಾಯವನ್ನು ನಿರ್ಲಕ್ಷಿಸಿವೆ ಎಂದು ದಾವಣಗೆರೆ  ಜಿಲ್ಲೆಯ ಹರಿಹರ ತಾಲೂಕಿನ ಹನಗವಾಡಿಯ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠಾಧ್ಯಕ್ಷ…

1 month ago

ಬತ್ತಿ ಹೋದ ತುಂಗಭದ್ರ ನದಿ: ಕಾಲುವೆಗೆ ಇಳಿದು ರೈತರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ನಗರದ ಬಳಿಯ ತುಂಗಭದ್ರ ನದಿ ಸಂಪೂರ್ಣವಾಗಿ ಬತ್ತಿ ಹೋಗಿದೆ. ತುಂಗಭದ್ರ ನದಿ ಪಾತ್ರ ಮಕ್ಕಳಿಗೆ ಕ್ರಿಕೇಟ್ ಮೈದಾನವಾಗಿದೆ.

1 month ago

ಪಾನಿ ಪೂರಿ ತಿಂದು ಮಕ್ಕಳು ಅಸ್ವಸ್ಥ ಪ್ರಕರಣ : ಓರ್ವ ಬಾಲಕ ಸಾವು

ಪಾನಿ ಪೂರಿ ಸೇವಿಸಿ 19 ಮಕ್ಕಳು ಅಸ್ವಸ್ಥ ಪ್ರಕಣ ದಾಖಲಾದ ಹಿನ್ನಲೆ ಅದರಲ್ಲಿ ಒರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾನೆ. ದಾವಣೆಗೆರೆಯ ಬಾಪೂಜಿ ಆಸ್ಪತ್ರೆಯಲ್ಲಿ ಐಸಿಯುನಲ್ಲಿ ಇಟ್ಟು…

2 months ago

ದಾವಣಗೆರೆ: ಪಾನಿಪುರಿ ತಿಂದು 19 ಮಕ್ಕಳು ಅಸ್ವಸ್ಥ

ದಾವಣಗೆರೆ  ಜಿಲ್ಲೆಯ ಹರಿಹರ  ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ಪಾನಿಪುರಿ  ತಿಂದು 19 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ  ನಡೆದಿದೆ.

2 months ago

ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು

ದಾವಣಗೆರೆ  ಜಿಲ್ಲೆಯ ಜಗಳೂರು  ತಾಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

2 months ago

ಸಿದ್ದರಾಮಯ್ಯ ಅವಧಿಯಲ್ಲಿ ರಾಷ್ಟ್ರ ವಿರೋಧಿಗಳು ಬೀದಿಗೆ ಇಳಿದು ಕೆಲಸ ಮಾಡುತ್ತಿದ್ದಾರೆ- ಕೋಟ

ಸಿದ್ದರಾಮಯ್ಯ ಅವಧಿಯಲ್ಲಿ 50 ಮೀಟರ್ ರಸ್ತೆ ಅಭಿವೃದ್ಧಿಯಾಗಿಲ್ಲ. ರಾಷ್ಟ್ರ ವಿರೋಧಿಗಳು, ಭಯೋತ್ಪಾದಕರು ಬೀದಿಗೆ ಇಳಿದು ಕೆಲಸ ಮಾಡುತ್ತಿದ್ದಾರೆ ಎಂದು ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ…

2 months ago

ಮುಂದಿನ ಬಜೆಟ್ ನಲ್ಲಿ ಪತ್ರಕರ್ತರಿಗೆ ಉಚಿತ ಬಸ್​ ಪಾಸ್​​​ ನೀಡಲು ನಿರ್ಧಾರ: ಸಿಎಂ

ಮುಂದಿನ ಬಜೆಟ್‌ನಲ್ಲೇ ರಾಜ್ಯದ ಎಲ್ಲಾ ಪತ್ರಕರ್ತರಿಗೆ ಉಚಿತ ಬಸ್​ ಪಾಸ್​​ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ. ಶಾಮನೂರು ಶಿವಶಂಕರಪ್ಪ ಸಮುದಾಯ ಭವನದಲ್ಲಿ ಆಯೋಜಿಸಿದ್ದ ಪತ್ರಕರ್ತರ ರಾಜ್ಯ…

3 months ago

1.5 ವರ್ಷಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ಗೆ ಸೇರಿದ ದಾವಣಗೆರೆಯ ಮಗು

ಸುಮಾರು 20 ದೇಶಗಳ ಧ್ವಜಗಳು, 25 ಕ್ಕೂ ಹೆಚ್ಚು ಪಕ್ಷಿಗಳು, 25 ಕ್ಕೂ ಅಧಿಕ ತರಕಾರಿಗಳು 30 ಕ್ಕೂ ಅಧಿಕ ಪ್ರಾಣಿಗಳು 18 ಹೆಸರಾಂತ ಪರ್ವತಗಳು, ಪ್ರಾಣಿಗಳು…

9 months ago

ದಾವಣಗೆರೆ: ನಿರುದ್ಯೋಗಿ ಪರಿಶಿಷ್ಟ ಜಾತಿಯ ಯುವಕರಿಗೆ ಅರೆವೈದ್ಯಕೀಯ ತರಬೇತಿ ನೀಡಲು ಮುಂದಾದ ಸರ್ಕಾರ

ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ನಿರುದ್ಯೋಗಿ ಯುವಕರಿಗೆ ಅರೆವೈದ್ಯಕೀಯ ಕೌಶಲ್ಯ ತರಬೇತಿ ಮತ್ತು ಅರೆವೈದ್ಯಕೀಯೇತರ ಅಲ್ಪಾವಧಿ ಸರ್ಟಿಫಿಕೇಟ್ ಕೋರ್ಸ್…

2 years ago

ದಾವಣಗೆರೆ: ತಮ್ಮ ಅಧಿಕಾರಾವಧಿಯ ಹಗರಣಗಳ ತನಿಖೆಗೆ ಯಾವುದೇ ಅಭ್ಯಂತರವಿಲ್ಲ ಎಂದ ಸಿದ್ದರಾಮಯ್ಯ

ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಹಗರಣ ನಡೆದಿದೆ ಎಂದು ಬಿಜೆಪಿ ಸರ್ಕಾರ ಆರೋಪಿಸಿದೆ. ತನಿಖೆಗೆ ನನ್ನ ಅಭ್ಯಂತರವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

2 years ago

ಹೊನ್ನಾಳಿ: ಹಿರಿಯ ಸಚಿವರು ಸಚಿವ ಸ್ಥಾನ ಬಿಟ್ಟುಕೊಡಬೇಕು ಎಂದ ಎಂ.ಪಿ. ರೇಣುಕಾಚಾರ್ಯ

ಸಚಿವ ಸಂಪುಟದಲ್ಲಿ ಹಿರಿಯ ಸಚಿವರು ಸಚಿವ ಸ್ಥಾನ ಬಿಟ್ಟುಕೊಡಬೇಕು ಎಂದು ನಾನು ಹಿಂದೆಯೇ ಹೇಳಿದ್ದೆ, ಈಗಲೂ ಒತ್ತಾಯಿಸುತ್ತೇನೆ ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

2 years ago